ಕೋರೋನದಿಂದ ಶಾಲಾ ಕಾಲೇಜು ರಜೆಯಿಂದ ಸಂಭ್ರಮದಲ್ಲಿರುವ ಮಕ್ಕಳಿಗೆ ಶಾಕ್!! ಬರುವ ತಿಂಗಳುಗಳಲ್ಲಿ ಎಲ್ಲಾ ರಜೆ ಕಟ್, ಶಿಕ್ಷಣ ಇಲಾಖೆಯ ಸಂಪೂರ್ಣ ಮಾಹಿತಿ ಇಲ್ಲಿದೆ!!

0
536

ಕೊರೊನಾ ಸೋಂಕಿನಿಂದ ಆರ್ಥಿಕ, ಶೈಕ್ಷಣಿಕ ವ್ಯವಸ್ಥೆ ಬುಡಮೇಲಾಗಿದೆ. 2019-20 ರ ಪರೀಕ್ಷೆಗಳೇ ಮುಗಿದಿಲ್ಲ ಇನ್ನು 2020-21ರ ಶೈಕ್ಷಣಿಕ ವರ್ಷ ಯಾವಾಗ ಶುರುವಾಗುತ್ತೋ ಅನ್ನೋ ಗೊಂದಲದಲ್ಲಿ ಪೋಷಕರು, ನೃವಿದ್ಯಾರ್ಥಿಗಳು, ಶೈಕ್ಷಣಿಕ ಸಿಬ್ಬಂದಿ ಇದ್ದಾರೆ. ಹೊಸ ಶೈಕ್ಷಣಿಕ ವರ್ಷದ ಆರಂಭದ ಕುರಿತು ಅನಿಶ್ಚಿತತೆ ಇದೆ. ಏತನ್ಮಧ್ಯೆ, ಶಾಲೆಯ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸರ್ಕಾರಿ, ಖಾಸಗಿ ಅನುದಾನಿತ ಶಾಲೆಗಳಿಗೆ ಅನ್ವಯ ಆಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಶಾಲೆಗಳು ಯಾವಾಗದಿಂದ ಆರಂಭವಾಗಲಿದೆ ಎನ್ನುವುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಶಾಲೆಗಳು ಆರಂಭಗೊಳ್ಳುವ ಸಾಧ್ಯತೆಯಿದೆ. ಶಾಲಾ ತರಗತಿ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಒಂದು ಡೆಸ್ಕ್ ನಲ್ಲಿ 3 ವಿದ್ಯಾರ್ಥಿಗಳು ಕೂರಲು ವ್ಯವಸ್ಥೆ ಮಾಡುವುದು. ಕೊಠಡಿಗಳು ಕೊರತೆಯಾದರೆ ಗ್ರಂಥಾಲಯ, ಕ್ರೀಡಾ ಕೊಠಡಿ, ಗಣಕ ಯಂತ್ರ ಕೊಠಡಿ ಬಳಸಿಕೊಳ್ಳುವುದು. ಜನ ವಸತಿ ಪ್ರದೇಶದಲ್ಲಿ ಲಭ್ಯವಿರುವ ಸಮುದಾಯ ಭವನ, ಅಂಗನವಾಡಿ, ಸರ್ಕಾರಿ ಕಟ್ಟಡಗಳನ್ನು ಬಳಸಿಕೊಳ್ಳುವುದು. ಶಾಲೆಯನ್ನ ಎರಡು ಪಾಳಿ ಅವಧಿಯಲ್ಲಿ ನಡೆಸುವುದು. ಮೊದಲ ಪಾಳಿ ಬೆಳಗ್ಗೆ – 7.50 ರಿಂದ 12.20ರವರೆಗೆ, ಎರಡನೇ ಪಾಳಿ – 12.10 ರಿಂದ 5 ಗಂಟೆಯವರೆಗೆ. ರಡು ಪಾಳಿಗಳಿಗೆ ಅಗತ್ಯವಾಗಿ ವೇಳಾಪಟ್ಟಿ ರೂಪಿಸಿಕೊಳ್ಳುವುದು. ಖಾಸಗಿ ಶಾಲೆಗಳು ಮಕ್ಕಳನ್ನು ವಾಹನಗಳಲ್ಲಿ ಕರೆ ತರುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಸಾಮೂಹಿಕ ಪ್ರಾರ್ಥನೆ ಮಾಡುವಾಗಿ ಕಡ್ಡಾಯವಾಗಿ ಮಕ್ಕಳು ಮಾಸ್ಕ್ ಧರಿಸುವುದು. ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡುವುದು. ಆಗಾಗ ವಿದ್ಯಾರ್ಥಿಗಳು ಕೈ ತೊಳೆಯುವಂತೆ ಅಗತ್ಯ ಕ್ರಮವಹಿಸುವುದು. ಊಟದ ಸಮಯ, ಆಟದ ಸಮಯದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಶಾಲೆಗಳಲ್ಲಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆ ಅಡಿ ಬೆಳಗಿನ ಪಾಳಿಯಲ್ಲಿ ಬರೋ ವಿದ್ಯಾರ್ಥಿಗಳಿಗೆ ನೀಡಬೇಕು. ಮಧ್ಯಾಹ್ನದ ಪಾಳಿಯಲ್ಲಿ ಬರೋ ವಿದ್ಯಾರ್ಥಿಗಳಿಗೆ ಒಂದು ತಿಂಗಳಿಗೆ ಆಗುವಷ್ಟು ಹಾಲಿನ ಪುಡಿ ಕೊಡುವ ವ್ಯವಸ್ಥೆ ಮಾಡುವ ಬಗ್ದೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 220 ಶಾಲಾದಿನಗಳು ಇರಬೇಕೆಂಬ ಆಶಯ ಈ ಹಿಂದಿನ ವರ್ಷಗಳಲ್ಲೂ ಈಡೇರಿರಲಿಲ್ಲ. ಈ ವರ್ಷ ಅದು ಅರ್ಧಕ್ಕೆ ಇಳಿಸಲ್ಪಡಬಹುದು. ಹಾಗಾದರೆ, 220 ದಿನಗಳಿಗೆಂದು ನಿಗದಿಪಡಿಸಿದ ಪಠ್ಯ ಸಾಮಗ್ರಿಗಳನ್ನು 100 ದಿನಗಳಲ್ಲಿ ಬೋಧಿಸಬಹುದೇ? ಇಲ್ಲವಾದರೆ, ನಮ್ಮ ಮಕ್ಕಳಿಗೆ ಕಲಿಸಲು ಬೇರೆ ದಾರಿಗಳಿವೆಯೇ ಎಂಬಂಥ ಪ್ರಶ್ನೆಗಳು ಎಲ್ಲರನ್ನು ಕಾಡುತ್ತಿದೆ.

ಈ ಭಾರಿ ಶಾಲಾ-ಕಾಲೇಜುಗಳು ತೆರೆದ ಮೇಲೆ ಎಲ್ಲಾ ರಜೆಗಳೂ ಕಟ್ ಆಗಲಿವೆ. ದಸರಾ, ಕ್ರಿಸ್ ಮಸ್, ಹಬ್ಬ-ಹರಿದಿಗಳ ರಜೆಗಳ ಜೊತೆಗೆ ಶನಿವಾರ ಫುಲ್ ಡೇ ಕ್ಲಾಸ್ ಇರುವ ಸಾಧ್ಯತೆ ಇದೆ. ದಸರಾ ರಜೆಯನ್ನು 21 ದಿನಗಳಕಾಲ ನೀಡಲಾಗುತ್ತಿತ್ತು. ಕ್ರಿಸ್ ಮಸ್ ಗೆ 10 ದಿನ ರಜೆ ಸಿಗುತ್ತಿತ್ತು. ಅದೆಲ್ಲಾ ರಜೆಗಳಿಗೂ ಕತ್ತರಿ ಹಾಕಲು ಶೈಕ್ಷಣಿಕ ಸಂಸ್ಥೆ ಮುಂದಾಗಿದೆ. ಇನ್ನು ಶನಿವಾರ ಪೂರ್ತಿ ತರಗತಿಗಳನ್ವು ತೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಶಾಲೆಗಳು ಮೇ 29 ರಿಂದಲೇ 2020-21 ರ ಶೈಕ್ಷಣಿಕ ವರ್ಷವನ್ನು ಪ್ರರಾರಂಭವಾಗಬೇಕಿತ್ತು. ಆದರೆ ಕೊರೋನಾ ಮಹಾಮಾರಿಯಿಂದ ಜುಲೈ ಅಂತ್ಯದ ವೇಳೆಗೆ ಶಾಲೆಗಳನ್ನು ಪ್ರಾರಂಭಿಸುವ ನಿರೀಕ್ಷೆ ಇದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಂಜಾನ್ ಆಚರಣೆ ಮಾಡುವುದಕ್ಕೆ ಕೋರಿ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ, ಈ ಸಮಯದಲ್ಲಿ ಸಾಮೂಹಿಕ ಆಚರಣೆಯ ಅಗತ್ಯತೆ ಏನು??