ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಕಾರ್ಯನಿರ್ವಾಹಕ ಮತ್ತು ಸಹಾಯ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
164

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 108 ಕಾರ್ಯನಿರ್ವಾಹಕ ಮತ್ತು ಸಹಾಯ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜನವರಿ 19,2020ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಡಿಆರ್‌ಡಿಓ 1817 ಮಲ್ಟಿ ಟಾಸ್ಕಿಂಗ್ ಸ್ಪಾಫ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಾರ್ಯನಿರ್ವಾಹಕ ಮತ್ತು ಸಹಾಯಕ

ಸಂಸ್ಥೆ (Organisation): ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ

ವಿದ್ಯಾರ್ಹತೆ (Educational Qualification): ಪದವಿ,ಸ್ನಾತಕೋತ್ತರ ಪದವಿ,ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 27 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): January 19, 2020

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧಿಕೃತ ವೆಬ್‌ಸೈಟ್‌ http://www.kvic.org.in/kvicres/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522