ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯು 116 ಪ್ರೊಫೆಸರ್, ಹುದ್ದೆಗಳಿಗೆ ನೇರ ಸಂದರ್ಶನ.!

0
205

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು 116 ಪ್ರೊಫೆಸರ್, ಜ್ಯೂನಿಯರ್ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌-ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಡಿಸೆಂಬರ್ 26,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೃಷಿ ವಿಶ್ವವಿದ್ಯಾಲಯ ಧಾರವಾಡ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಡಿಸೆಂಬರ್ 24 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು..

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಪ್ರೊಫೆಸರ್, ಜ್ಯೂನಿಯರ್ ಮತ್ತು ಸೀನಿಯರ್ ರೆಸಿಡೆಂಟ್

ಸಂಸ್ಥೆ (Organisation): ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ

ವಿದ್ಯಾರ್ಹತೆ (Educational Qualification): ಸಂಸ್ಥೆಯ ನೇಮಕಾತಿ ನಿಯಮಾನುಸಾರ

ಉದ್ಯೋಗ ಸ್ಥಳ (Job Location): ಕಾರವಾರ (ಕರ್ನಾಟಕ)

ವೇತನದ ವಿವರ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಸಂದರ್ಶನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.kimskarwar.kar.nic.in/k%20index.html ಗೆ ಹೋಗಿ ಅಧಿಸೂಚನೆಯಲ್ಲಿರುವಂತೆ. ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 26ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522