ಲಾಕ್ ಡೌನ್-ನಿಂದ ಊಟ ವಿಲ್ಲದೆ ಪರದಾಡುತ್ತಿರುವ ಬಡವರಿಗೆ ದಿನಸಿ ನೀಡಲು ಸ್ವಂತ ಮನೆಯನ್ನೇ ಮಾರಿದ ಮುಸ್ಲಿಂ ಸಹೋದರರು.!

0
145

ಕೊರೊನಾ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿದ್ದ ಲಾಕ್ ಡೌನ್-ನಿಂದ ಬಡವರಿಗೆ ಮತ್ತು ಕಾರ್ಮಿಕರಿಗೆ ತಿನ್ನಲು ಊಟವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಅಗತ್ಯ ಕ್ರಮಗಳನ್ನ ತೆಗೆದುಕೊಂಡಿದೆ ಆದರೆ ಕೆಲವು ಕಡೆಯಲ್ಲಿ ಜನರಿಗೆ ಸರಿಯಾದ ದಿನಸಿ ಸಿಗದೇ ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವೇಳೆ ಕೆಲವು ಜನರು ಬಡವರಿಗೆ ನೆರವಾಗಲು ತಮ್ಮ ಆಸ್ತಿಯನ್ನೇ ಮಾರಿದ್ದು ವೈರಲ್ ಆಗಿದೆ. ಇದಕ್ಕೆ ಸಾಕ್ಷಿಯಾಗಿ ಕೋಲಾರ ನಗರದಲ್ಲಿ ಸಹೋದರರಿಬ್ಬರು ಬಡವರ ನೆರವಿಗೆ ನಿಂತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಇವರು ಫೋನ್ ಕರೆ ಮಾಡಿದವರಿಗೆ ಉಚಿತವಾಗಿ ಮನೆಗೆ ರೇಷನ್ ನೀಡುತ್ತಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ತಂದ ಸಂಕಷ್ಟ ಜನರಿಗೆ ಹಳೆಯ ಕಾಲ ತಿರುಗಿದಂತೆ ಆಗಿದೆ, ಕೆಲಸ, ದುಡ್ಡು ತಿನ್ನಲು ಊಟವಿಲ್ಲದ ಪರಿಸ್ಥಿತಿ ಒಂದು ಕಡೆಯಾದರೆ ಇನ್ನೊಂದು ಕಡೆ ಮನೆಯಲ್ಲೇ ಕುಳಿತು ಜೀವನವೇ ಬೇಸರ ತಂದಿದೆ. ಹೇಗೋ ಜೀವನ ಮಾಡಿಕೊಂಡಿರುವ ಜನರಿಗೆ ಇದು ಭಾರೀ ನೋವು ತಂದಿದೆ. ಕಡು ಬಡವರು ಆಹಾರ ಇಲ್ಲದೆ ನರಳಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಹಲವಾರು ಸಂಘ ಸಂಸ್ಥೆಗಳು ನೆರವಿಗೆ ನಿಂತು ಹಸಿದವರ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಕೋಲಾರದ ಅಲ್ಪ ಸಂಖ್ಯಾತ ಸಹೋದರರು ತಮ್ಮ ಮನೆ ಮಾರಾಟ ಮಾಡಿ ಬಡವರು, ನಿರ್ಗತಿಕರಿಗೆ ಅಗತ್ಯ ವಸ್ತಗಳನ್ನ ನೀಡುತ್ತಿದ್ದಾರೆ. ಸಹೋದರರಾದ ತಜ್ಮಲ್ ಪಾಷಾ ಹಾಗೂ ಮುಜ್ಮುಲ್ ಪಾಷಾ ಎಂಬವರು ವಿಭಿನ್ನವಾಗಿ ಸಹಾಯ ಮಾಡಲು ನಿಂತಿದ್ದಾರೆ. ಇವರ ಕೆಲಸಕ್ಕೆ ಜನರು ಕೈಜೋಡಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಸಹೋದರರು ಫೋನ್ ಕರೆ ಮಾಡಿದವರಿಗೆ ಉಚಿತವಾಗಿ ಮನೆಗೆ ರೇಷನ್ ನೀಡುತ್ತಿದ್ದಾರೆ. ಹೌಸಿಂಗ್ ಬೋರ್ಡ್ ಬಡಾವಣೆಯ ಸಹೋದರರಾದ ತಜ್ಮುಲ್ ಪಾಷಾ, ಮುಜ್ಮುಲ್ ಪಾಷಾ. ಒಂದು ಪ್ಯಾಕೆಟ್ನಲ್ಲಿ 10 ಕೆಜಿ ಅಕ್ಕಿ, ಬೇಳೆ, ಸಕ್ಕರೆ, ಗೋದಿ ಹಿಟ್ಟು, ಸಕ್ಕರೆ, ಮೈದಾ ಹಿಟ್ಟು, ರವೆ, ಎಣ್ಣೆ, ಟೀ ಪುಡಿ, ಮಸಾಲೆ ಪದಾರ್ಥಗಳು ಸೇರೆ ಒಟ್ಟು15 ಬಗೆಯ ದಿನಸಿ ಪದಾರ್ಥಗಳು ಸೇರಿ ಮಾಸ್ಕ್, ಸ್ಯಾನಿಟೈಸರ್ ಪೂರೈಕೆ ಮಾಡುತ್ತಿದ್ದಾರೆ. ಬಾಳೆ ಹಣ್ಣು ವ್ಯಾಪಾರ ಮಾಡುತ್ತಿರುವ ಈ ಸಹೋದರರು ಆಹಾರ ದಿನಸಿ ಪೂರೈಸಲು ತಮ್ಮ ಸ್ವಂತದ ಖಾಲಿ ಶೆಡ್ ಮಾರಾಟ ಮಾಡಿ, ಅದರಿಂದ ಬಂದ ಹಣವನ್ನು ನಿತ್ಯ ಸಾಮಾಜ ಸೇವೆ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಈ ಕುರಿತು ಮಾತನಾಡಿದ ಸಹೋದರರರು ನಾವು ಬಡತನದಿಂದ ಬಂದಿದ್ದು ಈ ಇಬ್ಬರು ಸೋದರರಿಗೆ ಕಷ್ಟದಲ್ಲಿದ್ದಂತ ಸಂದರ್ಭದಲ್ಲಿ ಸಾಕಷ್ಟು ಜನ ಸಹಾಯ ಮಾಡಿದ್ರು. ಹಾಗಾಗಿ ಈಗ ನಾವು ಆರ್ಥಿಕವಾಗಿ ಚೆನ್ನಾಗಿದ್ದೇವೆ. ಪರಿಣಾಮ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಹಾಯ ಮಾಡಬೇಕು ಅನ್ನೋ ನಿಟ್ಟಿನಲ್ಲಿ ನಿರ್ಧಾರ ಮಾಡಿ ಸೈಟ್ ಒಂದನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಿ, ತಮ್ಮ ಹಲವಾರು ಜನ ಸ್ನೇಹಿತರೊಟ್ಟಿಗೆ ಸೇರಿಕೊಂಡು ಆಹಾರದ ಕಿಟ್ ಮಾಡಿ ಬಡವರ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಒಟ್ಟಾರೆಯಾಗಿ ಜಾತಿ- ಧರ್ಮವನ್ನ ಮೀರಿ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಬಡವರಿಗೆ ಮತ್ತು ನಿರ್ಗತಿಕರಿಗೆ ಉಚಿತವಾಗಿ ರೇಷನ್ ವಿತರಿಸುತ್ತಿದ್ದಾರೆ. ಸ್ವಂತ ಆಸ್ತಿ ಮಾರಾಟ ಮಾಡಿದ ಹಣದಲ್ಲಿ ಕೊರೋನಾ ಎಫೆಕ್ಟ್ ನಿಂದ ತತ್ತರಿಸಿರುವವರಿಗೆ ರೇಷನ್, ಮಾಸ್ಕ್ ಗಳು ಹಾಗೂ ಡ್ಯಾನಿ ಡೈಸರ್ ಗಳನ್ನ ಇವರು ವಿತರಿಸುತ್ತಿದ್ದಾರೆ. ಇಂತಹ ಒಳ್ಳೆಯ ಬುದ್ದಿ ಹಣವಂತರಿಗೆ ಸ್ವಲ್ಪವೇ ಬಂದರೆ ದೇಶದಲ್ಲಿ ಕಷ್ಟಕ್ಕೆ ಜಾಗವೇ ಇರೋದಿಲ್ಲ ಅನಿಸುತ್ತೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಹೆರಿಗೆಯಾಗಿ 22 ದಿನಕ್ಕೆ ಕೊರೊನಾ ವಿರುದ್ಧ ಹೊರಡಲು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾದ ಮಹಿಳಾ IAS ಅಧಿಕಾರಿ.!