ಕೇರಳದ ಜನರು ಬಿಳಿಯ ಸೀರೆ ಉಡುವ ಸಂಪ್ರದಾಯ ಬಂದಿದ್ದು ಹೇಗೆ..?ಕೇರಳದ ಜನರಿಗೆ ಯಾಕೆ ಕೊಲ್ಲೂರ ಮೂಕಾಂಬಿಕೆ ಕುಲದೇವರು ಅನ್ನುವುದರ ಹಿಂದಿನ ರಹಸ್ಯ ಇಲ್ಲಿದೆ ನೋಡಿ…

0
1798

Famous Temples | Kannada News

ಪ್ರಶಾಂತವಾಗಿ ಹರಿಯುವ ಸೌಪರ್ಣಿಕಾ ನದಿಯ ತೀರದಲ್ಲಿರುವ ಕೊಲ್ಲೂರಿನ ಮೂಕಾಂಬಿಕೆಯ ದರ್ಶನ ಪಡೆದರೆ ಬಾಳು ಧನ್ಯ ಎಂಬುದು ಹಲವು ವರ್ಷಗಳಿಂದ ಮೂಡಿಬಂದಿರುವ ನಂಬಿಕೆ. ಕೊಡಚಾದ್ರಿ ಪರ್ವತದ ಸುಂದರ ನೋಟ, ದಟ್ಟವಾದ ಕಾನನದ ನಡುವೆ ನಿಸರ್ಗದ ರಮಣೀಯ ಸುಂದರ ಪರಿಸರದ ಕೊಲ್ಲೂರಿನಲ್ಲಿ ನೆಲೆಸಿರುವ ಮೂಕಾಂಬಿಕೆ, ದುಷ್ಟಶಿಕ್ಷಣೆ ಶಿಷ್ಟರಕ್ಷಣೆಗಾಗಿ ಅವತಾರವೆತ್ತಿದ ಶಕ್ತಿ ದೇವತೆ. ಚತುರ್ಭುಜಳಾಗಿ ಶಂಖ, ಚಕ್ರ, ಅಭಯ ಮತ್ತು ವರದ ಮುದ್ರೆಯಲ್ಲಿ ಪದ್ಮಾಸನಾರೂಢಳಾಗಿರುವ ಪಂಚಲೋಹದ ಸುಂದರ ಪ್ರತಿಮೆಯ ರೂಪದಲ್ಲಿರುವ ತಾಯಿಯನ್ನು ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದರು ಎಂದು ಹಿರೀಕರು ಹೇಳುತ್ತಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊಲ್ಲೂರ ಮೂಕಾಂಬಿಕೆ ದೇವಾಲಯ ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ. ಈ ದೇವಿಯ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಅಗಣಿತ. ಕನ್ನಡಿಗರಿಗಿಂತ ಈ ದೇಗುಲಕ್ಕೆ ತಮಿಳುನಾಡು ಹಾಗೂ ಕೇರಳದಿಂದಲೇ ಹೆಚ್ಚು ಭಕ್ತರು ಆಗಮಿಸುತ್ತಾರೆ. ಮಂಗಳವಾರ ಹಾಗೂ ಶುಕ್ರವಾರಗಳಂದು ಇಲ್ಲಿ ಸಹಸ್ರಾರು ಜನ ದೇವಿಯ ದರ್ಶನ ಪಡೆಯುತ್ತಾರೆ. ಅದರಲ್ಲೂ ಕೇರಳದ ಜನರಿಗೆ ಕೊಲ್ಲೂರ ಮೂಕಾಂಬಿಕೆ ಕುಲದೇವರು ಅದಕ್ಕೆ ಒಂದು ಕಥೆ ಇದೆ.

ಕೇರಳದ ಒಂದು ಪುಟ್ಟ ಊರು ಕಾಲಡಿ. ತಂದೆ ಇಲ್ಲದ ತಬ್ಬಲಿಯಾದ ಬಾಲ ಶಂಕರ ತನ್ನ ಎಳವೆಯ ಬಾಲ್ಯದಲ್ಲೇ ಸನ್ಯಾಸ ದೀಕ್ಷೆಯನ್ನು ತೊಡುತ್ತಾನೆ. ಇದ್ದ ಒಬ್ಬನೇ ಮಗ ಸನ್ಯಾಸಿಯಾಗುತ್ತಾನೆ ಅಂದಾಗ ವಿಧವೆಯಾದ ತಾಯಿ ಆರ್ಯಂಬೆ ದಿಕ್ಕು ತೋಚದೆ ಮಗನನ್ನು ಅಪ್ಪಿ ಹಿಡಿದು ಅತ್ತು ಕೇಳುತ್ತಾಳೆ ‘ ನಾನು ಸಾಯುವಾಗ ಒಂದು ತೊಟ್ಟು ನೀರು ಬಿಟ್ಟು ನನ್ನ ಚಿತೆಗೆ ಕೊಳ್ಳಿ ಇಡುವವರು ಯಾರಿದ್ದಾರೆ? ನನಗೆ ಕಡೆಗಾಲ ಬಂದಾಗ ನಿನ್ನನ್ನು ಎಲ್ಲಿ ಹುಡುಕಲಿ? ಎಂದು ಅಳುತ್ತ ಮಗನಲ್ಲಿ ಕೇಳಿದಾಗ ಮಗ ಶಂಕರ “ಅಮ್ಮ ನಿನ್ನ ಕಡೆಗಾಲ ಬಂದಾಗ ಏಕ ಮನಸಿನಿಂದ ನನ್ನನ್ನು ಜ್ಞಾನಿಸು, ನೀನು ಜ್ಞಾನ ಮಾಡಿ ಕರೆದ ಅರೆ ಕ್ಷಣದಲ್ಲಿ ನಿನ್ನ ಕಣ್ಣ ಮುಂದೆ ನಿಂತು ನಿನ್ನ ಕಾರ್ಯಗಳನ್ನೆಲ್ಲಾನಡೆಸಿಕೊದುತ್ತೇನೆ” ಎಂದು ತಾಯಿಗೆ ಸಮಾಧಾನದ ಮಾತುಗಳನ್ನು ಹೇಳಿ ಹಿಂದೂ ಧರ್ಮದ ಪುನರುತ್ಥಾನಕ್ಕಾಗಿ ದೇಶ ಪರ್ಯಟನೆಗೆ ಹೊರಡುತ್ತಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ದಿನ ತಾಯಿ ಆರ್ಯಂಬೆ ತಾನು ಸಾಯುವ ಕಾಲ ಸಮಿಸುತ್ತಿದೆ ಅಂತ ತಿಳಿದು ಮಗ ಶಂಕರ ಹೇಳಿದಂತೆ ಮನಸೀನಲ್ಲೆ ಮಗನನ್ನು ಕೂಗಿ ಕರೆಯುತ್ತಾಳೆ. ತಾಯಿಯ ಕರುಳಿನ ಕೂಗು ಶಂಕರಾಚಾರ್ಯರಿಗೆ ಮುಟ್ಟುತ್ತದೆ. ತಡ ಮಾಡದೆ ತಾಯಿಯ ಮುಂದೆ ನಿಲ್ಲುತ್ತಾರೆ ಶಂಕರಾಚಾರ್ಯರು!! ನಂತರ ಮಗನ ಕೈ ಇಂದ ಬಾಯಿಗೆ ತುಳಸಿ ನೀರನ್ನು ಬಿತ್ತಿಸಿಕೊಂಡು ನೆಮ್ಮದಿಯಿಂದ ಪ್ರಾಣ ಬಿಡುತ್ತಾಳೆ. ಇಷ್ಟೆಲ್ಲ ಅದ ಮೇಲೆ ಕೊನೆಗೆ ಶಂಕರಚರ್ಯರಿಗೆ ಅಗ್ನಿ ಪರೀಕ್ಷೆ ಎದುರಾಗುತ್ತದೆ. ಅದೇನೆಂದರೆ ತಾನು ಸನ್ಯಾಸಿಯಾಗಿ ತಾಯಿಯ ಹೆಣವನ್ನು ಸಂಸ್ಕಾರ ಮಾಡುವ ಹಾಗಿಲ್ಲ. ತನ್ನ ತಾಯಿ ವಿಧವೆ ಅನ್ನುವ ಕಾರಣಕ್ಕೆ ಊರ ಮಂದಿ ಯಾರೂ ಸಹಾಯ ಮಾಡುವುದಿಲ್ಲ. ನಿಸಾಹಯಕರಾಗಿ ತಾಯಿ ಕೊಲ್ಲೂರ ಮೂಕಾಂಬಿಕೆಯನ್ನು ನೆನೆದು ಬಿಡುತ್ತಾರೆ.

ದೇವಿಯ ನೆನೆದೊಡನೆ ಪವಾಡ ನಡೆದೇ ಹೋಗುತ್ತದೆ. ತಾಯಿ ದೇಹ ಯೋಗ ಮಾಯೆಯ ಅಗ್ನಿಯಿಂದ ಸುಡುತ್ತಾರೆ. ಇಸ್ಟೆಲ್ಲಾ ನಡೆದಮೇಲೆ ಕಾಲಡಿ ಊರ ಜನರ ಮೇಲೆ ಶಂಕರಚರ್ಯರ ಕೋಪಗೊಂಡು “ವಿಧವೆ ಎಂದು ತಾತ್ಸಾರದಿಂದ ನೋಡಿದ ಈ ಊರಲ್ಲಿ ಎಲ್ಲರೂ ವಿಧವೆಯರಾಗಿ ಇರಲಿ ಎಂದು ಶಪಿಸಿ ಹೊರಟು ಹೋಗುತ್ತಾರೆ.” ದಿನ ಕಳೆದಂತೆ ಶಾಪ ಫಲಿಸುತ್ತದೆ. ಅನೇಕ ಮಾಂಗಲ್ಯಗಳು ಕಳಚಿ ಬೀಳುತ್ತವೆ. ಮೂಢ ನಂಬಿಕೆಗಳ ಗೋಡೆ ನಶಿಸಿ ಹೋಗಿ ತಮ್ಮ ತಪ್ಪಿನ ಅರಿವಾಗುತ್ತದೆ. ಓಡೋಡಿ ಬಂದು ಶಂಕರಾಚರ್ಯರಲ್ಲಿ ಕ್ಷಮೆಯನ್ನು ಕೇಳಿ ತಪ್ಪನ್ನು ಮನ್ನಿಸುವಂತೆ ಬೇಡಿಕೊಳ್ಳುತ್ತಾರೆ.

ಕರುಣೆಗೊಂಡ ಶಂಕರಾಚಾರ್ಯರು ಕನಿಕರದಿಂದ ‘ ಮಂಗಳ ಪ್ರದಾಯಿನಿಯಾದ ಕೊಲ್ಲೂರ ಮೂಕಾಂಬಿಕೆಯ ದರ್ಶನವನ್ನು ಮಾಡಿದರೆ ನಿಮ್ಮ ಸಕಲ ವಿಘ್ನಗಳೂ ದೂರವಾಗಿ, ನಿಮ್ಮ ಮಾಂಗಲ್ಯಗಳು ಗಟ್ಟಿಯಾಗುತ್ತವೆ ಎಂದು ಪರಿಮಾರ್ಜನೆಯ ದಾರಿ ತೋರಿಸುತ್ತಾರೆ. ವಿಧವೆಯರು ಅಮಂಗಳೆಯರಲ್ಲ ಅನ್ನುವುದಕ್ಕೆ ಬಿಳಿಯ ಸೀರೆ ಉಡುವ ಸಂಪ್ರದಾಯ ಅಂದಿನಿಂದ ಕೇರಳದಲ್ಲಿ ಶುರುವಾಗುತ್ತದೆ.

ಅಸ್ತೆ ಅಲ್ಲ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಜಿ ಆರ್ ದೇವಿಗೆ ಒಂದು ಕಿಲೋಗ್ರಾಂ ತೂಕದ ಚಿನ್ನದ ಖಡ್ಗ ಅರ್ಪಿಸಿದ್ದಾರೆ. ಪ್ರಖ್ಯಾತ ಗಾಯಕ ಏಸುದಾಸ್ ಪ್ರತಿವರ್ಷ ತಮ್ಮ ಹುಟ್ಟುಹಬ್ಬದ ದಿನ ಇಲ್ಲಿಗೆ ಬಂದು ತಾಯಿಗೆ ಸಂಗೀತಾರಾಧನೆ ಮಾಡುತ್ತಾರೆ. ಈ ದೇಗುಲದ ಪೂಜಾ ವಿಧಗಳಲ್ಲಿ ಸಲಾಂ ಪೂಜೆ ಕೂಡ ನಡೆಯುತ್ತದೆ. ದೇವಿಯ ಭಕ್ತರಾಗಿದ್ದ ಟಿಪ್ಪೂಸುಲ್ತಾನರ ಸ್ಮರಣಾರ್ಥ ಈ ಪೂಜೆ ನಡೆಯುತ್ತದೆ.

Also read: ಕೇರಳದ ಜನರು ಬಿಳಿಯ ಸೀರೆ ಉಡುವ ಸಂಪ್ರದಾಯ ಬಂದಿದ್ದು ಹೇಗೆ..?ಕೇರಳದ ಜನರಿಗೆ ಯಾಕೆ ಕೊಲ್ಲೂರ ಮೂಕಾಂಬಿಕೆ ಕುಲದೇವರು ಅನ್ನುವುದರ ಹಿಂದಿನ ರಹಸ್ಯ ಇಲ್ಲಿದೆ ನೋಡಿ…

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522