ಕರ್ನಾಟಕ ಲೋಕಸೇವಾ ಆಯೋಗ 713 ಪ್ರಥಮ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
2169

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಲೋಕಸೇವಾ ಆಯೋಗ 1978 ರನ್ವಯ ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ ಲಘು ವ್ಯವಹಾರ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ, 713 (FDA-SDA) ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 13-2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: Name of the post: (SDA FDA) ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ.

ಸಂಸ್ಥೆ (Organisation): ಕರ್ನಾಟಕ ಲೋಕಸೇವಾ ಆಯೋಗ.

ಉದ್ಯೋಗ ಸ್ಥಳ (Job location): ಕರ್ನಾಟಕದ

ವಿದ್ಯಾರ್ಹತೆ (Educational Qualification) ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ, ಯಾವುದೇ ಪದವಿ, ದ್ವಿತೀಯ ದರ್ಜಿ ಸಹಾಯಕರಿಗೆ, ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುಯು ನಡೆಸುವ ಪಿ, ಯು, ಸಿ ಅಥವಾ ತತ್ಸಮಾನ ವಿದ್ಯಾರ್ಹತೆ.

ಅರ್ಜಿ ಶುಲ್ಕ (Fee): ಸಾಮಾನ್ಯ ಅಭ್ಯರ್ಥಿಗಳಿಗೆ 600/- ಪ್ರವರ್ಗ 2A, 2B, 3A, 3B 300/- ರೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. SC, ST ಪ್ರವರ್ಗ 1, ಅಂಗವಿಕಲರಿಗೆ ಶುಲ್ಕದಿಂದ ವಿನಾಯತಿ ಇದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: (Application Start Date): 11- 02- 2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: (Application End Date): 13- 03- 2019

ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದ್ದು ಅಭ್ಯರ್ಥಿಗಳು ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಮೆರಿಟ್ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಹಾಗೂ ನೀಡಿರುವ ಆಧ್ಯತೆಯನ್ವಯ ಪ್ರಕಟಿಸಿದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ, ಪಟ್ಟಿ ತಯಾರಿಸಲಾಗುತ್ತೆ.

ಮಿಸಲಾತಿ: ಗ್ರಾಮೀಣ, ಕನ್ನಡ ಮಾಧ್ಯಮ, ಮಾಜಿ ಸೈನಿಕರು, ಯೋಜನಾ ನಿರಾಶಿತರು, ಅಂಗವಿಕಲ, ಸೇವಾನಿರತ, ಅಭ್ಯರ್ಥಿಗಳಿಗೆ ಮಿಸಲಾತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: KPSC ಅಧಿಕೃತ ವೆಬ್ ಸೈಟ್ ನಲ್ಲಿ ನೋಡಿ.