ಪೊಲೀಸ್ ಇಲಾಖೆಯಲ್ಲಿ ಉತ್ತಮ ವೇತನೆಯ ವೈರ್ಲೆಸ್ ವಿಭಾಗದ PSI ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಮಾಹಿತಿ ಇಲ್ಲಿದೆ ಓದಿ!!

0
397

ಉದ್ಯೋಗದ ನಿರಿಕ್ಷೆಯಲ್ಲಿಯೂವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ಪೊಲೀಸ್‌ ಇಲಾಖೆಯ ವೈರ್‌ಲೆಸ್‌ ವಿಭಾಗದ PSI ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. June 26, 2020 ರ ಒಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರ್ನಾಟಕ ಪಂಚಾಯತ್ ವಿಭಾಗದಲ್ಲಿ ಸಾವಿರಾರು ಉದ್ಯೋಗಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ!!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕೆಎಸ್‌ಪಿ ವೈರ್‌ಲೆಸ್‌ ಎಸ್‌ಐ ಹುದ್ದೆ

ಸಂಸ್ಥೆ (Organisation): ಕರ್ನಾಟಕ ರಾಜ್ಯ ಪೊಲೀಸ್

ಉದ್ಯೋಗ ಸ್ಥಳ (Location): ಕರ್ನಾಟಕ

ವಿದ್ಯಾರ್ಹತೆ (Educational Qualification): ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳು (Dates): ಪ್ರಾರಂಭ ದಿನಾಂಕ: 2020-05-26
ಕೊನೆ ದಿನಾಂಕ: 2020-06-26

ವಯೋಮಿತಿ: ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಆಗಿರಬೇಕು. ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷಗಳು, ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಸೇವಾನಿರತ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು, ಇತರೆ ಎಲ್ಲಾ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನದ ವಿವರ: ಕೆಎಸ್‌ಪಿ ವೈರ್‌ಲೆಸ್‌ ಎಸ್‌ಐ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ-2ಎ,2ಬಿ, 3ಎ, 3ಬಿ ಗೆ 250/-ರೂ. SC/ST ಪ್ರವರ್ಗ 100/-ರೂ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕ್-ಗಳಲ್ಲಿ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ರಾಜ್ಯ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://siwireless20.ksp-online.in/ ವಿಳಾಸಕ್ಕೆ ಭೇಟಿ ನೀಡಿ.