ಸಾವಿರಾರು ಪೊಲೀಸ್ ಪೇದೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ, ಅರ್ಜಿ ಹೇಗೆ ಸಲ್ಲಿಸಬೇಕು ಅಂತ ಹೇಳ್ತೀವಿ ತಪ್ಪದೇ ಉದ್ಯೋಗಾಕಾಂಕ್ಷಿಗಳೊಂದಿಗೆ ಶೇರ್ ಮಾಡಿ!!

0
295

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(ಕೆಎಸ್‌ಪಿ)ಯಲ್ಲಿ 4014 ನಾಗರಿಕ ಮತ್ತು ಸಶಸ್ತ್ರ ಪೊಲೀಸ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 22-06-2020 ರ ಒಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರ್ನಾಟಕ ಪಂಚಾಯತ್ ವಿಭಾಗದಲ್ಲಿ ಸಾವಿರಾರು ಉದ್ಯೋಗಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ!!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts):

  • ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್(Non-HK) – 2007
  • ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್(HK) – 558
  • ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (Non-HK) – 1005
  • ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (HK) – 444

ಸಂಸ್ಥೆ (Organisation): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ

ವಯೋಮಿತಿ: ಮಾರ್ಚ್ 18,2020ರ ಅನ್ವಯ ಕನಿಷ್ಟ 19 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 25 ವರ್ಷ, SC,ST,CAT-01, 2A, 2B, 3A & 3B ಅಭ್ಯರ್ಥಿಗಳಿಗೆ ಕನಿಷ್ಟ 19 ರಿಂದ ಗರಿಷ್ಟ 27 ವರ್ಷ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಕನಿಷ್ಟ 19 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ-2ಎ,2ಬಿ, 3ಎ, 3ಬಿ ಗೆ 250/-ರೂ. SC/ST ಪ್ರವರ್ಗ 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 20-05-2020
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ – 22-06-2020
  • ಆನ್‌ಲೈನ್‌ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 25-06-2020

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು https://www.ksp.gov.in/ ಗೆ ಭೇಟಿ ನೀಡಿ. ಮಾಹಿತಿಯನ್ನು ಭರ್ತಿ ಮಾಡುವ ಮೂಲಕ 22-06-2020ರ ಒಳಗೆ ಅರ್ಜಿ ಸಲ್ಲಿಸಬೇಕು.