ಕೂಡಲ ಸಂಗಮ ಬಸವಣ್ಣನವರ ಐಕ್ಯ ಸ್ಥಳದ ಚರಿತ್ರೆ..!!

0
3259

ಕೃಷ್ಣಾ ಮತ್ತು ಮಲಪ್ರಭಾ ನದಿ ಸಂಗಮಿಸುವ ಕ್ಡೇತ್ರ., ಕೂಡಲ ಸಂಗಮ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಇದು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಧರ್ಮದ ಪ್ರಮುಖ ಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ ಜಾತವೇದ ಮುನಿಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ ಕೃಷ್ಣ ನದಿ ಮತ್ತು ಘಟಪ್ರಭ ನದಿ ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ ಆಂಧ್ರ ಪ್ರದೇಶ ರಾಜ್ಯದ ಶ್ರೀಶೈಲದ (ಇನ್ನೊಂದು ಕ್ಷೇತ್ರ) ಕಡೆಗೆ ಹರಿಯುತ್ತದೆ.

Also read: ದೇವರ ಪೂಜೆಗೆ ಹೂವುಗಳನ್ನೇಕೆ ಏರಿಸುತ್ತಾರೆ? ಇದಕ್ಕೆ ಹಿಂದಿನ ಕಾಲದಿಂದಲೂ ಬಂದಿರುವ ಬಲವಾದ ಕಾರಣ ಇಲ್ಲಿದೆ ನೋಡಿ..

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೂಡಲ ಸಂಗಮ ಸುಕ್ಷೇತ್ರ ಚರಿತ್ರೆ

ಓಂ ಶ್ರೀ ಗುರು ಬಸವ ಲಿಂಗಾಯ ನಮ: ಕೂಡಲ ಸಂಗಮ ಸುಕ್ಷೇತ್ರವು ಹಿನ್ನೆಲೆಯನ್ನೊಳಗೊಂಡ ಸುಪ್ರಸಿದ್ಧ ಸಂಗಮೇಶ್ವರ ದೇವಾಲಯವನ್ನು ಹೊಂದಿದ ಧಾರ್ಮಿಕ ಸ್ಥಾನ, ಕೃಷ್ಣಾ-ಮಲಪ್ರಭಾ ನದಿಗಳ ಸಂಗಮದಿಂದಾಗಿ ಇದೀಗ ಬಸವ ಸಾಗರ ಜಲಾಶಯದ ನಿರ್ಮಾಣದಿಂದಾಗಿ ಪ್ರಾಕೃತಿಕ ಚೆಲುವಿನಿಂದ ಶೋಭಿಸುತ್ತಿರುವ ಸುಂದರ ತಾಣ. ಚಿನ್ನಕ್ಕೆ ಸುವಾಸನೆ ಬಂದಂತೆ ಇಂತಹ ಕ್ಷೇತ್ರದ ಮಹಿಮೆ ವಿಶ್ವವಿಖ್ಯಾತಿಯನ್ನು ಹೊಂದುವಂತಾಗಿರುವು ವಿಶ್ವಗುರು ಬಸವಣ್ಣನವರ ಪಾದ ಸ್ಪರ್ಶದಿಂದಾಗಿ.

Also read: ಲಲಿತ ಸಹಸ್ರನಾಮದ ಮಹತ್ವ ಹಾಗು ಪ್ರಾಮುಖ್ಯತೆ ತಿಳಿದು ಮಾತೆ ಶ್ರೀಲಲಿತಾಂಬಿಕೆಯ ಕೃಪೆಗೆ ಪಾತ್ರರಾಗಿ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

“ಮಹಾಮಹಿಮ ಸಂಗನ ಬಸವಣ್ಣನು ಪಾದವಿಟ್ಟ ಅವಿಮುಕ್ತ ಕ್ಷೇತ್ರ” ಎಂದು ಜಗನ್ಮಾತೆ ಅಕ್ಕ ಮಹಾದೇವಿ ನುಡಿದ ಪ್ರಕಾರ ಕೂಡಲ ಸಂಗಮವು ಬಸವಣ್ಣನವರ ವಿದ್ಯಾಭೂಮಿ, ತಪೋಸ್ಥಾನ, ಐಕ್ಯಕ್ಷೇತ್ರವಾಗಿ ಇಂದು ಪುಣ್ಯಭೂಮಿಯಾಗಿ ಕಂಗೊಳಿಸುತ್ತಿದೆ. ಮುಸಲ್ಮಾನರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ, ಬೌದ್ಧರಿಗೆ ಬುದ್ಧಗಯೆ ಮಹತ್ವದ ಧರ್ಮಕ್ಷೇತ್ರಗಳಾದಂತೆ ಬಸವ ಧರ್ಮೀಯರಾದ ಲಿಂಗಾಯತರಿಗೆ ಕೂಡಲ ಸಂಗಮವೇ ಧರ್ಮಕ್ಷೇತ್ರ.

ಕೂಡಲ ಸಂಗಮವು ಕರ್ನಾಟಕದ ಪ್ರಮುಖ ಪ್ರವಾಸಿ ತಾಣ. ರಾಷ್ಟ್ರೀಯ ಹೆದ್ದಾರಿ ನಂ.13ರಿಂದ ರಸ್ತೆ ಸಂಪರ್ಕವಿದೆ. ಆದರೆ, ನೇರವಾಗಿ ರೈಲು ಸಂಪರ್ಕ ಇಲ್ಲ. ರೈಲಿನ ಮೂಲಕ ಬರಬೇಕಿದ್ದರೆ ಬಾಗಲಕೋಟೆ, ಬಾದಾಮಿ, ಆಲಮಟ್ಟಿಗೆ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಬರಬೇಕು. ಇಲ್ಲಿ ತಂಗಲು ಯಾತ್ರಿ ನಿವಾಸದಲ್ಲಿ 50 ಕೊಠಡಿ, 15 ಡಾರ್ಮೆಟರಿ ಇವೆ. ಸರ್ಕಾರಿ, ಪ್ರಾಧಿಕಾರದ ಅತಿಥಿಗೃಹ, ಉಪಹಾರ ಗೃಹಗಳಿವೆ. ಮಧ್ಯಾಹ್ನ ಮತ್ತು ರಾತ್ರಿ ದಾಸೋಹದ ವ್ಯವಸ್ಥೆ ಇದ್ದು, ಪ್ರವಾಸಿಗರ ನೆರವಿಗಾಗಿ ಮಾಹಿತಿ ಕೇಂದ್ರ ಸಹ ಇದೆ.

Also read: ಜೀವನದಲ್ಲಿ ನೀವು ಸುಖವಾಗಿ ಬಾಳಬೇಕೆ.? ಹಾಗಾದರೆ ಪ್ರತಿ ದಿನ ಸರ್ವಶ್ರೇಷ್ಠವಾದ ಶ್ರೀವಿಷ್ಣುಸಹಸ್ರನಾಮ ಪಾರಾಯಣ ಮಾಡಿ..!

ಈಗ ಕೂಡಲಸಂಗಮವು ಅಂತರರಾಷ್ಟ್ರೀಯ ಬಸವ ಕೇಂದ್ರವಾಗಿ ಹೊರಹೊಮ್ಮುತ್ತಿದ್ದು, ಕರ್ನಾಟಕ ಸರಕಾರವು ಬಸವ ಗೋಪುರ/ಬಸವ ಅಂತರರಾಷ್ಟ್ರೀಯ ಕೇಂದ್ರವನ್ನು ನಿರ್ಮಿಸಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಿರುವ ಐಕ್ಯ ಮಂಟಪವನ್ನು ವಿಶಿಷ್ಟ ರೀತಿಯ ಆಧುನಿಕ ವಾಸ್ತು ಶಿಲ್ಪ ದಲ್ಲಿ ಸಂರಕ್ಸಿಸಲಾಗಿದೆ. ಜೀವಿತದಲ್ಲಿ ಒಮ್ಮೆ ಸಂದರ್ಶಿಸಬೇಕಾದ ಸ್ಥಳವಿದು.

ಇಲ್ಲಿನ ಪ್ರಮುಖ ಪ್ರವಾಸ ಸ್ಥಳಗಳು

  • ಚಾಲುಕ್ಯ ಶೈಲಿಯಲ್ಲಿರುವ ಸಂಗಮನಾಥ ದೇವಾಲಯ
  • ಬಸವೇಶ್ವರ ಐಕ್ಯ ಮಂಟಪ
  • ಬಸವ ಧರ್ಮ ಪೀಠದ ಮಹಾಮನೆ ಆವರಣ
  • ಪೂಜಾವನ
  • ಸಭಾಭವನ. ೬೦೦೦ ಜನರಿಗೆ ಸ್ಥಳಾವಕಾಶ ಇರುವ ಈ ಸಭಾಂಗಣದ ೪ ದ್ವಾರಗಳನ್ನು ಗಂಗಾಂಬಿಕೆ, ನೀಲಾಂಬಿಕೆ, ಚನ್ನಬಸವಣ್ಣ ಮತ್ತು ಅಕ್ಕ ನಾಗಮ್ಮ ಎಂದು ಹೆಸರಿಸಲಾಗಿದೆ.
  • ಬಸವ ಗೋಪುರ/ಬಸವ ಅಂತರರಾಷ್ಟ್ರೀಯ ಕೇಂದ್ರ

ವಸ್ತು ಸಂಗ್ರಹಾಲಯ – ಬಸವಾದಿ ಶರಣರ ಕಾಲದ ಶಿಲ್ಪಗಳು ಮತ್ತು ಕರ್ನಾಟಕದ ಇತಿಹಾಸಕ್ಕೆ ಸಂಬಂಧಪಟ್ಟ ವಸ್ತುಗಳ ಸಂಗ್ರಹ ಕೂಡಲ ಸಂಗಮ ಸುಕ್ಷೆತ್ರದಲ್ಲಿ ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಶರಣಮೇಳ ಪ್ರತಿ ವರ್ಷ ಜನವರಿ 11, 12, 13, 14, ಮತ್ತು 15 ರಂದು.

ಕೂಡಲ ಸಂಗಮ ಗ್ರಾಮವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ಇದೆ. ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಕೂಡಲ ಸಂಗಮಕ್ಕೆ ತಲುಪಲು ಹತ್ತಿರದ ರೈಲು ನಿಲ್ದಾಣ ಬಿಜಾಪುರದಲ್ಲಿದೆ. ಬಿಜಾಪುರದಿಂದ ಕೂಡಲಸಂಗಮ ಸುಮಾರು 90 ಕಿ.ಮೀ ಗಳಷ್ಟು ದೂರದಲ್ಲಿದೆ. ಅಲ್ಲದೆ ಬಿಜಾಪುರದಿಂದ ಕೂಡಲಸಂಗಮಕ್ಕೆ ತೆರಳಲು ಖಾಸಗಿ ಹಾಗೂ ಸರ್ಕಾರಿ ಬಸ್ಸುಗಳು ದೊರೆಯುತ್ತವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ತಿರುಪತಿಯ ಏಳು ಬೆಟ್ಟಗಳ ಮಹತ್ವ ತಿಳಿದುಕೊಳ್ಳಿ, ವೆಂಕಟೇಶ್ವರನ ದಿವ್ಯ ಕೃಪೆಗೆ ಪಾತ್ರರಾಗಿ..