ಅಮಾವಾಸ್ಯೆಯಂದೇ ಲಕ್ಷ್ಮೀಯ ಪೂಜೆಯನ್ನು ಏಕೆ ಮಾಡುತ್ತಾರೆ???

0
4869

ಈ ಅಮಾವಾಸ್ಯೆಯು ಯಾಕೆ ಶ್ರೇಷ್ಠವಾಗಿದೆ?

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಮಾವಾಸ್ಯೆಯು ಏಕತ್ವವನ್ನು ತೋರಿಸುತ್ತದೆ. ಈ ಅಮಾವಾಸ್ಯೆಯ ದಿನದಂದು ದೀಪಗಳ ಹೊಳಪು ಎಲ್ಲೆಡೆಯೂ ಶೋಭಿಸುತ್ತಿರುತ್ತದೆ. ಆದುದರಿಂದಲೇ ಈ ಅಮಾವಾಸ್ಯೆಯು ಪವಿತ್ರ ವಾಗಿದೆ. ಶರದಋತುವಿನಲ್ಲಿ ಆಶ್ವಯುಜ ಮಾಸದ ಹುಣ್ಣಿಮೆ ಮತ್ತು ಈ ಅಮಾವಾಸ್ಯೆಯು ಕಲ್ಯಾಣಕಾರಿಯಾಗಿವೆ. ಅಲ್ಲದೆ ಅವು ಎಲ್ಲ ಸಮೃದ್ಧಿಗಳನ್ನು ತರುವಂತಹವುಗಳಾಗಿವೆ. ಈ ಸಮಯದಲ್ಲಿ ರೈತರು ಬೆಳೆದ ದವಸಧಾನ್ಯ ಗಳು ಮನೆಗೆ ಬಂದಿರುತ್ತವೆ. ಮನೆಯಲ್ಲಿ ಆನಂದವಿರುತ್ತದೆ. ತಾವು ಪರಿಶ್ರಮ ಪಟ್ಟ ಫಲವು ಭಗವಂತನ ಕೃಪೆಯಿಂದ ಅವರಿಗೆ ದೊರಕಿರುತ್ತದೆ; ಕೃಷಿಯಿಂದ ಉತ್ಪನ್ನವಾದ ಬೆಳೆಯೇ ನಿಜವಾದ ಲಕ್ಷ್ಮೀಯಾಗಿದೆ. ಬೆಳೆಯು ಪ್ರತ್ಯಕ್ಷ ಜೀವನದಲ್ಲಿ ಉಪಯೋಗಿಯಾಗಿರುತ್ತದೆ. ಆದುದರಿಂದಲೇ `ಅನ್ನವೇ ಬ್ರಹ್ಮ’ ಎಂದು ಹೇಳಲಾಗಿದೆ.

ಲಕ್ಷ್ಮೀಪೂಜೆ ಅಂದರೆ ಏನು?

ಕಾರಹುಣ್ಣಿಮೆ ಮತ್ತು ಆಶ್ವಯುಜ ಅಮಾವಾಸ್ಯೆಯಂದು ಲಕ್ಷ್ಮೀಯ ಪೂಜೆಯನ್ನು ಮಾಡುತ್ತಾರೆ. ಸಾಮಾನ್ಯವಾಗಿ ಅಮಾವಾಸ್ಯೆಯನ್ನು ಅಶುಭದಿನವೆಂದು ಪರಿಗಣಿಸಲಾಗುತ್ತದೆ; ಆದರೆ ಈ ಅಮಾವಾಸ್ಯೆಯು ಅದಕ್ಕೆ ಅಪವಾದವಾಗಿದೆ. ಹುಣ್ಣಿಮೆ ಹಾಗೂ ಅಮಾವಾಸ್ಯೆ ಇವೆರಡೂ ಶುಭವೇ ಆಗಿವೆ ಎಂಬುದು ಇದರ ಹಿಂದಿನ ರಹಸ್ಯವಾಗಿದೆ. `ಹಿರಣ್ಯಮಯಿ, ತೇಜಸ್ವಿ, ಜೀವನ ಪೋಷಕ ಹಾಗೂ ಚೈತನ್ಯಮಯಿಯಾದಂತಹ ಲಕ್ಷ್ಮೀ ಯನ್ನು ವಾದ್ಯಘೋಷಗಳ ಸಹಿತ ಪ್ರವೇಶದ್ವಾರದಿಂದ ಮನೆಯೊಳಗೆ ಕರೆತಂದು ಅವಳ ವಾಸ್ತವ್ಯಕ್ಕೆ ಸ್ಥಾನ ನೀಡಿ ಪೂಜೆ ಮಾಡುವುದೆಂದರೆ ಲಕ್ಷ್ಮೀಪೂಜೆ.’ ಪುರಾಣದಲ್ಲಿ ಈ ದಿನ ಶ್ರೀವಿಷ್ಣುವು ಲಕ್ಷ್ಮೀಸಹಿತ ಎಲ್ಲ ದೇವತೆಗಳನ್ನು ಬಲಿಚಕ್ರವರ್ತಿಯ ಸೆರೆಮನೆಯಿಂದ ಮುಕ್ತಗೊಳಿಸಿದನು. ಅನಂತರ ಆ ಎಲ್ಲ ದೇವತೆಗಳು ಕ್ಷೀರಸಾಗರದಲ್ಲಿ ಹೋಗಿ ಮಲಗಿದರು ಎನ್ನುವ ಕಥೆ ಇದೆ.

ಆಶ್ವಯುಜ ಅಮಾವಾಸ್ಯೆಯ ರಾತ್ರಿ ಲಕ್ಷಿ ಯು ಎಲ್ಲೆಡೆಗೆ ಸಂಚರಿಸಿ ತನ್ನ ನಿವಾಸಕ್ಕಾಗಿ ಯೋಗ್ಯ ಸ್ಥಾನವನ್ನು ಹುಡುಕುತ್ತಾಳೆ ಎಂದು ಪುರಾಣದಲ್ಲಿ ಹೇಳಲಾಗಿದೆ. ಎಲ್ಲಿ ಸ್ವಚ್ಛತೆ, ಶೋಭೆ ಇರುತ್ತದೆಯೋ ಅಲ್ಲಿ ಅವಳು ಆಕರ್ಷಿತಳಾಗುತ್ತಾಳೆ. ಅಲ್ಲದೆ ಯಾವ ಮನೆಯಲ್ಲಿ ಚಾರಿತ್ರ್ಯವುಳ್ಳ, ಕರ್ತವ್ಯದಕ್ಷ, ಸಂಯಮವುಳ್ಳ, ಧರ್ಮನಿಷ್ಠ ದೇವಭಕ್ತರು ಮತ್ತು ಕ್ಷಮಾಶೀಲ ಪುರುಷರು ಹಾಗೂ ಗುಣವತಿ ಮತ್ತು ಪತಿವ್ರತಾ ಸ್ತ್ರೀಯರು ಇರುತ್ತಾರೆಯೋ ಅಲ್ಲಿ ವಾಸಿಸಲು ಲಕ್ಷ್ಮೀಯು ಇಷ್ಟಪಡುತ್ತಾಳೆ.’

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522