ನಗು ದೈಹಿಕ ನೋವನ್ನು ಹೇಗೆ ಕಡಿಮೆಮಾಡುತ್ತೆ ಗೊತ್ತೆ..?

0
742

ನಗುವುದೂ ದೇಹಕ್ಕೆ ಒಳ್ಳೆ ವ್ಯಾಯಾಮ. ಆಯಾಸವಿಲ್ಲದೆ ಆರಾಮವಾಗಿ ಮಾಡುವ ಒಂದೇ ವ್ಯಾಯಾಮವೆಂದರೆ ಎಲ್ಲೆಯಿಲ್ಲದೆ ನಗುವುದು. ನಗು ನಮ್ಮ ಮನಸ್ಸಿನ ನೋವನ್ನು ಮಾತ್ರ ಕಡಿಮೆ ಮಾಡುವುದಿಲ್ಲ, ದೈಹಿಕ ನೋವನ್ನೂ ತಗ್ಗಿಸುತ್ತದೆ. ಅದು ಹೇಗೆ ಸಾಧ್ಯ ಎಂದು ಯೋಚಿಸುತ್ತಿದ್ದರೆ, ಅದಕ್ಕೆ ಇತ್ತೀಚೆಗೆ ನಡೆದ ಅಧ್ಯಯನವೊಂದು ಉತ್ತರಿಸಿದೆ. ನಗುವಿಗೂ ದೈಹಿಕ ನೋವಿಗೂ ಸಂಬಂಧವಿದೆ ಎನ್ನುವುದನ್ನು ಕೆಲವು ಸಂಶೋಧನೆಗಳಿಂದ ತಿಳಿದು ಬಂದಿದೆ.

Image result for laughing club

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೋರಾಗಿ ನಕ್ಕರೆ ಅದು ಮೆದುಳಿನಲ್ಲಿ ಎಂಡಾರ್ಫಿನ್ ರಾಸಾಯನಿಕ ಬಿಡುಗಡೆಗೊಳಿಸಿ ನೋವು ನಿವಾರಕದಂತೆ ಕೆಲಸ ಮಾಡುತ್ತದೆ. ಇನ್ನೊಂದು ಸಂಶೋಧನೆಯಲ್ಲಿ ಆಸ್ಪತ್ರೆಯಲ್ಲಿ ರೋಗಿಗಳ ಮೇಲೆ ನಡೆಸಿದ ಪ್ರಯೋಗದಲ್ಲಿ, ರೋಗಿಗಳಿಗೆ ತೋರಿಸಲಾಯಿತು. ಈ ದೃಶ್ಯಗಳನ್ನು ನೋಡುತ್ತಿದ್ದ ರೋಗಿಗಳು ನೋವುನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಗಣನೀಯವಾಗಿ ಕಡಿಮೆ ಮಾಡಿದ್ದರು ಎಂದು ತಿಳಿದುಬಂದಿತ್ತು.

Image result for laughing club

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿತ್ಯ ನಗುವುದರಿಂದ ಮನಸ್ಸು ಪ್ರಸನ್ನಚಿತ್ತವಾಗಿದ್ದು ಆತಂಕ, ದುಗುಡ ಕಡಿಮೆಗೊಳ್ಳುವವು. ನೆನಪಿನ ಶಕ್ತಿ ವರ್ಧಿಸುವುದು. ಉಸಿರಾಟದಲ್ಲಿ ಶ್ವಾಸಕೋಶಗಳ ಗಾಳಿ ಎಳೆದುಕೊಳ್ಳುವ ಸಾಮಥ್ರ್ಯ ಹೆಚ್ಚುವುದು. ಅದರಂತೆ ಗಾಳಿ ವಿನಿಮಯ ಕೂಡ ಹೆಚ್ಚಿಗೆ ಆಗುವುದು.
ರಕ್ತದ ಏರೊತ್ತಡವು ಕಡಿಮೆಯಾಗುವ ಸಾಧ್ಯತೆಗಳಿವೆ. ಮನೋಒತ್ತಡವುಳ್ಳವರು ತಮ್ಮ ಸುಖ-ದುಃಖ ಹಂಚಿಕೊಂಡಾಗ ಮನಸ್ಸು ನಿರಾಳವಾಗುತ್ತದೆ. ಅದರೊಡನೆ ಹಾಸ್ಯ, ಜೋಕ್ಸ್ ಚೇಷ್ಟೆಗಳಿಂದ ಕೂಡಿದರೆ ಮನಸ್ಸು ಮತ್ತಷ್ಟು ಹಗುರವಾಗಿ ಚೈತನ್ಯ ಶಕ್ತಿ ಒಡಮೂಡುತ್ತದೆ.
ನಿತ್ಯ-ನಗುವಿನ-ಹರಟೆ-ಅನುಭವಗಳನ್ನು ಹಾಸ್ಯಲೇಪನದೊಂದಿಗೆ ಇನ್ನೊಬ್ಬರೊಡನೆ ಹಂಚಿಕೊಂಡಾಗ ನಿಮ್ಮ ಬಗ್ಗೆ ಗೌರವ ಭಾವನೆ ಮೂಡುವುದರೊಂದಿಗೆ ಮನಸ್ಸಿಗೆ ಏಕಾಗ್ರತೆ ಉಂಟಾಗಿ ಕೆಲಸ ಮಾಡಲು ಹುರುಪು ಬರುವುದು. ಅದು ಸಂತೋಷವುಂಟುಮಾಡಿ ಆತ್ಮವಿಶ್ವಾಸ ವರ್ಧಿಸುತ್ತದೆ ಹಾಗೂ ಆತ್ಮಸೌಂದರ್ಯ ನೀಡುತ್ತದೆ. ಇದರಿಂದ ಸೃಜನಶೀಲ ವಿಚಾರಗಳು ಮನದಲ್ಲಿ ಹುಟ್ಟುತ್ತವೆ.

ದೇಹದ ನೋವುಗಳಿಗೆ ನಗು ಶಮನಕಾರಿಯಾಗಬಲ್ಲದು. ಮಧುಮೇಹದಲ್ಲಿ ಸಕ್ಕರೆ ಮಟ್ಟ-ರಕ್ತದ ಏರೊತ್ತಡದಂತಹ ಸಹಜ ತೊಂದರೆಗಳಲ್ಲಿ ಕೂಡ ನಿತ್ಯ ನಗುವಿನ ವ್ಯಾಯಾಮ ಪರಿಣಾಮಕಾರಿಯಾದ ಉದಾಹರಣೆಗಳಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522