ಚೀನಾದಿಂದ ಭಾರತಕ್ಕೆ ಬಂತು ಲವಾ ಮೊಬೈಲ್ ಫ್ಯಾಕ್ಟರಿ, ಕೋರೋನದಿಂದ ಚೀನಾ ಬಿಟ್ಟು ಹೆಚ್ಚು ಹೆಚ್ಚು ಕಂಪನಿ ಭಾರತಕ್ಕೆ ಬರಲಿವೆಯೇ??

0
170

ಚೀನಾದ ವಹಹಾನ್‌ನಿಂದ ಕೊರೋನಾ ಮಹಾಮಾರಿ ಹರಡಿದ್ದೆಂಬ ವಿಚಾರ ಸದ್ಯ ಎಲ್ಲರಿಗೂ ತಿಳಿದಿರುವಂತಹುದ್ದು. ಹೀಗಿರುವಾ ಅನೇಕ ಕಂಪನಿಗಳು ಚೀನಾಗೆ ಗುಡ್‌ಬೈ ಹೇಳುವ ನಿರ್ಧಾರಕ್ಕೆ ಬಂದಿವೆ. ಅದರಂತೆಯೇ, ಮೊಬೈಲ್ ಸಾಧನಗಳನ್ನು ತಯಾರಿಸುವ ದೇಶೀಯ ಕಂಪನಿ ಲಾವಾ ಇಂಟರ್ನ್ಯಾಷನಲ್ ತನ್ನ ವ್ಯವಹಾರವನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸುವುದಾಗಿ ಹೇಳಿದೆ. ಭಾರತದಲ್ಲಿ ಇತ್ತೀಚಿನ ನೀತಿ ಬದಲಾವಣೆಯ ನಂತರ ಕಂಪನಿಯು ಈ ಕ್ರಮವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇತ್ತೀಚಿನ ವರ್ಷಗಳಲ್ಲಿ ಭಾರತ ಮೊಬೈಲ್ ಫೋನ್ ತಯಾರಿಕೆಗೆ ಪ್ರಮುಖ ಕೇಂದ್ರವಾಗಿದೆ. ಪ್ರಸ್ತುತ ಭಾರತದಲ್ಲಿ 200ಕ್ಕೂ ಹೆಚ್ಚು ಮೊಬೈಲ್ ಫೋನ್ ಮತ್ತು ಪರಿಕರಗಳ ಕಂಪನಿಗಳಿವೆ. ಯಾವುದೇ ಮೊಬೈಲ್ ಫೋನ್ ಕಂಪನಿಗೆ ಭಾರತ ಬಹಳ ದೊಡ್ಡ ಮಾರುಕಟ್ಟೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಅನೇಕ ಕಂಪನಿಗಳು ತಮ್ಮ ಪ್ಲಾಂಟ್ ಅನ್ನು ಇಲ್ಲಿ ಸ್ಥಾಪಿಸಿವೆ. ಕಂಪನಿ ತನ್ನ ಮೊಬೈಲ್ ಫೋನ್ ಅಭಿವೃದ್ಧಿ ಮತ್ತು ಉತ್ಪಾದನಾ ಕಾರ್ಯಾಚರಣೆಯನ್ನು ವಿಸ್ತರಿಸಲು ಮುಂದಿನ ಐದು ವರ್ಷಗಳಲ್ಲಿ 800 ಕೋಟಿ ರೂ. ಹೂಡಿಕೆ ಮಾಡಲು ಯೋಜಿಸುತ್ತಿದ್ದು ಭಾರತದಿಂದ ಚೀನಾಕ್ಕೆ ಮೊಬೈಲ್ ಸಾಧನಗಳನ್ನು ರಫ್ತು ಮಾಡುವುದು ಈ ಕಂಪನಿಯ ಕನಸಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಉತ್ಪನ್ನ ವಿನ್ಯಾಸ ಕ್ಷೇತ್ರದಲ್ಲಿ ನಾವು ಚೀನಾದಲ್ಲಿ ಕನಿಷ್ಠ 600 ರಿಂದ 650 ಉದ್ಯೋಗಿಗಳನ್ನು ಹೊಂದಿದ್ದೇವೆ ಎಂದು ಲಾವಾ ಇಂಟರ್‌ನ್ಯಾಷನಲ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಂಡಿ) ಹರಿ ಓಂ ರೈ ಹೇಳಿದರು. ನಾವು ಈಗ ವಿನ್ಯಾಸ ಕಾರ್ಯವನ್ನು ಭಾರತಕ್ಕೆ ವರ್ಗಾಯಿಸಿದ್ದೇವೆ. ಭಾರತದಲ್ಲಿ ನಮ್ಮ ಮಾರಾಟದ ಅವಶ್ಯಕತೆಗಳನ್ನು ಸ್ಥಳೀಯ ಕಾರ್ಖಾನೆ ಪೂರೈಸುತ್ತಿದೆ. ಚೀನಾದಲ್ಲಿನ ನಮ್ಮ ಕಾರ್ಖಾನೆಯಿಂದ ನಾವು ಕೆಲವು ಮೊಬೈಲ್ ಫೋನ್‌ಗಳನ್ನು ರಫ್ತು ಮಾಡುತ್ತಿದ್ದೇವೆ, ಈ ಕೆಲಸವನ್ನು ಈಗ ಭಾರತದಿಂದ ಮಾಡಲಾಗುವುದು ಎಂದು ಅವರು ಹೇಳಿದರು.

ಭಾರತದಲ್ಲಿ ಲಾಕ್’ಡೌನ್ ಅವಧಿಯಲ್ಲಿ ಲಾವಾ ಚೀನಾದಿಂದ ರಫ್ತು ಬೇಡಿಕೆಯನ್ನು ಪೂರೈಸಿದೆ. ಮೊಬೈಲ್ ಸಾಧನಗಳನ್ನು ಚೀನಾಕ್ಕೆ ರಫ್ತು ಮಾಡುವುದು ನನ್ನ ಕನಸು ಎಂದು ರೈ ಹೇಳಿದರು. ಭಾರತೀಯ ಕಂಪನಿಗಳು ಈಗಾಗಲೇ ಚೀನಾಕ್ಕೆ ಮೊಬೈಲ್ ಚಾರ್ಜರ್‌ಗಳನ್ನು ರಫ್ತು ಮಾಡುತ್ತಿವೆ. ಉತ್ಪಾದನೆಗೆ ಸಂಬಂಧಿಸಿದ ಪ್ರೋತ್ಸಾಹಕ ಯೋಜನೆಯೊಂದಿಗೆ ನಮ್ಮ ಪರಿಸ್ಥಿತಿ ಸುಧಾರಿಸುತ್ತದೆ. ಆದ್ದರಿಂದ ಈಗ ಇಡೀ ವ್ಯವಹಾರವನ್ನು ಭಾರತದಿಂದ ಮಾಡಲಾಗುವುದು ಎಂದವರು ತಿಳಿಸಿದ್ದಾರೆ. ಇನ್ನು ಲಭ್ಯವಾದ ಮಾಹಿತಿ ಅನ್ವಯ ಕಂಪನಿಯ ಉನ್ನತ ಅಧಿಕಾರಿಗಳು ಈಗಾಗಲೇ ಭಾರತದ ಸರರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತಾಗಿ ಚರ್ಚಿಸಿರುವುದಾಗಿ ತಿಳಿದು ಬಂದಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮೋದಿ ಸರ್ಕಾರವು ಕೋರೋನ ಸಂಕಟವನ್ನು ಉತ್ತಮವಾಗಿ ಬಳಸಿಕೊಂಡು ರೈತರಿಗೆ ಸಹಾಯವಾಗುವಂತೆ ತಂದಿರುವ ತಿದ್ದುಪಡಿ ರೈತರ ಬಾಳಿಗೆ ಆಶಾಕಿರಣವಾಗುವುದೇ??