ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
173

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌) 35 ಸಹಾಯಕ ವ್ಯವಸ್ಥಾಪಕ (ಲೀಗಲ್) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ದಕ್ಷಿಣ ರೈಲ್ವೆ 3585 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಹಾಯಕ ವ್ಯವಸ್ಥಾಪಕ

ಸಂಸ್ಥೆ (Organisation): ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌)

ವಿದ್ಯಾರ್ಹತೆ (Educational Qualification): ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಜನವರಿ 1,2019 ರ ಅನ್ವಯ ಕನಿಷ್ಟ 23 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌)ನ ಅಧಿಕೃತ ವೆಬ್‌ಸೈಟ್ http://www.lichousing.com/ ಗೆ ಹೋಗಿ ಕೇಳಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://www.lichousing.com/ ಕ್ಲಿಕ್ ಮಾಡಿ.