LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್, ಹುದ್ದೆಗೆ ನೇಮಕಾತಿ ಪ್ರಕಟಣೆ..

0
638

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮಾವಕಾಶ. ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್, ಹುದ್ದೆಗೆ ನೇಮಕಾತಿಯ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ November 5, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ಪದವಿ ಮಾಡಿದವರಿಗೆ ಕೆನರಾ ಬ್ಯಾಂಕ್’ ನಲ್ಲಿ 800 ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಮ್ಯಾನೇಜ್‌ಮೆಂಟ್ ಟ್ರೈನೀ ಮತ್ತು ಅಸಿಸ್ಟೆಂಟ್ ಮ್ಯಾನೇಜರ್
  • ಸಂಸ್ಥೆ (Organisation) ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್
  • ವಿದ್ಯಾರ್ಹತೆ (Educational Qualification): ಬಿಇ, ಬಿಟೆಕ್,ಎಂಸಿಎ ಅಥವಾ ಬಿಎಸ್ಸಿ ಕಂಪ್ಯೂಟರ್ ಸೈನ್ಸ್
  • ಅಗ್ಯತ್ಯವಿರುವ ಸ್ಕಿಲ್ಸ್ (Skills Required): ಇಂಜಿನೀಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್
  • ಉದ್ಯಮ (Industry): ಬ್ಯಾಂಕಿಂಗ್
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 5, 2018
  • ಮ್ಯಾನೇಜ್ ಮೆಂಟ್ ಟ್ರೈನೀ ಹುದ್ದೆಯ ಅಭ್ಯರ್ಥಿಯು ಒಂದು ವರ್ಷ ಕಂಪ್ಲೀಟ್ ಮಾಡಿದ ಬಳಿಕ ಅಸಿಸ್ಟೆಂಟ್ ಮ್ಯಾನೇಜರ್ಸ್ ಆಗಿ ಪ್ರಮೋಶನ್ ನೀಡಲಾಗುವುದು.

    ಅರ್ಜಿ ಸಲ್ಲಿಕೆ ವಿಧಾನ:

Also read: 10th ಪಾಸಾದ ಅಭ್ಯರ್ಥಿಗಳಿಗೆ ದಕ್ಷಿಣ ಪೂರ್ವ ರೈಲ್ವೇ ಟ್ರೇಡ್‌ಗಳಲ್ಲಿ ಅಪ್ರೆಂಟೀಸ್ ಹುದ್ದೆಗೆ ನೇಮಕಾತಿ ಪ್ರಕಟಣೆ..

  • Step 1: ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • Step 2: ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • Step 3: ಲಿಂಕ್ ಗಳ ಲಿಸ್ಟ್ ತೆರೆದುಕೊಳ್ಳುತ್ತದೆ
  • Step 4: ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ
  • Step 5: ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • Step 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

ನೇಮಕಾತಿ ವಿಧಾನ: ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ 50 ಅಂಕದ ಆನ್‌ಲೈನ್ ಟೆಕ್ನಿಕಲ್ ಸ್ಕಿಲ್ ಟೆಸ್ಟ್ ನೀಡಲಾಗುವುದು. ಬಳಿಕ ಮತ್ತೆ 50 ಅಂಕದ ಸಂದರ್ಶನ ಕೂಡಾ ಇರಲಿದೆ. ಇದೆರಡರಲ್ಲಿ ಅತೀ ಹೆಚ್ಚು ಅಂಕ ಪಡೆದು ಪಾಸಾದ ಅಭ್ಯರ್ಥಿಗಳಿಗೆ ನೇಮಕಮಾಡಿಕೊಳ್ಳಲಾಗುವುದು.