ಲಾಕ್ ಡೌನ್-ಗೆ ಗೌರವ ಕೊಟ್ಟು ಮನೆಯಲ್ಲೇ ಇರಿ, ವಿಜ್ಞಾನಿಗಳು ಹೇಳೋ ಪ್ರಕಾರ ಸರಿಯಾದ ಕ್ರಮಗಳನ್ನು ಪಾಲಿಸದಿದ್ದರೆ ಮೇ ವೇಳೆಗೆ 13 ಲಕ್ಷ ತಲುಪುತ್ತೆ ಸೋಂಕಿತರ ಸಂಖ್ಯೆ!!

0
387

ಇಡಿ ದೇಶವನ್ನೇ ಬಂದ್ ಮಾಡಲು ಕಾರಣವಾದ ಕೊರೊನಾ ವೈರಸ್ ಮತ್ತಷ್ಟು ಹರಡುವ ಲಕ್ಷಣವಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದು, ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ ದೇಶದಲ್ಲಿ ಈಗಾಗಲೇ 520 ಗಡಿ ದಾಟಿರುವ ಕೊರೊನಾ ಸಂಖ್ಯೆ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಈ ಬಗ್ಗೆ ಹಲವು ಕ್ರಮಗಳನ್ನ ಕೈಗೊಂಡಿದ್ದಾರೆ. ಆದರೆ ಇನ್ನೂ ಹೆಚ್ಚಿನ ತಪಾಷಣೆ ಮತ್ತು ಚಿಕಿತ್ಸೆ ನೀಡದಿದ್ದರೆ ಮೇ ತಿಂಗಳ ವೇಳೆಗೆ 13 ಲಕ್ಷಕ್ಕೂ ಹೆಚ್ಚು ಭಾರತೀಯರಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಆಘಾತಕಾರಿ ಸುದ್ದಿಯನ್ನು ವಿಜ್ಞಾನಿಗಳು ತಿಳಿಸಿದ್ದಾರೆ. ಅದರಂತೆ ಸಧ್ಯದ ಪರಿಸ್ಥಿತಿಯಲ್ಲಿರುವಂತೆ ಸರ್ಕಾರ ಕೈಗೊಂಡಿರುವ ಕ್ರಮಗಳು ಇದ್ದರೆ ಇನ್ನು ಹೆಚ್ಚಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದಲ್ಲಿ ಸಾಕಷ್ಟು ಕ್ರಮಗಳನ್ನ ಏನು ತೆಗೆದುಕೊಂಡು ಆಗಿದೆ ಆದರೆ ಒಂದು ವಿಚಾರವಾಗಿ ನೋಡಿದರೆ ಇದೆಲ್ಲವೂ ಯಾವುದಕ್ಕೂ ನಾಟುವುದಿಲ್ಲ ಎನ್ನುವಂತ ಮಾಹಿತಿ ಲಾಭವಾಗಿದೆ. ಅದರಂತೆ ಈಗಾಗಲೇ 11 ಜನರು ಸಾವನ್ನಪ್ಪಿದ್ದಾರೆ. ಕೊರೋನಾ ವೈರಸ್ನ ಗಂಭೀರತೆಯನ್ನು ಅರಿತ ಕೇಂದ್ರ ಸರ್ಕಾರ ದೇಶಾದ್ಯಂತ 21 ದಿನಗಳ ಕಾಲ ಲಾಕ್ಡೌನ್ಗೆ ಕರೆ ನೀಡಿದೆ. ಇದರ ನಡುವೆಯೇ ವಿಜ್ಞಾನಿಗಳ ತಂಡವೊಂದು ಶಾಕಿಂಗ್ ವಿಷಯ ಬಿಚ್ಚಿಟ್ಟಿದ್ದು, ಒಂದುವೇಳೆ ಇನ್ನೂ ಸರ್ಕಾರ ಎಚ್ಚೆತ್ತುಕೊಂಡು, ಸರಿಯಾದ ರೀತಿಯಲ್ಲಿ ಟೆಸ್ಟಿಂಗ್ ನಡೆಸದಿದ್ದರೆ ಮೇ ವೇಳೆಗೆ 13 ಲಕ್ಷಕ್ಕೂ ಹೆಚ್ಚು ಭಾರತೀಯರಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.

ವಿಜ್ಞಾನಿಗಳು ಹೇಳುವುದೇನು?

ಭಾರತದಲ್ಲಿ ಈಗಾಗಲೇ 520 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ. ಆದರೂ, ಕೊರೋನಾ ಶಂಕಿತರಿಗೆ ಸರಿಯಾದ ಟೆಸ್ಟಿಂಗ್ ಮಾಡುವಲ್ಲಿ ವಿಳಂಬ ಧೋರಣೆ ತಳೆದರೆ ಇಡೀ ದೇಶವನ್ನೇ ಆವರಿಸುವ ಕೊರೋನಾದಿಂದ ಜನರನ್ನು ಕಾಪಾಡುವುದು ಕಷ್ಟ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. COV-IND-19 ಅಧ್ಯಯನ ತಂಡದ ವಿಜ್ಞಾನಿಗಳು ಈ ಬಗ್ಗೆ ಆತಂಕಕಾರಿ ಸಂಗತಿಯನ್ನು ಹೊರಹಾಕಿದ್ದಾರೆ. ಭಾರತದಲ್ಲಿ ಟೆಸ್ಟಿಂಗ್ ಪ್ರಮಾಣ ಬಹಳ ಕಡಿಮೆಯಿದೆ. ದೇಶದಲ್ಲಿ ಕೊರೋನಾ ವೈರಸ್ ಆತಂಕ ಮೂಡಿ 15ರಿಂದ 20 ದಿನಗಳೇ ಕಳೆದಿವೆ. ಆದರೂ ಮಾರ್ಚ್ 18ರವರೆಗೆ ದೇಶದಲ್ಲಿ ಕೇವಲ 11,500 ಜನರಿಗೆ ಮಾತ್ರ ಕೊರೋನಾ ಟೆಸ್ಟಿಂಗ್ ಮಾಡಲಾಗಿದೆ. ಕೊರೋನಾ ವೈರಸ್ಗೆ ಇನ್ನೂ ಯಾವುದೇ ಔಷಧಿಯನ್ನು ಕಂಡುಹಿಡಿಯದ ಕಾರಣ ಹಾಗೂ ಈಗಾಗಲೇ ಹಲವೆಡೆ 2ನೇ ಹಂತದಿಂದ 3ನೇ ಹಂತದ ಕಡೆಗೆ ಕೊರೋನಾ ವೈರಸ್ ಹರಡುತ್ತಿರುವುದರಿಂದ ದೇಶದ ಆರೋಗ್ಯ ಇಲಾಖೆ ತಲೆಕೆಡಿಸಿಕೊಂಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಮೆರಿಕ, ಇಟಲಿಯಂತಹ ದೇಶಗಳಲ್ಲಿ ಕೂಡ ಇದೇ ರೀತಿಯ ನಿರ್ಲಕ್ಷ್ಯ ಧೋರಣೆ ತಳೆದಿದ್ದರಿಂದಲೇ ಈಗ ಸಾವಿನ ಸಂಖ್ಯೆ ವಿಪರೀತಕ್ಕೆ ಹೋಗಿದೆ. ಕೊರೋನಾ ನಿಯಂತ್ರಣಕ್ಕೆ ಸಾಧ್ಯವೇ ಇಲ್ಲ ಎಂಬ ರಿಸ್ಥಿತಿ ಎದುರಾಗಿದೆ. ಭಾರತ ಕೂಡ ಈ ರೀತಿಯ ನಿರ್ಲಕ್ಷ್ಯ ತಳೆದರೆ ಮುಂದೆ ದೊಡ್ಡ ಬೆಲೆಯನ್ನೇ ತೆರಬೇಕಾದೀತು ಎಂಬುದು ಸಂಶೋಧಕರ ಎಚ್ಚರಿಕೆ. ಇಟಲಿ ಮತ್ತು ಅಮೆರಿಕದಲ್ಲಿ ಕೂಡ ಆರಂಭದಲ್ಲಿ ಟೆಸ್ಟಿಂಗ್ ವೇಳೆ ಇದೇ ಪ್ರಮಾಣದ ಪ್ರಕರಣಗಳು ಕಂಡುಬಂದಿದ್ದವು. ಆದರೆ, ಇದೀಗ ಅಲ್ಲಿ ಸಾವಿನ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಅಷ್ಟೇ ಅಲ್ಲದೆ ಕೊರೋನಾ ವೈರಸ್ ಒಮ್ಮೆ ಮನುಷ್ಯರ ದೇಹವನ್ನು ಹೊಕ್ಕರೆ ಒಂದೇ ಒಂದು ಗಂಟೆಯೊಳಗೆ 10 ಸಾವಿರ ವೈರಸ್ಗಳನ್ನು ಸೃಷ್ಟಿಸುತ್ತದೆ. ಅದಾಗಿ ಕೆಲವೇ ದಿನಗಳಲ್ಲಿ ಸೋಂಕಿತ ವ್ಯಕ್ತಿಯ ದೇಹದಲ್ಲಿರುವ ರಕ್ತದಲ್ಲಿ ಈ ವೈರಸ್ ಲಕ್ಷಾಂತರ ವೈರಸ್ಗಳಾಗಿ ಪರಿವರ್ತನೆಯಾಗುತ್ತದೆ. ಆ ವೇಳೆ ಸೋಂಕಿತನ ದೇಹದಲ್ಲಿ ಜ್ವರ, ಕೆಮ್ಮು, ಉಸಿರಾಟದ ತೊಂದರೆಗಳು ಶುರುವಾಗುತ್ತವೆ, ಅದಕ್ಕಾಗಿ ಸರ್ಕಾರ ನೀಡಿದ ಸೂಚನೆಯನ್ನು ಪಾಲಿಸಿದರೆ ಒಳ್ಳೆಯದು.

Also read: ಗಾಳಿಯ ಮೂಲಕ ಹರಡುತ್ತಾ ಕೊರೊನಾ? ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳುವುದೇನು ಅಂತ ಇಲ್ಲಿದೆ ತಪ್ಪದೆ ಓದಿ.!