ದುಬೈನಿಂದ ಬಂದು ತಾಯಿಯ ತಿಥಿಗೆ 1,500 ಜನರನ್ನು ಸೇರಿಸಿ ಊಟ ಹಾಕಿಸಿದ ಕೊರೋನಾ ಸೋಂಕಿತ; ತಿಥಿಗೆ ಬಂದ 15 ಅತಿಥಿಗಳಿಗೆ ಕೊರೊನಾ ಪಾಸಿಟಿವ್.!

0
320

ಕೊರೊನಾ ವೈರಸ್-ನಿಂದ ದೇಶವನ್ನು ಕಾಪಾಡಲು ಇಡಿ ದೇಶಕ್ಕೆ ಕರ್ಪ್ಯೂ ಜಾರಿ ಮಾಡಲಾಗಿದೆ. ಏಕೆಂದರೆ ಇಟಲಿ, ಚೀನಾ, ಅಮೇರಿಕಾ ದೇಶಗಳಲ್ಲಿ ಕೊರೊನಾಕ್ಕೆ ಬಲಿಯಾಗುತ್ತಿವುದ್ದನ್ನು ನೋಡಿ ದೇಶವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ, ಆದರೆ ಕೆಲವರು ಯಾವುದೇ ವಿಚಾರವಿಲ್ಲದೆ ಕೊರೊನಾ ಹರಡಿಸುತ್ತಿರುವುದು ಜನರಲ್ಲಿ ಮತ್ತಷ್ಟು ಭಯ ಹುಟ್ಟಿಸಿದೆ. ಅದರಲ್ಲಿ ದೆಹಲಿಯ ಮಸಿದಿ ಪ್ರಕರಣ ಒಂದಾದರೆ ಮತ್ತೊಂಬ್ಬ ವ್ಯಕ್ತಿ ಮೃತ ಪಟ್ಟ ತಾಯಿಯ ತಿಥಿಗೆ ಬರೋಬ್ಬರಿ 1,500 ಮಂದಿಗೆ ಊಟ ಹಾಕಿಸಿದ್ದು, ಇದರಲ್ಲಿ ಭಾಗಿಯಾಗಿದ್ದ 12 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದಲ್ಲಿ ಸಭೆ ಸಮಾರಂಭಗಳು ಮಾಡದಂತೆ ಖುದ್ದಾಗಿ ಪ್ರಧಾನಿಗಳೇ ಸೂಚನೆ ನೀಡಿದರು ಲೆಕ್ಕಿಸದೆ ವ್ಯಕ್ತಿಯೊಬ್ಬ ಹುಚ್ಚುತನ ತೋರಿದ್ದು ಭಾರಿ ಅವಾಂತರಕ್ಕೆ ಕಾರಣವಾಗಿದ್ದು. ಮಧ್ಯಪ್ರದೇಶ ಮೂಲದ ಅಮ್ಮನ ತಿಥಿಗೆ ದುಬೈನಿಂದ ವಾಪಾಸ್ ಬಂದಿದ್ದ. ಅಮ್ಮನ ತಿಥಿಗೆ 1,500 ಜನರನ್ನು ಆಹ್ವಾನಿಸಿದ್ದ ಆತ ಭರ್ಜರಿಯಾಗಿ ಊಟ ಹಾಕಿಸಿದ್ದ. . ಮೊರೇನಾ ಮೂಲದ ಸುರೇಶ್ ತನ್ನ ಅಮ್ಮ ತೀರಿಹೋದ ಮೇಲೆ ದುಬೈನಿಂದ ವಾಪಸ್ ಬಂದಿದ್ದನು. ದುಬೈನಿಂದ ಬಂದ ಹಿನ್ನೆಲೆ ಆತನನ್ನು ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಅಲ್ಲದೇ ತಿಥಿ ಕಾರ್ಯದಲ್ಲಿ ಭಾಗಿಯಾಗಿ ಊಟ ಮಾಡಿ ಹೋಗಿದ್ದ ಇಡೀ ಕಾಲೋನಿಯನ್ನೇ ಸೀಲ್ ಮಾಡಲಾಗಿತ್ತು. ಆದರೆ ಇದೀಗ ಸುರೇಶ್ ಜೊತೆಗೆ ಆತನ ಕುಟುಂಬದ 12 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ತಿಥಿ ಊಟ ಮಾಡಿದ್ದ 1,500 ಜನರಿಗೂ ಕೊರೊನಾ ಸೋಂಕಿನ ಭಯ ಹುಟ್ಟಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದುಬೈನಿಂದ ಅಮ್ಮನ ಅಂತ್ಯಕ್ರಿಯೆಗೆಂದು ಊರಿಗೆ ಬಂದಿದ್ದ ಸುರೇಶ್ ಮಾ. 20ರಂದು ತನ್ನ ಕಾಲೋನಿ ಮತ್ತು ಸಂಬಂಧಿಕರು ಸೇರಿ ಸುಮಾರು 1,500 ಮಂದಿಗೆ ತಿಥಿಯ ಊಟ ಹಾಕಿಸಿದ್ದನು. ಮಾ. 25ರಂದು ಸುರೇಶ್‍ಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದನು. ಈ ವೇಳೆ ಕೊರೊನಾ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ಆತನನ್ನು ಮತ್ತು ಆತನ ಪತ್ನಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಬಳಿಕ ಆತನ ಸಂಪರ್ಕದಲ್ಲಿದ್ದ 23 ಸಂಬಂಧಿಕರನ್ನು ವೈದ್ಯರು ತಪಾಸಣೆ ನಡೆಸಿದಾಗ ಈ ಪೈಕಿ 10 ಮಂದಿಯ ವರದಿ ಕೊರೊನಾ ಪಾಸಿಟಿವ್ ಬಂದಿದೆ.

12 ಸೋಂಕಿತರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತಿಥಿಯಲ್ಲಿ ಪಾಲ್ಗೊಂಡಿದ್ದವರೆಲ್ಲರ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ದುಬೈನಿಂದ ಬರುವ ಮುನ್ನ ತಪಾಸಣೆಗೆ ಒಳಗಾದಾಗ ತನಗೆ ಕೊರೊನಾ ಸೋಂಕು ತಗುಲಿರಲಿಲ್ಲ. ಆದರೆ ತಾನು ಹಾಗೂ ತನ್ನ ಪತ್ನಿ ಊರಿಗೆ ವಾಪಸ್ ಬರುವ ಎರಡು ದಿನಗಳ ಹಿಂದೆ ಪತ್ನಿ ಅನಾರೋಗ್ಯಕ್ಕೆ ತುತ್ತಾಗಿದ್ದಳು ಎಂದು ಸುರೇಶ್ ತಿಳಿಸಿದ್ದಾನೆ. ಇದರಿಂದ ದೇಶದಲ್ಲಿ ಭಾರಿ ಭಯ ಹುಟ್ಟಿದೆ. ಈಗಾಗಲೇ ದೇಶದಲ್ಲಿ ಅದೆಷ್ಟೋ ಮದುವೆ ಸಮಾರಂಭಗಳು ನಿಂತು ಹೋಗಿವೆ. ವಾಣಿಜ್ಯ ವ್ಯಾಪಾರಗಳು ಕೂಡ ನಿಂತು ಹೋಗಿವೆ. ಆದರೆ ಚಿಕ್ಕ ವಿಚಾರಕ್ಕೆ ಸಾವಿರಾರು ಜನರನ್ನು ಸೇರಿಸಿ ದೊಡ್ಡ ತಪ್ಪು ಮಾಡಿದರೆ ಮುಂದೊಂದು ದಿನ ಭಾರತಕ್ಕೂ ಅಮೇರಿಕ, ಇಟಲಿಯ ಪರಿಸ್ಥಿತಿ ಬರುವುದರಲ್ಲಿ ಅನುಮಾನವಿಲ್ಲ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: