ಮೂರು ತಿಂಗಳ ಮನೆಯ ಬಾಡಿಗೆ ಕೇಳಿದರೆ ಮಾಲೀಕರ ಮೇಲೆ ಕೇಸ್ ದಾಖಲು; ನ್ಯಾಯಾಧೀಶರಿಂದ ಖಡಕ್ ವಾರ್ನಿಂಗ್.!

0
1133

ದೇಶದಲ್ಲಿ ಲಾಕ್ ಡೌನ್ -ನಿಂದ ಜನರಿಗೆ ಕೆಲಸವಿಲ್ಲದೇ ಆರ್ಥಿಕವಾಗಿ ಸಂಕಷ್ಟದಲ್ಲಿರುವುದು ಗೊತ್ತೇ ಇದೇ ನಗರ ಪ್ರದೇಶಗಳಲ್ಲಿ ಅಂತು ಬಹುತೇಕರು ಇನ್ನೂ ಕೆಲಸಕ್ಕೆ ಹೋಗದ ಸ್ಥಿತಿಯಲ್ಲಿರುವ ಇರುವ ಕಾರಣ ಸಾಕಷ್ಟು ಪರದಾಡುತ್ತಿದ್ದಾರೆ, ಇದರಲ್ಲಿ ಹೆಚ್ಚಿನ ಜನರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಇವರಿಗೆ ಬಾಡಿಗೆ ಕೊಡಲು ಹೋಗಲಿ ಊಟಕ್ಕೂ ಇಲ್ಲದ ಸ್ಥಿತಿ ಇದೆ. ಈ ವೇಳೆ ಮನೆಯ ಮಾಲಿಕರು ಬಾಡಿಗೆ ಕೊಡುವಂತೆ ತೊಂದರೆ ಕೊಡಬಾರದು ಎಂದು ಕೇಂದ್ರ ಸರ್ಕಾರವೇ ಆದೇಶ ನೀಡಿದೆ ಆದರೆ ರಾಜ್ಯದ ಹಲವು ನಗರಗಳಲ್ಲಿ ಬಾಡಿಗೆದಾರರಿಗೆ ತೊಂದರೆ ಕೊಡುತ್ತಿದ್ದು, ಕಂಡು ಬರುತ್ತಿದೆ ಈ ಹಿನ್ನೆಲೆಯಲ್ಲಿ 3 ತಿಂಗ್ಳ ಬಾಡಿಗೆ ಕೇಳಿದ್ರೆ ಮಾಲೀಕರ ಮೇಲೆ ಕೇಸ್ ದಾಖಲಾಗುತ್ತೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಇಡೀ ದೇಶವೇ ಲಾಕ್ಡೌನ್ ಆಗಿರುವ ಕಾರಣದಿಂದ ಬ್ಯಾಂಕ್ ಇಎಂಐ ಕಟ್ಟುವುದು ಹೇಗೆ, ವಿದ್ಯುತ್ ಬಿಲ್ ಕಟ್ಟೋದು ಹೇಗೆ ಅಂತ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರ್ಕಾರ ಕೆಲ ವಿನಾಯಿತಿ ನೀಡಿ ಸಂಕಟದ ಸಮಯದಲ್ಲೂ ಜನರ ಮೊಗದಲ್ಲಿ ನಗು ಮೂಡಿಸಿತ್ತು. ಇನ್ನೂ ಲಾಕ್ ಡೌನ್ ಬಗೆ ಹರಿಯದ ಸ್ಥಿತಿಯಲ್ಲಿ ಇಲ್ಲ, ಈ ವೇಳೆ ವಾಣಿಜ್ಯ ಮಳಿಗೆ ಅಥವಾ ಬಾಡಿಗೆ ಮನೆಯ ರೆಂಟ್ ಕೇಳಬಾರದು ಎಂದು ನ್ಯಾಯಾಧೀಶರು ಖಡಕ್ ವಾರ್ನಿಂಗ್ ಮಾಡಿದ್ದಾರೆ. ಏಕೆಂದರೆ ಈಗಾಗಲೇ ಸರ್ಕಾರ ಅನೇಕ ರಿಯಾಯಿತಿಗಳನ್ನು ಘೋಷಿಸಿದೆ. ಇದೀಗ ಲಾಕ್‍ಡೌನ್ ವೇಳೆಯಲ್ಲಿ ಮೂರು ತಿಂಗಳ ಬಾಡಿಗೆ ಕೇಳಬೇಡಿ ಎಂದು ಯಾದಗಿರಿ ಜಿಲ್ಲಾ ನ್ಯಾಯಾಧೀಶರು ವಾರ್ನಿಂಗ್ ನೀಡಿದ್ದಾರೆ. ಲಾಕ್‍ಡೌನ್ ವೇಳೆಯಲ್ಲಿ ಮೂರು ತಿಂಗಳ ಬಾಡಿಗೆ ಕೇಳಬೇಡಿ ಅಂತ ಸ್ವತಃ ರಾಜ್ಯ ಸರ್ಕಾರ ಮನವಿ ಮಾಡಿದೆ.

ಹೀಗಿದ್ದರೂ ಯಾದಗಿರಿಯಲ್ಲಿ ಸೇರಿದಂತೆ ಹಲವು ನಗರಗಳಲ್ಲಿ ಬಾಡಿಗೆ ಮನೆ ಮಾಲೀಕರು ಬಾಡಿಗೆದಾರರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ್ ಅರ್ಜುನ್ ಬನಸುಡೆ ಸ್ವತಃ ತಾವೇ ಫೀಲ್ಡ್ ಗಿಳಿದಿದ್ದಾರೆ. ದಬ್ಬಾಳಿಕೆ ಮಾಡುವ ಮಾಲೀಕರ ಮನೆಗೆ ತೆರಳಿ ವಾರ್ನಿಂಗ್ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ನ್ಯಾಯಾಧೀಶರು, ಯಾರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಾರೋ ಅವರ ಬಳಿ ಮೂರು ತಿಂಗಳವರೆಗೂ ಬಾಡಿಗೆ ಕೇಳುವಂತಿಲ್ಲ. ಅವರಿಗೆ ಬಾಡಿಗೆ ಕಟ್ಟುವಂತೆ ಒತ್ತಾಯ ಮಾಡುವಂತಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಲ್ಲದೇ ಅವರನ್ನು ಮನೆಯಿಂದ ಹೊರಗೆ ಕೂಡ ಹಾಕುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ಮನೆ ಮಾಲೀಕರು ನಿಯಮ ಮೀರಿ ಬಾಡಿಗೆ ಕೇಳಿದ್ರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಅವಕಾಶವೂ ಇದೆ ಎಂದು ತಿಳಿಸಿದರು.

ಅಮಿತ್ ಶಾ ಹೇಳಿದ್ದೇನು?

ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದಂತೆ ಬಾಡಿಗೆ ಮನೆಯಲ್ಲಿರುವವರನ್ನು ಮನೆಯ ಮಾಲೀಕರು ಲಾಕ್ಡೌನ್ ಅವಧಿ ಮುಗಿಯುವವರೆಗೂ ಬಾಡಿಗೆ ಕೇಳುವಂತಿಲ್ಲ, ಒಂದು ವೇಳೆ ಬಾಡಿಗೆದಾರರು ಬಾಡಿಗೆ ಕಟ್ಟುವಲ್ಲಿ ವಿಫಲರಾದರೆ ಅವರನ್ನು ಮನೆ ಖಾಲಿ ಮಾಡುವಂತೆ ಹೇಳುವ ಹಾಗಿಲ್ಲ ಅಂತ ಖಡಕ್ ಸೂಚನೆ ನೀಡಿದೆ. ಅಲ್ಲದೇ, ಒಂದು ವೇಳೆ ಮನೆ ಖಾಲಿ ಮಾಡುವಂತೆ ಒತ್ತಾಯ ಹೇರಿದ್ದು ತಿಳಿದು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಲೂ ಕೇಂದ್ರ ಗೃಹ ಸಚಿವಾಲಯ ಸುತ್ತೋಲೆ ಹೊರಡಿಸಿತ್ತು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸಿಲಿಂಡರ್‌ಗಳ ಬೆಲೆಯಲ್ಲಿ ದಾಖಲೆಯ ಇಳಿಕೆ; ಬರೋಬ್ಬರಿ ₹162.50 ಕಡಿತ.! ಯಾವ ನಗರದಲ್ಲಿ ಎಷ್ಟು ಇಳಿಕೆ.?