ಶೋಕಿಗಾಗಿ ಪ್ರೀತಿ ಮಾಡುವವರಿಗೆ ಇದನ್ನು ತೋರಿಸಿ, ತನ್ನ ಜೀವನವನ್ನೇ ಮುಡಿಪಿಟ್ಟು, ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರಿಯತಮೆಯ ಜೀವ ಉಳಿಸಿದ ಪ್ರೇಮಿ.!

0
798

ಪ್ರೀತಿಗೆ ಎಂತಹ ಶಕ್ತಿ ಇದೆ ಎನ್ನುವುದು ಹಲವರು ವರ್ಣಿಸಿದ್ದಾರೆ, ಇದರಲ್ಲಿ ಕೆಲವರು ಒಳ್ಳೆಯ ಉದ್ದೇಶದಿಂದ ಪ್ರೇಮಿಗಳ ಇಬ್ಬರಲ್ಲಿ ಯಾರಿಗೆ ಏನೇ ತೊಂದರೆ ಇದ್ದರು ಅದಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಪ್ರೀತಿಯನ್ನು ಉಳಿಸಿಕೊಳುತ್ತಾರೆ, ಇದಕ್ಕೆ ಸಾಕ್ಷಿಯಾಗುವಂತ ಘಟನೆಯೊಂದು ನಡೆದಿದ್ದು, ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರಿಯತಮೆಯನ್ನು ಗುಣಪಡಿಸಿಲು ತನ್ನ ಶಿಕ್ಷಣದ ಕನಸನ್ನೇ ಬಿಟ್ಟು ಕೂಲಿ ಕೆಲಸ ಮಾಡಿ ಕ್ಯಾನ್ಸರ್ ನಿಂದ ತನ್ನ ಪ್ರಿಯತಮೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾನೆ, ಹುಡುಗನ ತ್ಯಾಗಕ್ಕೆ ಪ್ರೀತಿ ವಿರೋಧಿಸುವ ಮನೆಯವರೇ ಕೈ ಮುಗಿದಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೂಲಿ ಕೆಲಸ ಮಾಡಿ, ಪ್ರಿಯತಮೆಗೆ ಕ್ಯಾನ್ಸರ್ ಚಿಕಿತ್ಸೆ;

ಹೌದು ಪ್ರೀತಿಗೋಸ್ಕರ ಏನೆಲ್ಲಾ ತ್ಯಾಗ ಮಾಡುತ್ತಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ವಿಷಯ ಬೇಕಿಲ್ಲ, ಕೇರಳದ ಮಲಪ್ಪೂರಂನ ನಿವಾಸಿಯಾದ ಸಚಿನ್ ಮತ್ತು ಭವ್ಯಾ ಪ್ರೇಮಿಗಳು ಕ್ಯಾನ್ಸರ್ ಗೆದ್ದು ಮದುವೆಯಾಗಿದ್ದಾರೆ. ಸಚಿನ್ ಮತ್ತು ಭವ್ಯಾ ಇಬ್ಬರಿಗೂ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದಾಗ ಪರಿಚಯವಾಗಿತ್ತು. ಪರಿಚಯ ಸ್ನೇಹವಾಗಿ ಇಬ್ಬರು ಒಳ್ಳೆಯ ಫ್ರೆಂಡ್ಸ್ ಆಗಿದ್ದು, 8 ತಿಂಗಳವರೆಗೂ ಇವರ ಸ್ನೇಹ ಮುಂದುವರಿಯಿತು. ಆದರೆ ಇವರಿಬ್ಬರ ಸ್ನೇಹವನ್ನು ಭವ್ಯಾ ಪೋಷಕರು ಅಪಾರ್ಥ ಮಾಡಿಕೊಂಡಿದ್ದರು. ಅಲ್ಲದೆ ಇನ್ಮುಂದೆ ಸಚಿನ್ ಜೊತೆ ಮಾತಾಡಬಾರದೆಂದು ಎಚ್ಚರಿಕೆ ಕೂಡ ಕೊಟ್ಟಿದ್ದರು. ಈ ವೇಳೆ ಸಚಿನ್ ಮತ್ತು ಭವ್ಯಾ ಒಬ್ಬರಿಗೊಬ್ಬರು ಬಿಟ್ಟಿರಲಾರದೆ ಮತ್ತೆ ಮಾತನಾಡಲು ಶುರು ಮಾಡಿದರು. ಆಗ ಅವರಿಬ್ಬರಿಗೆ ತಾವಿಬ್ಬರೂ ಪರಸ್ಪರ ಪ್ರೀತಿಸುತ್ತಿರುವುದು ಅರಿವಾಗಿದೆ. ನಂತರ ಮನೆಯವರಿಗೆ ತಿಳಿಯದಂತೆ ಭೇಟಿಯಾಗುತ್ತಿದ್ದರು.

ಶಿಕ್ಷಣ ಮುಗಿದ ಬಳಿಕ ಭವ್ಯಾ ಒಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲವು ದಿನಗಳ ನಂತರ ಭವ್ಯಾಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಮೊದಲು ಭವ್ಯಾ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ನೋವು ಹೆಚ್ಚಾದ ಕಾರಣ ಮಾರ್ಚ್ ತಿಂಗಳಲ್ಲಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದಾಳೆ. ಆಗ ಭವ್ಯಾಗೆ ಬೆನ್ನುಮೂಳೆಯಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಭವ್ಯಾ ದುಃಖಿತಳಾಗಿದ್ದಳು. ಆಗ ಸಚಿನ್, ಭವ್ಯಾಳಿಗೆ ಧೈರ್ಯ ತುಂಬಿದ್ದಾನೆ. ನಿನ್ನ ಜೊತೆ ನಾನಿದ್ದೇನೆ. ಹಣ ಎಷ್ಟಾದರೂ ಖರ್ಚು ಆಗಲಿ. ನಿನ್ನನ್ನು ನಾನು ಉಳಿಸಿಕೊಳ್ಳುತ್ತೇನೆ, ಭಯಪಡಬೇಡ ಎಂದು ಭರವಸೆ ನೀಡಿದ್ದಾನೆ. ಕೊನೆಗೆ ಸಚಿನ್ ಭವ್ಯಾ ಮನೆಯವರಿಗೂ ತಿಳಿಯದಂತೆ ಆಕೆಯನ್ನು ಆಸ್ಪತ್ರೆಗೆ ಪ್ರತಿವಾರ ಕರೆದುಕೊಂಡು ಪ್ರಾಥಮಿಕ ಚಿಕಿತ್ಸೆ ಕೊಡಿಸುತ್ತಿದ್ದನು. ಒಂದು ದಿನ ಈ ವಿಚಾರ ಮನೆಯವರಿಗೆ ತಿಳಿದಿದೆ. ಮಗಳಿ ಕ್ಯಾನ್ಸರ್ ಇರುವ ಬಗ್ಗೆ ತಿಳಿದು ಆಘಾತಗೊಂಡಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊನೆಗೆ ಸಚಿನ್ ಒಳ್ಳೆಯ ಗುಣವನ್ನು ನೋಡಿ ಭವ್ಯಾ ಪೋಷಕರು ಮೆಚ್ಚಿಕೊಂಡಿದ್ದರು. ಸಚಿನ್ ಸ್ನಾತಕೋತ್ತರ ಪದವಿಯನ್ನು ಮಾಡಬೇಕೆಂಬ ಕಸನು ಕಂಡಿದ್ದನು. ಆದರೆ ತನ್ನ ಪ್ರಿಯತಮೆಗಾಗಿ ಆ ಕನಸ್ಸನ್ನು ಬಿಟ್ಟು ಆಕೆಯ ಚಿಕಿತ್ಸೆಯ ವೆಚ್ಚವನ್ನು ಭರಿಸಲು ದೈನಂದಿನ ಕೂಲಿ ಕೆಲಸ ಮಾಡುತ್ತಿದ್ದನು. ಆದರೆ ಭವ್ಯಾ ಚಿಕಿತ್ಸೆ ಅಧಿಕ ಹಣ ಬೇಕಾಗಿತ್ತು. ಇತ್ತ ಆಕೆಯ ಮನೆಯವರು ಆರ್ಥಿಕವಾಗಿ ದುರ್ಬಲರಾಗಿದ್ದರು. ನಂತರ ಸ್ನೇಹಿತರು, ಪರಿಚಯಸ್ಥರು ಮತ್ತು ಕುಟುಂಬದವರು ಸಹಾಯ ಮಾಡಿದರು. ಕೊನೆಗೆ ಸಚಿನ್, ಭವ್ಯಾಗೆ ಉತ್ತಮ ಚಿಕಿತ್ಸೆ ಕೊಡಿಸಿದ್ದಾನೆ. ಭವ್ಯಾ ತಿಂಗಳಲ್ಲಿ ಸುಮಾರು 10 ದಿನ ಆಸ್ಪತ್ರೆಯಲ್ಲಿಯೇ ಇರಬೇಕಾಗಿತ್ತು. ಕೊನೆಗೆ ಸಚಿನ್ ಮತ್ತು ಭವ್ಯಾ ಸೆಪ್ಟೆಂಬರ್ ತಿಂಗಳಲ್ಲಿ ದೇವಸ್ಥಾನದಲ್ಲಿ ವಿವಾಹವಾದರು.

ಪೋಷಕರ ಅನುಮತಿ ಪಡೆದ ನಂತರ ಪ್ರೇಮಿಗಳು ಮದುವೆಯಾದರು. ನಾನು ಯಾವಾಗಲೂ ಅವಳೊಂದಿಗೆ ಇದ್ದರೆ ಸಂತೋಷವಾಗಿರುತ್ತಾಳೆ. ಹೀಗಾಗಿ ನಾನು ಮದುವೆಯಾದೆ ಎಂದು ಸಚಿನ್ ಹೇಳಿದ್ದನು. ಭವ್ಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕ್ಯಾನ್ಸರ್ ಕಾಯಿಲೆಯಿಂದ ಸ್ವಲ್ಪ ಚೇತರಿಸಿಕೊಂಡಿದ್ದಾಳೆ. ಜೀವನದಲ್ಲಿ ಮತ್ತೆ ಕ್ಯಾನ್ಸರ್ ಇವರಿಗೆ ತೊಂದರೆ ಕೊಡದಿರಲ್ಲಿ ಎಂದು ಹಲವರು ಹಾರೈಸಿದ್ದಾರೆ.

Also read: 75 ವರ್ಷಗಳ ಬಳಿಕ ಒಂದಾದ ಪ್ರೇಮಿಗಳು; ಅಮರ ಪ್ರೀತಿಗೆ ಸಾಕ್ಷಿಯಾದ ಪ್ರೀತಿ ಇದೇನಾ?, ಈ ಕಥೆ ಓದಿ ನೋಡಿ ಕಳೆದ ನಿಮ್ಮ ಪ್ರೀತಿವೂ ಹೀಗೆಯೇ ಸಿಗಬಹುದು..

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522