ಹೆಂಗಸರಿಗೆ ಪ್ರವೇಶವಿಲ್ಲದ ದೇವಸ್ಥಾನಗಳ ಬಗ್ಗೆ ಕೇಳಿರುತ್ತೀರಿ, ಇಲ್ಲಿ ಪುರಷರಿಗೇ ಪ್ರವೇಶವಿಲ್ಲ!!

0
1319

ಕೆಲವು ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶವನ್ನು ನಿಷೇಧ ಮಾಡಿರುತ್ತಾರೆ. ಮಹಿಳೆಯರಿಗೆ ಪ್ರವೇಶ ನಿಷೇಧ ಇರುವ ಹಾಗೆ ಪುರುಷರ ಪ್ರವೇಶವನ್ನು ನಿಷೇಧಿಸುವ ಸ್ಥಳಗಳು ಇವೆ ಎಂಬುದು ನಿಮಗೆ ಗೊತ್ತಾ?

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇರಳದ ತಿರುವನಂತಪುರ ಜಿಲ್ಲೆಯಲ್ಲಿ ಪಾರ್ವತಿ ದೇವಿಯ ಒಂದು ಮಂದಿರ 51 ಶಕ್ತಿ ಪೀಠಗಳಲ್ಲಿ ಒಂದೆನಿಸಿದೆ. ಈ ದೇವಿಯನ್ನು ಸನ್ಯಾಸಿ ದೇವರು ಎಂದು ಕೂಡ ಕರೆಯಲಾಗುತ್ತದೆ. ಇಲ್ಲಿಯ ದೇವಿ ಸನ್ಯಾಸಿನಿಯಾಗಿರುವ ಕಾರಣ ಇಲ್ಲಿನ ಗರ್ಭಗುಡಿಯೊಳಗೆ ವಿವಾಹಿತ ಪುರುಷರ ಪ್ರವೇಶವನ್ನು ನಿಷೇಧಿಸಲಾಗಿದೆ.

ಪ್ರತಿ ವರ್ಷ ಲಕ್ಷಾಂತರ ಮಹಿಳೆಯರು ದೇವಿಯ ದರ್ಶನ ಪಡೆಯುತ್ತಾರೆ. ಈ ದೇವಸ್ಥಾನದಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಈ ಕಾರಣಕ್ಕಾಗಿಯೇ ಇದನ್ನು ‘ನಾರಿ ಶಬರಿಮಲೆ’ ಎಂದು ಕರೆಯುತ್ತಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬ್ರಹ್ಮ ದೇಗುಲ

ಬ್ರಹ್ಮನನ್ನು ಪೂಜಿಸುವ ಏಕಮಾತ್ರ ದೇವಸ್ಥಾನ ರಾಜಸ್ತಾನದ ಪುಷ್ಕರ್ ನಲ್ಲಿದೆ. ಈ ಬ್ರಹ್ಮನ ದೇವಸ್ಥಾನದಲ್ಲಿ ವಿವಾಹಿತ ಪುರುಷರಿಗೆ ಪ್ರವೇಶವಿಲ್ಲ. ದೇವಿ ಸರಸ್ವತಿಯ ಶಾಪದ ಪರಿಣಾಮ ಇಲ್ಲಿ ಪುರುಷರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಹೇಳಲಾಗುತ್ತದೆ.

ಭಗತಿ ಮಾ ದೇವಸ್ಥಾನ

ಈ ದೇವಸ್ಥಾನವು ಕನ್ಯಾಕುಮಾರಿಯಲ್ಲಿದೆ. ಪರಮೇಶ್ವರನನ್ನು ಪತಿಯಾಗಿ ಪಡೆಯಲು ಪಾರ್ವತಿ ಅತ್ಯಂತ ಕಠಿಣ ತಪಸ್ಸನ್ನು ಆಚರಿಸಿದ್ದು ಇದೇ ಸ್ಥಳದಲ್ಲಿ ಎನ್ನಲಾಗಿದೆ. ಈ ದೇವಸ್ಥಾನವನ್ನು ಮಹಿಳೆಯರು ಮಾತ್ರ ಪ್ರವೇಶಿಸಬಹುದಾಗಿದ್ದು, ಪುರುಷರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಾಮ್ರುಪ್ ಕಾಮಾಕ್ಯ ದೇವಸ್ಥಾನ

ಅಸ್ಸಾಂನಲ್ಲಿರುವ ಕಾಮಾಕ್ಯ ದೇವಿಯ ಋತುಚಕ್ರದ ಅವಧಿಯನ್ನು ಪೂಜಿಸುವ ಈ ದೇವಸ್ಥಾನದಲ್ಲಿ ಮಹಿಳೆಯರು ಕೇವಲ ಋತುಚಕ್ರದ ಸಮಯದಲ್ಲಿ ಮಾತ್ರ ಈ ದೇವಸ್ಥಾನಕ್ಕೆ ಹೋಗಬಹುದು. ಮಹಿಳಾ ಅರ್ಚಕರು ಅಥವಾ ಮಹಿಳಾ ಸನ್ಯಾಸಿಗಳು ಮಾತ್ರ ಇಲ್ಲಿ ಪೂಜೆ ನೆರವೇರಿಸಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522