99 ಸ್ಮಾರ್ಟ್ ಫೋನ್ ಬಳಸಿ, ಕೃತಕ ಟ್ರಾಫಿಕ್ ಜಾಮ್ ಮಾಡಿ ಗೂಗಲ್ ಕಂಪನಿಗೆ ಚಮಕ್ ಕೊಟ್ಟ ವ್ಯಕ್ತಿ.!

0
112

ಗೂಗಲ್ ಮ್ಯಾಪ್ ಬಂದಾಗಿದ್ದ ವಾಹನ ಸವಾರರಿಗೆ ಸಾಕಷ್ಟು ಅನುಕೂಲವಾಗಿದೆ. ಅಲ್ಲದೆ ಅದರಲ್ಲಿ ಟ್ರಾಪಿಕ್ ಇರುವ ರಸ್ತೆಗಳ ಬಗ್ಗೆ ಮಾಹಿತಿಯನ್ನು ಪಡೆಯುವ ಅವಕಾಶವಿದ್ದು, ದೊಡ್ಡ ನಗರಗಳಲ್ಲಿ ಇದರ ಬಳಕೆ ಹೆಚ್ಚಾಗಿದೆ. ಅದರಂತೆ ಇದು ಜನರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟು ಭಾರಿ ಸುದ್ದಿಯಾಗಿದ್ದಾನೆ. ಯಾವುದೇ ರಸ್ತೆಯಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ಮಾಹಿತಿಯನ್ನು ನೀಡುತ್ತಿರುತ್ತದೆ. ಇದನ್ನೇ ತಿಳಿದ ವ್ಯಕ್ತಿ 99 ಮೊಬೈಲ್ ಬಳಸಿ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿ ಮಾಡಿದ್ದಾನೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏನಿದು ಕೃತಕ ಟ್ರಾಫಿಕ್?

ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಗೂಗಲ್‌ನ ಉದ್ದೇಶವನ್ನೇ ಬರ್ಲಿನ್‌ನ ವ್ಯಕ್ತಿಯೊಬ್ಬ ಬುಡಮೇಲು ಮಾಡಿದ್ದಾನೆ. ಈತ ಸುಮಾರು 99 ಸ್ಮಾರ್ಟ್‌ ಫೋನ್‌ಗಳನ್ನು ಬಳಸಿ ನಕಲಿ ಟ್ರಾಫಿಕ್ ಜಾಮ್ ಸೃಷ್ಟಿಸಿದ್ದಾನೆ ಎನ್ನಲಾಗಿದೆ. ಈತನ ಕೈಚಳಕದಿಂದ ಜರ್ಮನಿಯ ರಾಜಧಾನಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಇರುವ ರೀತಿ ಗೂಗಲ್ ಮ್ಯಾಪಿನಲ್ಲಿ ಕಾಣುತ್ತಿತ್ತು. ಬರ್ಲಿನ್ ಮೂಲದ ಸೈಮನ್ ವೆಕರ್ಟ್ ಈ ರೀತಿ ಮಾಡಿದ ವ್ಯಕ್ತಿ. ಮೊಬೈಲ್ ಫೋನುಗಳನ್ನು ಆನ್ ಮಾಡಿ ಒಂದು ಬಾಕ್ಸಿನಲ್ಲಿ ತುಂಬಿ ಬರ್ಲಿನ್‌ನ ಖಾಲಿ ರಸ್ತೆಯಲ್ಲಿ ಈತ ನಡೆದುಕೊಂಡು ಹೋಗುತ್ತಿದ್ದ. ಗೂಗಲ್ ಆಫೀಸ್‌ ಹೊರಗಡೆಯ ರಸ್ತೆಯಲ್ಲೂ ಈತ ಸಂಚರಿಸಿದ್ದ. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಯುಟ್ಯೂಬ್ನಲ್ಲೂ ಈ ವಿಡಿಯೋ ಅಪ್ಲೋಡ್ ಆಗಿದೆ.

ಫೋನ್ ಮೂಲಕ ಟ್ರಾಫಿಕ್ ಹೇಗೆ ತಿಳಿಸುತ್ತೇ?

ಟ್ರಾಫಿಕ್ ಡೇಟಾಗಳನ್ನು ಪಡೆಯಲು ಸ್ಮಾರ್ಟ್‌ ಫೋನ್‌ಗಳನ್ನೂ ಗೂಗಲ್ ಬಳಸಿಕೊಳ್ಳುತ್ತದೆ. ವಾಹನಗಳಲ್ಲಿ ಸ್ಮಾರ್ಟ್‌ ಫೋನ್‌ಗಳಿಂದ ಗೂಗಲ್‌ಗೆ ಮಾಹಿತಿ ಸಿಗುತ್ತದೆ. ವಾಹನ ಯಾವ ವೇಗದಲ್ಲಿ ಸಾಗುತ್ತಿದೆ. ಯಾವ ರಸ್ತೆಯಲ್ಲಿ ಎಷ್ಟು ಸ್ಮಾರ್ಟ್‌ ಫೋನುಗಳಿವೆ ಎಂಬ ಮಾಹಿತಿಯ ಆಧಾರದಲ್ಲಿ ಗೂಗಲ್ ಮ್ಯಾಪಿನಲ್ಲೂ ಅದು ಪ್ರತಿಫಲಿಸುತ್ತದೆ. ಹೀಗಾಗಿ, ಜಾಸ್ತಿ ಟ್ರಾಫಿಕ್ ಇದ್ದ ರಸ್ತೆ ಹಸಿರಿನಿಂದ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇದನ್ನು ನೋಡಿ ವಾಹನ ಚಾಲಕರು ಈ ರಸ್ತೆಗೆ ಬದಲಾಗಿ ಬೇರೆ ರಸ್ತೆಯನ್ನು ಬಳಸುತ್ತಾರೆ. ಗೂಗಲ್ ಮ್ಯಾಪ್ ಕೂಡಾ ಇತರ ರಸ್ತೆಗಳನ್ನು ಸೂಚಿಸುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

99 ಮೊಬೈಲ್ ಬಳಕೆ ಮಾಡಿದ ಸೈಮನ್:

ವೀಡಿಯೋದಲ್ಲಿರುವಂತೆ, ಸೈಮನ್ ವೆಕರ್ಟ್ ಗೂಗಲ್ ಕಚೇರಿಯ ಮುಂದೆ 99 ಮೊಬೈಲ್ ಗಳನ್ನು ಸಣ್ಣ ಗಾಡಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. 99 ಮೊಬೈಲ್ ಗಳಲ್ಲಿ ಜಿಪಿಎಸ್ ಆನ್ ಆಗಿದ್ದ ಕಾರಣ ಸಹಜವಾಗಿ ಗೂಗಲ್ ಕಚೇರಿಯ ಮುಂದೆ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ತೋರಿಸಿದೆ. ಈ ಮೂಲಕ ಸೈಮನ್ ವೆಕರ್ಟ್ ತಂತ್ರಜ್ಞಾನವನ್ನು ನಾವು ಹೇಗೆ ಮೂರ್ಖರನ್ನಾಗಿ ಮಾಡಬಹುದು ಎಂದು ತೋರಿಸಲು ನಾನು ಈ ರೀತಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತಾನು ಸಣ್ಣ ಗಾಡಿಯಲ್ಲಿ ಮೊಬೈಲ್‍ಗಳನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಯೂ ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದರೆ. ಕೆಲವರು, ಕೆಲಸ ಇಲ್ಲದ ಈ ವ್ಯಕ್ತಿ ಹೀಗೆ ಮಾಡಿದ್ದಾನೆ ಎಂದಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮದುವೆಗೆ ಒಪ್ಪದ ಅತ್ತೆ ಮಗಳನ್ನು ಹೊತ್ತೊಯ್ದು ಕಾರಿನಲ್ಲೇ ತಾಳಿ ಕಟ್ಟಿ ರಾಕ್ಷಸಿ ಕೃತ್ಯ ವೆಸಗಿದ ನಿಜವಾದ ‘ಕಿರಾತಕ’ನ ವೀಡಿಯೋ ನೋಡಿ.!