ಬಿಗ್ ಬ್ರೇಕಿಂಗ್; ಮಂಗಳೂರು ಬಾಂಬ್ ಇಟ್ಟ ಆರೋಪಿ ಪೊಲೀಸರಿಗೆ ಶರಣು; ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬಾಂಬ್ ಇಟ್ಟ ಆರೋಪಿ.!

0
135

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು, ಭಾರಿ ತಲ್ಲಣ ಮೂಡಿಸಿದ ಆರೋಪಿ ಇಂದು ಪೊಲೀಸರಿಗೆ ಶರಣಾಗಿದ್ದಾನೆ, ಈ ಪ್ರಕರಣದ ಆರೋಪಿ ಆದಿತ್ಯರಾವ್ ಇಂದು ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಉಡುಪಿ ಮೂಲದ ಆದಿತ್ಯ ರಾವ್​ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ನಡೆದ ಪ್ರಾಥಮಿಕ ವಿಚಾರಣೆ ಸಮಯದಲ್ಲಿ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಹೇಳಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಾಂಬ್ ಇಟ್ಟಿದ್ದು ನಾನೇ ಎಂದ ಆರೋಪಿ;

ಹೌದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾಗಿತ್ತು, ಈ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ ಇಂದು ಮುಂಜಾನೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜ್ ಅವರ ಕಚೇರಿಗೆ ಆಗಮಿಸಿ ಶರಣಾಗಿದ್ದಾನೆ. ಮೆಕ್ಯಾನಿಕಲ್ ಎಂಜಿನಿಯರ್ ಓದಿದ್ದ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಎಂಜಿನಿಯರ್ ಹುದ್ದೆಯ ಕನಸು ಹೊತ್ತಿದ್ದ. ಆದರೆ ಈ ಹುದ್ದೆ ಸಿಗದ್ದಕ್ಕೆ ಸಿಟ್ಟಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದಾನಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಈ ಹಿಂದೆ ನಡೆದ ಪ್ರಕರಣಗಳಿಂದಾಗಿ ಈಗ ಮತ್ತೆ ಈ ಪ್ರಶ್ನೆ ಎದ್ದಿದ್ದು, 2018ರಲ್ಲಿ ಆದಿತ್ಯ ರಾವ್ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಪ್ರಕರಣದಲ್ಲಿ 9 ತಿಂಗಳು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಯಾರು ಈ ಆದಿತ್ಯ ರಾವ್?

ಮಾನಸಿಕವಾಗಿ ಕುಗ್ಗಿದ್ದ:

ಉಡುಪಿ ಜಿಲ್ಲೆಯ ಮಣಿಪಾಲದವನಾದ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗಬೇಕೆಂದು ಆಸೆ ಪಟ್ಟಿದ್ದ ಈತನಿಗೆ ಉದ್ಯೋಗ ಸಿಕ್ಕಿರಲಿಲ್ಲ. ಉದ್ಯೋಗ ಸಿಗದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ ಕಾರಣ ಆತ ಸಿಟ್ಟಾಗಿದ್ದ. ಈ ಕಾರಣಕ್ಕೆ ನಾನು ಹುಸಿ ಬಾಂಬ್ ಕರೆ ಮಾಡಿದ್ದೆ ಎಂದು ಪೊಲೀಸ್ ವಿಚಾರಣೆಯಲ್ಲಿ ಆದಿತ್ಯ ರಾವ್ ತಿಳಿಸಿದ್ದ. ಮಂಗಳೂರಲ್ಲಿ ಕೃತ್ಯ ನಡೆದ ದಿನವೂ ಮತ್ತೆ ಮಂಗಳೂರು ಏರ್​ಪೋರ್ಟ್​ಗೆ ಕರೆ ಮಾಡಿ ಬಾಂಬ್ ಇಟ್ಟಿರುವ ಬೆದರಿಕೆಯೊಡ್ಡಿದ್ದ. ನನ್ನನ್ನು ಜೈಲುಪಾಲು ಮಾಡಿದ್ದಕ್ಕೆ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದೇನೆ ಎಂದಿದ್ದ ಆದಿತ್ಯ ರಾವ್ ಮಂಗಳೂರು ವಿಮಾನ ನಿಲ್ದಾಣದಲ್ಲಿ 3 ಕಡೆ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದ.ಬಾರಿ ಬ್ಯಾಗಿನಲ್ಲಿ ಬಾಂಬ್ ಇಟ್ಟಿದ್ದು ಯಾಕೆ ಎನ್ನುವ ಪ್ರಶ್ನೆಗೆ ಪೊಲೀಸ್ ತನಿಖೆಯ ವೇಳೆ ಉತ್ತರ ಸಿಗಲಿದೆ.

ಕಳೆದ 1 ತಿಂಗಳಿನಿಂದಲೂ ಬಾಂಬ್ ಇದ್ದ ಬ್ಯಾಗ್​ ಆದಿತ್ಯ ರಾವ್ ಬಳಿಯೇ ಇತ್ತು. ಆತ ಆ ಬ್ಯಾಗನ್ನು ಯಾರಿಗೂ ಮುಟ್ಟಲು ಬಿಡುತ್ತಿರಲಿಲ್ಲ. ಟಾಯ್ಲೆಟ್​ಗೆ ಹೋಗುವಾಗಲೂ ಬ್ಯಾಗ್ ತೆಗೆದುಕೊಂಡೇ ಹೋಗುತ್ತಿದ್ದ. ಅದೇ ಬ್ಯಾಗ್​ನಲ್ಲಿ ಮಂಗಳೂರು ವಿಮಾನ ನಿಲ್ದಾಣದ ಬಳಿ ಬಾಂಬ್ ಪತ್ತೆಯಾಗಿತ್ತು.

ಬಾಂಬ್ ತಯಾರಿಸಿದ್ದು ಹೇಗೆ?

ಆರೋಪಿ ‘ಆದಿತ್ಯ ರಾವ್’ ಯೂ ಟ್ಯೂಬ್ ನೋಡಿಕೊಂಡು ಬಾಂಬ್ ತಯಾರಿಸಿದ್ದಾನೆ. ಒಂದು ಎರಡು ಬಾರಿ ತಯಾರಿಕೆಯ ವೇಳೆ ಬಾಂಬ್ ಸಿಡಿದು ಕೈಗೆ ಏಟು ಮಾಡಿಕೊಂಡಿದ್ದ. ಭಯ ಪಡುವ ವ್ಯಕ್ತಿತ್ವ ಹೊಂದಿದ್ದ ಈತನಿಗೆ ಧೈರ್ಯ ಇರಲಿಲ್ಲ ಎನ್ನುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸಿಸಿಟಿವಿಯಲ್ಲಿ ತನ್ನ ಫೋಟೋ ಪ್ರಕಟವಾಗುತ್ತಿದ್ದ ಭಯಗೊಂಡಿದ್ದ ಆದಿತ್ಯ ರಾವ್ ಉಡುಪಿಯಿಂದ ಆಗಮಿಸಿ ಇಂದು ಶರಣಾಗಿದ್ದಾನೆ. ಹಲಸೂರು ಪೊಲೀಸ್ ಠಾಣೆಯ ಕಸ್ಟಡಿಯಲ್ಲಿರುವ ಆದಿತ್ಯ ರಾವ್ ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಇಂದು ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ಪ್ರತಿಕ್ರಿಯಿಸಿ, ಮಂಗಳೂರು ಪೊಲೀಸರ ತನಿಖಾ ತಂಡ ಶೀಘ್ರವೇ ಬೆಂಗಳೂರಿಗೆ ತೆರಳಲಿ ಆರೋಪಿಯನ್ನು ವಿಚಾರಣೆ ನಡೆಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಂಗಳೂರಿನಲ್ಲಿ ಸಿಕ್ಕ ಬಾಂಬ್ ಬಗ್ಗೆ ಪೊಲೀಸರ ಬಗ್ಗೆಯೇ ಅನುಮಾನ ಇದೆ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ ಎಚ್.ಡಿ.ಕೆ.