ಕೊರೊನಾ ಭಯದಲ್ಲಿ ನೆಲ ಬಿಟ್ಟು ಮರದ ಮೇಲೆ ಮನೆ ಕಟ್ಟುತ್ತಿದ್ದಾರೆ ಜನರು, ಮರದ ಮೇಲೆ ವಾಸಿಸಿದರೆ ಕೊರೊನಾ ಬರಲ್ವ.?

0
147

ಕೊರೊನಾ ಭಯದಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಮುಂದಾಗಿದ್ದಾರೆ. ಅದರಂತೆ ಕೇಂದ್ರ ಸರ್ಕಾರ ಕೂಡ ದೇಶದಲ್ಲಿ ಬಂದ್ ಜಾರಿ ಮಾಡಿದೆ. ಯಾರು ಹೊರಗಡೆ ಬರದಂತೆ ಮನವಿ ಮಾಡಿಕೊಂಡಿದೆ. ಕೆಲವು ನಗರಗಳಿಂದ ಬಂದವರಿಗಂಟಲೂ ಊರಲ್ಲಿ ಮಾತನಾಡುವುದೇ ಕಷ್ಟದ ಸಂಗತಿಯಾಗಿದೆ. ಈ ಇದಕ್ಕೆ ತಲೆ ಕೆಡಸಿಕೊಂಡ ಕೆಲವರು ಊರು ಬಿಟ್ಟು ದೂರವೇ ಜೀವನ ಮಾಡುತ್ತಿದ್ದಾರೆ. ಇನ್ನೂ ಕೆಲವರು ಸ್ವಂತ ಮನೆಯನ್ನೇ ಬಿಟ್ಟು ವಾಸ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗುವಂತೆ ಇಲ್ಲೊಬ್ಬ ಉಪನ್ಯಾಸಕ ಮರದ ಮೇಲೆ ಮನೆ ಮಾಡಿ ಕುಟುಂಬದ ಜೊತೆ ಬಾಳುತ್ತಿರುವುದು ಭಾರಿ ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ಭಯದಲ್ಲಿ ಯಾರ ಹತ್ತಿರ ಸುಳಿಯದ ಕಾಲ ಇದಾಗಿದೆ. ಅದಕ್ಕಾಗಿ ಜನರು ಸ್ವಾರ್ತಿಗಳಾಗಿದ್ದಾರೆ ಎನ್ನುವುದಕ್ಕಿಂತ ಜೀವನವನ್ನು ಕಾಪಾಡಿಕೊಳ್ಳುತ್ತಿದ್ದಾರೆ ಎನ್ನುವುದು ವರದಿಯಾಗಿದೆ. ಅದರಂತೆ ಇಲ್ಲೊಬ್ಬರು ಸಾಮಾಜಿಕ ಅಂತರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮರದ ಮೇಲೆಯೇ ಟ್ರೀಹೌಸ್ ನಿರ್ಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಸಧ್ಯ ಇದು ಇರುವುದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ವಿವೇಕ್ ಆಲ್ವ ಮರದ ಮೇಲೆ ಮನೆ ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಇವರು, ಕೃಷಿ ಸಂಶೋಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತನ್ನ ಮನೆಯ ಸಮೀಪವಿರುವ ಕೃತಕ ಕಾಡಿನಲ್ಲಿ 7 ದಿನಗಳ ಕಾಲ ಕೆಲಸ ಮಾಡಿ ಮರದ ಮೇಲೆ ಗುಡಿಸಲನ್ನು ನಿರ್ಮಾಣ ಮಾಡಿದ್ದಾರೆ. ಮೋದಿಯವರು ಹೇಳಿದಂತೆ ಇದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಅದ್ಭುತ ಪ್ರಕೃತಿ ಸೌಂದರ್ಯದ ಅನುಭವವನ್ನು ನೀಡುತ್ತದೆ. ಈ ಮರದ ಮೇಲಿನ ಗುಡಿಸಲಿನಲ್ಲಿ ಹಕ್ಕಿಗಳ ಚಿಲಿಪಿಲಿ, ಪುಸ್ತಕ ಓದುವುದು, ಏಕಾಂತದಲ್ಲಿ ಸಂಗೀತ ಕೇಳುವುದು, ತಂಪಾದ ಗಾಳಿಯೊಂದಿಗೆ ಪ್ರಕೃತಿ ವೀಕ್ಷಣೆ ಮಾಡಬಹುದು. ಜೊತೆಗೆ ಇಲ್ಲಿ ಇವರು ಹಕ್ಕಿಗಳಿಗಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ವಿವೇಕ್ ಆಳ್ವ ಹೇಳಿದ್ದಾರೆ. ಇದೊಂದು ಹೊಸ ಪ್ರಯತ್ನ ಎಂದು ಕೂಡ ಹೇಳಬಹುದು. ಆದರೆ ಇದೆಲ್ಲ ತಾತ್ಕಾಲಿಕ ಎನ್ನಬಹುದು.

ಇಂತಹದೆ ಪ್ರಕರಣವೊಂದು ಕೆಲವು ದಿನಗಳ ಹಿಂದೆ ಕಂಡು ಬಂದಿತ್ತು, ಲಾಕ್ ಡೌನ್ ಜಾರಿಯಲ್ಲಿದ ಉತ್ತರ ಪ್ರದೇಶದ ಹಪೂರ್ ಜಿಲ್ಲೆಯಲ್ಲಿ ವಕೀಲರೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರವನ್ನೇ ತಾತ್ಕಾಲಿಕವಾಗಿ ಮನೆಯನ್ನಾಗಿ ಮಾಡಿಕೊಂಡಿದ್ದಾರೆ. ಅಸೌರಾ ಗ್ರಾಮದ ವಕೀಲ ಮುಕುಲ್ ತ್ಯಾಗಿ ಈ ರೀತಿಯಲ್ಲಿ ಮನೆ ನಿರ್ಮಿಸಿಕೊಂಡು ಅಲ್ಲಿಯೇ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಕೊರೋನಾವೈರಸ್ ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಡಾಕ್ಟರ್ ಹೇಳುತ್ತಿರುತ್ತಾರೆ. ಅದರಿಂದಾಗಿ ಏಕಾಂತದಲ್ಲಿ ಬದುಕಲು ಮರವನ್ನೇ ತಾತ್ಕಾಲಿಕವಾಗಿ ಮನೆಯನ್ನಾಗಿ ಮಾಡಿಕೊಂಡು ಎಂಜಾಯ್ ಮಾಡುತ್ತಿರುವುದಾಗಿ ಮುಕುಲ್ ತ್ಯಾಗಿ ತಿಳಿಸಿದ್ದರು ಇದು ಕೂಡ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಎಷ್ಟೇ ಬೇಡಿಕೊಂಡರು ರಸ್ತೆ ಮಧ್ಯದಲ್ಲೇ ವೃದ್ಧ ದಂಪತಿಗಳನ್ನು ಆಟೋದೀಂದ ಕೆಳಗಿಳಿಸಿದ ಪೊಲೀಸರು; ಅನಾರೋಗ್ಯ ಪೀಡಿತ ತಂದೆಯನ್ನು ಹೆಗಲ ಮೇಲೆ ಹೊತ್ತೊಯ್ದ ವೀಡಿಯೋ ಹೇಗಿದೆ ನೋಡಿ.!