ಇನ್ಮುಂದೆ ಮದುವೆ ಮನೆಯಲ್ಲಿ, ಊರಿನ ಜಾತ್ರೆಯಲ್ಲಿ ತಯಾರಿಸಿದ ಆಹಾರ ಪರೀಕ್ಷಿಸಲು ಆರೋಗ್ಯಾಧಿಕಾರಿಗಳು ಬರ್ತಾರೆ.!

0
234

ಮದುವೆ ಮನೆಯ ಊಟ, ಜಾತ್ರೆಯ ಊಟ, ದೇವಸ್ಥಾನದ ಪ್ರಸಾದ ಸೇವಿಸಿ ಅದೆಷ್ಟೋ ಜನರು ಆರೋಗ್ಯವನ್ನು ಹಾಳು ಮಾಡಿಕೊಂಡರೆ ಕೆಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚಿಗೆ ಹರಡುತ್ತಿರುವ ಸಾಂಕ್ರಾಮಿಕ ರೋಗ ಹೆಚ್ಚಾಗಿರುವುದರಿಂದ ಜನರ ಮೇಲೆ ಭಾರಿ ಪರಿಣಾಮ ಬಿರುತ್ತಿದ್ದು, ಇದರ ಬಗ್ಗೆ ಜಾಗೃತಿ ಮುಖ್ಯವಾಗಿದೆ. ಅಷ್ಟೇ ಅಲ್ಲದೆ ಆಹಾರ ತಯಾರಿಸುವಲ್ಲಿ ಸ್ವಚತೆಯ ಅವಶ್ಯಕತೆ ಇದೆ. ಈ ಎಲ್ಲ ಹಿನ್ನೆಲೆಯಲ್ಲಿ ಜನರ ಸುರಕ್ಷತೆಗಾಗಿ ಇನ್ಮುಂದೆ ಮದುವೆ ಮನೆಗೆ, ಊರಿನ ಜಾತ್ರೆಗೆ ಆರೋಗ್ಯಾಧಿಕಾರಿಗಳು ಬೇಟಿ ನೀಡುತ್ತಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬೇಸಿಗೆ ಬರುತ್ತಿದ್ದಂತೆ ಜಾತ್ರೆ, ಮದುವೆ ಸಮಾರಂಭಗಳು ಶುರುವಾಗುತ್ತಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಊಟ ಮಾಡುತ್ತಿದ್ದು, ಈ ಸಮಯದಲ್ಲಿ ಸ್ವಚತೆ ಇಲ್ಲದ ಕಾರಣ ಸಂಕ್ರಾಮಿಕ ರೋಗಗಳು ಹರಡುತ್ತಿವೆ. ಅದಕ್ಕಾಗಿ ಸಾರ್ವಜನಿಕವಾಗಿ ಊಟ ಮಾಡುವ ಸಮಾರಂಭದಲ್ಲಿ ಆರೋಗ್ಯಾಧಿಕಾರಿಗಳು ಬರುತ್ತಾರೆ. ಯಾಕೆಂದರೆ ಸಾಂಕ್ರಾಮಿಕ ರೋಗ ಹೆಚ್ಚಾಗಿರುವುದರಿಂದ ಸಮಾರಂಭಗಳಿಗೂ ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ಭೇಡಿ ಕೊಡುತ್ತಾರೆ. ಸಾರ್ವಜನಿಕ ಸಮಾರಂಭಗಳಲ್ಲಿ ಆಹಾರ ಹಾಗೂ ನೀರು ಶುದ್ಧವಾಗಿಲ್ಲದೆ ಇರುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. ಇದಕ್ಕಾಗಿಯೇ ಈಗ ಮದುವೆ ಮಂಟಪಗಳಿಗೆ ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ವಿಸಿಟ್ ಮಾಡಬೇಕು. ಎಂದು ಸೂಚನೆ ಬಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಆಶಾ ಕಾರ್ಯಕರ್ತೆಯರು ಕೂಡ ಮದುವೆಯಲ್ಲಿ ಹಂಚುವ ಆಹಾರ ಹಾಗೂ ನೀರಿನ ಸ್ಯಾಂಪಲ್ ಕಲೆಕ್ಟ್ ಮಾಡಿ ಅದರ ಕ್ವಾಲಿಟಿ ಚೆಕ್ ಮಾಡಬೇಕು ಅಂತ ಆರೋಗ್ಯಾಧಿಕಾರಿಗಳು ಆದೇಶ ಕೊಟ್ಟಿದ್ದಾರೆ. ಮುಂದೆ ಊಟದಲ್ಲಿ ಸ್ವಚ್ಛತೆ ಕಾಪಾಡದೆ ಇದ್ದರೆ ಊಟ ಸಪ್ಲೈ ಮಾಡುವ ಕ್ಯಾಟರಿಂಗ್‍ನವರ ಮೇಲೆ ದೂರು ದಾಖಲಾಗುತ್ತೆ ಎಂದು ಆರೋಗ್ಯ ಇಲಾಖೆ ಉಪನಿರ್ದೇಶಕರಾದ ಶರೀಫ್ ಹೇಳಿದ್ದಾರೆ. ಕೇವಲ ಮದುವೆ ಮಾತ್ರವಲ್ಲದೇ ಊರಿನ ಜಾತ್ರೆಗೂ ಕೂಡ ಆರೋಗ್ಯಾಧಿಕಾರಿಗಳು ಭೇಟಿ ಕೊಡಲಿದ್ದಾರೆ. ಊರಿನ ಜಾತ್ರೆಯಲ್ಲಿ ವಿತರಿಸುವ ಪ್ರಸಾದ, ಅಲ್ಲಿನ ಆಹಾರದ ಶಾಪ್‍ಗಳ ಸ್ವಚ್ಛತೆಯ ಮೇಲೂ ಗಮನಹರಿಸಲಿದ್ದಾರೆ.

ಇದರಲ್ಲಿ ಏನಾದರೂ ತೊಂದರೆಯಾದರೆ ಊರಿನ ಜಾತ್ರೆಯ ಮುಖಂಡತ್ವ ವಹಿಸಿರುವವರೇ ನೇರ ಹೊಣೆಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಮದುವೆ, ಜಾತ್ರೆ ಇಂತಹ ಸಮಾರಂಭದಲ್ಲಿ ಜನ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಸಾಂಕ್ರಾಮಿಕ ರೋಗ ಹೆಚ್ಚಾಗಿರುವುದರಿಂದ ಈ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿರುವುದರಿಂದ ಆರೋಗ್ಯ ಇಲಾಖೆ ಇದಕ್ಕೆ ಕಡಿವಾಣ ಹಾಕಲು ಹೊಸ ನಿಯಮವನ್ನು ಜಾರಿ ಮಾಡಿದ್ದಾರೆ. ಅದರಂತೆ ಇನ್ಮುಂದೆ ಯಾರೇ ಕಾರ್ಯಕ್ರಮ ಮಾಡಿದರು ಸರಿಯಾದ ರೀತಿಯಲ್ಲಿ ಆಹಾರ ತಯಾರಿಸುವುದು ಮುಖ್ಯವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇಂದಿರಾ ಕ್ಯಾಂಟೀನ್​ ಆಹಾರ ದರದಲ್ಲಿ ಭಾರಿ ಏರಿಕೆ; 1 ವರ್ಷದಿಂದ ಅನುದಾನ ನೀಡದ ಬಿಜೆಪಿ ಸರ್ಕಾರ ‘ದರ’ ಏರಿಕೆ ಮಾಡಿದ್ದು ಸರಿನಾ??