ಮ್ಯಾಟ್ರಿಮೋನಿಯಲ್ಲಿ ಗಂಡು/ಹೆಣ್ಣು ಹುಡುಕುತ್ತಿದ್ದರೆ ಎಚ್ಚರ!! ಬರೋಬ್ಬರಿ 65 ಲಕ್ಷ ಧೋಖಾದ ಕರ್ಮಕಾಂಡದ ಬಗ್ಗೆ ಓದಿದ್ರೆ ಶಾಕ್ ಆಗೋದಂತೂ ಗ್ಯಾರಂಟಿ!!

0
101

ಮದುವೆಗೆ ಸಂಗಾತಿ ಹುಡುಕುತ್ತಿರುವವರಿಗಾಗಿ ಅನೇಕ ಮ್ಯಾಟ್ರಿಮೋನಿ ವೆಬ್ಸೈಟ್ಗಳು ಸಾಮಾಜಿಕ ಜಾಲತಾಣಗಳಲ್ಲಿದೆ. ನಿಮ್ಮ ಆಸೆ, ಆಕಾಂಕ್ಷೆಗಳಿಗೆ ಅನುರೂಪದ ಜೋಡಿಯನ್ನು ಇಂತಿಷ್ಟು ದಿನಗಳಲ್ಲಿ ಹುಡುಕಿಕೊಡುವ ಭರವಸೆಯನ್ನು ಇವು ನೀಡುತ್ತಿವೆ. ಆದರೆ, ಇಲ್ಲೊಬ್ಬರು ಮ್ಯಾಟ್ರಿಮೋನಿ ವೆಬ್’ಸೈಟ್’ನಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿ ಕ್ಯಾಲಿಫೋರ್ನಿಯಾ ಮೂಲದ ಅನಿವಾಸಿ ಭಾರತೀಯರೊಬ್ಬರಿಗೆ 65 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ವರುಣ್ ಎಂಬುವರನ್ನು ತೆಲಂಗಾಣ ಮೂಲದ ಕುಟಂಬವೊಂದು ವಂಚಿಸಿದೆ. ಬಂಧಿತರನ್ನು ಮಾಳವಿಕ ದೇವತಿ ಆಕೆಯ ಮಗ ವೆಂಕಟೇಶ್ವರ ಲಲಿತ್ ಗೋಪಾಲ್ ದೇವತಿ ಎಂದು ಗುರುತಿಸಲಾಗಿದೆ. ಮಾಳವಿಕ ಪತಿ ಶ್ರೀನಿವಾಸ್ ದೇವತಿ ಪರಾರಿಯಾಗಿದ್ದಾನೆ. ಸದ್ಯ ತಾಯಿ ಮಗನನ್ನು ವಂಚಿಸಲಾಗಿದೆ.

ಭರತ್ ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿ ಪ್ರೊಫೈಲ್ ತೆರೆಯಲು ಮಾಳವಿಕ ಮಗ ಗೋಪಾಲ್ ಸಹಾಯ ಮಾಡಿದ್ದ. ಮಾಳವಿಕ, ಕೀರ್ತಿ ಮಾಧವನೇನಿ ಹೆಸರಿನಲ್ಲಿ ಭರತ್ ಮ್ಯಾಟ್ರಿಮೋನಿ ವೆಬ್ಸೈಟ್ನಲ್ಲಿ ನಕಲಿ ಪ್ರೊಫೈಲ್ ತೆರೆದು ಅನೇಕ ವ್ಯಕ್ತಿಗಳನ್ನು ಸಂಪರ್ಕಿಸಿದ್ದರು. ಸಂಪರ್ಕಕ್ಕೆ ಬಂದ ಹಾಗೂ ವಧು ಹುಡುಕುತ್ತಿದ್ದ ವರುಣ್ರೊಂದಿಗೆ ಮಾಳವಿಕ ಚಾಟ್ ಮಾಡುತ್ತಿದ್ದಳು. ತಾನು ವೈದ್ಯೆ ಆಗಿದ್ದು, ಹೈದರಾಬಾದ್ನ ಜಿಬಿಲಿ ಹಿಲ್ಸ್’ನಲ್ಲಿ ಮನೆಯಿದೆ. ಅನೇಕ ಆಸ್ತಿಗಳನ್ನು ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದರು. ನನ್ನ ತಂದೆ ಸಾವಿಗೀಡಾದ ಮೇಲೆ ನನಗೂ ಮತ್ತು ನನ್ನ ತಾಯಿ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆಯುತ್ತಿದೆ ಎಂದು ನಂಬಿಸಿದ್ದಳು. ಆಸ್ತಿಯನ್ನು ವರ್ಗಾಯಿಸುವಂತೆ ತಾಯಿ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಆಸ್ತಿ ನನ್ನಲ್ಲೇ ಉಳಿಯುವುದಕ್ಕಾಗಿ ಮದುವೆ ಆಗಬೇಕೆಂದುಕೊಂಡಿದ್ದಾಳೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೆಲವು ವಾರಗಳ ಬಳಿಕ ಆಸ್ತಿ ವಿಚಾರವಾಗಿ ಕಾನೂನು ಹೋರಾಟ ನಡೆಸಲು ಹಣದ ಸಹಾಯ ಮಾಡುವಂತೆ ವರುಣ್ ಬಳಿ ಮಾಳವಿಕ ಕೇಳಿದ್ದಳು. ಇತ್ತ ಕಾನೂನು ಹೋರಾಟ ಮುಗಿದು ಆಸ್ತಿ ಕೀರ್ತಿ ವಶವಾದರೆ ನನಗೂ ಸಮಪಾಲು ಬರುತ್ತದೆ ಎಂದು ದುರಾಸೆಪಟ್ಟ ವರುಣ್ ಹಿಂದೆ-ಮುಂದೆ ನೋಡದೆ ಹಣ ಬರೋಬ್ಬರಿ 65 ಲಕ್ಷ ರೂ. ಅನ್ನು ಮಾಳವಿಕ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಹಣ ಬಂದ ಕೂಡಲೇ ಮಾಳವಿಕ ಚಾಟ್ ಮಾಡುವುದನ್ನು ನಿಲ್ಲಿಸಿಬಿಟ್ಟಳು.

ಬಳಿಕ ಮೋಸ ಹೋಗಿರುವುದು ಅರ್ಥವಾಗಿ ವರುಣ್ ಜುಬಿಲಿ ಹಿಲ್ಸ್ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರಿಗೆ ಹೇಳಿಕೆ ಸಹ ನೀಡಿದ್ದಾರೆ. ಮಾಳವಿಕ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೊಲೀಸರಿಗೆ ಈಕೆ ವಿರುದ್ಧ ನಲ್ಲಕುಂಟ ಮತ್ತು ಮರೇಡ್ಪಲ್ಲಿಯಲ್ಲೂ ವಂಚನೆ ಪ್ರಕರಣಗಳು ದಾಖಲಾಗಿವೆ.

2014ರಲ್ಲಿ ಗೀತಾಂಜಲಿ ಹೆಸರಿನಲ್ಲಿ ಎನ್ಆರ್ಐಗೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ಪ್ರಕರಣಗಳು ಸೈಬರ್ ಕ್ರೈಂನಲ್ಲೂ ದಾಖಲಾಗಿದೆ. ಸದ್ಯ ಪೊಲೀಸರ ವಶದಲ್ಲಿರುವ ಿವರು, ಅದ್ಧೂರಿ ಜೀವನ ನಡೆಸಲು ಹಾಗೂ ಆರ್ಥಿಕ ಸಂಕಷ್ಟದಿಂದ ಅಪರಾಧ ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522