ಪುರುಷರ ಲೈಂಗಿಕ ಶಕ್ತಿಯನ್ನು ಹೆಚ್ಚಿಸುವ ಆಹಾರ ಯಾವುದು ಗೊತ್ತೇ…!

1
4369

Kannada News | Health tips in kannada

ದಾಳಿಂಬೆ
ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ದಾಳಿಂಬೆಯನ್ನು ಸೇವಿಸುವುದರಿಂದ ನಿಮಿರುವಿಕೆಯ ದೋಷವನ್ನು ಸರಿಪಡಿಸಿಕೊಳ್ಳಬಹುದು

ಬಾಳೆಹಣ್ಣು
ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿವಾರಿಸುತದೆ. ಮತ್ತು ಲೈಂಗಿಕ ಕ್ರಿಯೆಯಲ್ಲಿ ಮತ್ತಷ್ಟು ಆನಂದ ದೊರೆಯುತ್ತದೆ.

ಕಲ್ಲಂಗಡಿ
ಇದು ಸಹ ನಿಮಿರುವಿಕೆಯನ್ನು ಗಟ್ಟಿಗೊಳಿಸುತ್ತದೆಯಂತೆ.

ಟೊಮೇಟೊ ಹಣ್ಣುಗಳು
ಟೊಮೇಟೊಗಳನ್ನು ಸೇವಿಸುವ ಪುರುಷರಲ್ಲಿ ವೀರ್ಯದ ಗುಣಮಟ್ಟವು ಉತ್ತಮವಾಗಿರುತ್ತದೆ

ಶುಂಠಿ
ಇದು ನಿಮ್ಮ ಲೈಂಗಿಕ ಜೀವನವನ್ನು ಸುಧಾರಿಸುತ್ತದೆ. ನಿಮಿರುವಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ನಿಮಿರುವಿಕೆಯ ದೋಷವನ್ನು ಸರಿಪಡಿಸುತ್ತದೆ.

ಕಾಫಿ
ಒಂದು ದಿನಕ್ಕೆ ಎರಡು ಅಥವಾ ಮೂರು ಕಪ್ ಸೇವಿಸುತ್ತಾರೋ ಅವರಿಗೆ ನಿಮಿರುವಿಕೆಯ ದೋಷ ಕಂಡುಬರುವುದಿಲ್ಲ

ಪಾಲಕ್ ಸೊಪ್ಪು
ಇದು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ.ಮತ್ತು ಇದು ರಕ್ತ ನಾಳಗಳ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ

Also Read: ಹೃದಯಾಘಾತಕ್ಕೆ ಚಳಿಯೂ ಕಾರಣ, ಅದನ್ನು ಹೇಗೆ ತಡೆಯಬಹುದು!!! ಮುಂದೆ ಓದಿ…..