ಹಾಲಿನ ಜೊತೆ ಬೆಲ್ಲ : ರುಚಿಗೂ ಸೈ ಆರೋಗ್ಯಕ್ಕೂ ಸೈ

0
2133

ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು ಸಹ ನಿವಾರಣೆ ಆಗುತ್ತವೆ. ಈ ರೀತಿ ಕುಡಿಯುವುದರಿಂದ ನಮಗಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

  • ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ಸ್ಥೂಲಕಾಯ ನಿವಾರಣೆಯಾಗುತ್ತದೆ. ಬೆಲ್ಲದಲ್ಲಿರುವ ಔಷಧೀಯ ಗುಣಗಳಿಂದ ಶರೀರದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ಹೀಗಾಗಿ ದೇಹದ ತೂಕ ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಸೇವಿಸುವುದರಿಂದ ಶರೀರದ ತೂಕ ಸಮತೋಲನದಲ್ಲಿರುತ್ತದೆ.
  • ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ರಕ್ತಹೀನತೆಯಿಂದ ನರಳುತ್ತಿದ್ದಾರೆ. ಇದರ ಪರಿಣಾಮವಾಗಿ ಆರೋಗ್ಯ ಏರು ಪೇರಾಗುತ್ತದೆ. ಶರೀರಕ್ಕೆ ಪೋಷಕಾಂಷಗಳು ಸೇರ್ಪಡೆಯಾಗುವುದಿಲ್ಲ. ಆದರೆ,ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮುಖ್ಯವಾಗಿ ಮಹಿಳೆಯರಿಗೆ ಇದು ವರದಾನವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

  • ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸಿದರೆ, ಅದರಲ್ಲಿರುವ ಪೋಷಕಾಂಶಗಳಿಂದ ತಲೆ ಕೂದಲು ಹೊಳಪಾಗುತ್ತವೆ. ಕೂದಲು ಉದುರುವುದು ನಿಂತುಹೋಗುತ್ತದೆ, ತಲೆಹೊಟ್ಟು ನಿವಾರಣೆಯಾಗುತ್ತದೆ.
  • ಮಹಿಳೆಯರಿಗೆ ಋತುಚಕ್ರದಲ್ಲಿ ಪೀಡಿಸುವ ವಿವಿಧ ಸಮಸ್ಯೆಗಳು,ಮುಖ್ಯವಾಗಿ ಹೊಟ್ಟೆ ನೋವು ಕಡಿಮೆಯಾಗುತ್ತದೆ.
    ಬೆಲ್ಲ ಬೆರೆಸಿದ ಹಾಲಿಗೆ ಪ್ರಾಕೃತಿಕವಾದ ಆಂಟಿಬಯಾಟಿಕ್,ಆಂಟಿ ವೈರಲ್ ಗುಣಗಳಿರುತ್ತದೆ. ಆದುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಸೊಂಕುಗಳು ಕಡಿಮೆಯಾಗುತ್ತವೆ.
  • ವೃದ್ಧಾಪ್ಯದಲ್ಲಿ ಬಹಳಷ್ಟು ಮಂದಿ ಕೀಲು ನೋವುಗಳ ಸಮಸ್ಯೆಗೆ ಗುರಿಯಾಗುತ್ತಾರೆ. ಅಂತಹವರು ಪ್ರತಿದಿನ ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ನೋವಿನಿಂದ ಉಪಶಮನ ಲಭಿಸುತ್ತದೆ ಮತ್ತು ಕೀಲುಗಳು ದೃಢವಾಗುತ್ತವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522