ಐಷಾರಾಮಿ ಕಾರು ಓಡಿಸಿ ಅಮಾಯಕರ ಪ್ರಾಣ ತೆಗೆದ್ನಾ, ಬಿಜೆಪಿ ಕಂದಾಯ ಸಚಿವರ ಮಗ? ಕಾರಿಗೆ ನಮಗೂ ಸಂಬಂಧ, ಸಾಕ್ಷಿಯೇ ಇಲ್ಲವೆಂದ ಆರ್ ಅಶೋಕ್.!

0
233

ಇತ್ತೀಚಿನ ದಿನಗಳಲ್ಲಿ ಶಾಸಕರ ಮತ್ತು ಸಚಿವರ ಮಕ್ಕಳು ತಂದೆಯ ಅಧಿಕಾರ ಮತ್ತು ಹಣ ಅಮಲಿನಲ್ಲಿ ಅಮಾಯಕರ ಪ್ರಾಣವನ್ನೇ ತೆಗೆಯುತ್ತಿದ್ದಾರೆ. ಏನೇ ಆದರು ದಕ್ಕಿಸಿಕೊಳ್ಳುವ, ಮುಚ್ಚಿ ಹಾಕುವ ಶಕ್ತಿ ಇದೆ ಎಂದು ಬೇಕಾಬಿಟ್ಟಿ ವಾಹನ ಓಡಿಸುತ್ತಿರುವುದು ಬೆಳಕಿಗೆ ಬರುತ್ತಿವೆ. ಸಧ್ಯ ಬಿಜೆಪಿ ಸಚಿವ ಆರ್ ಅಶೋಕ್ ಅವರ ಪುತ್ರನ ಮೇಲೆ ಆರೋಪ ಕೇಳಿ ಬಂದಿದ್ದು, ಐಷಾರಾಮಿ ಕಾರು ಓಡಿಸುತ್ತಿದ್ದ ಸಚಿವರ ಮಗ ಅಪಘಾತ ಮಾಡಿ ಇಬ್ಬರ ಪ್ರಾಣವನ್ನು ತೆಗೆದಿದ್ದಾನೆ ಎನ್ನುವುದು ಭಾರಿ ವಿರೋಧಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅಶೋಕ್ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ ಎನ್ನುವುದು ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಫೆ.10 ಮಧ್ಯಾಹ್ನ 3.30ಕ್ಕೆ ಬಳ್ಳಾರಿ ಮರಿಯಮ್ಮನ ಹಳ್ಳಿಯಲ್ಲಿ ವೇಗವಾಗಿ ಬಂದ ಐಷಾರಾಮಿ ಕಾರೊಂದು ಅಪಘಾತಕ್ಕೆ ಈಡಾಗಿತ್ತು. ಈ ವೇಳೆ ರಸ್ತೆ ಮೇಲೆ ಪಾದಾಚಾರಿಗಳಾದ ರವಿನಾಯ್ಕ್, ಸಚಿನ್ ಮೃತಪಟ್ಟಿದ್ದರು. ಘಟನೆ ನಡೆದು ಮೂರು ದಿನಗಳ ನಂತರ ಈ ಬಗ್ಗೆ ಗುಸುಗುಸು ಆರಂಭವಾಗಿದೆ. ರವಿನಾಯ್ಕ್, ಶಿವಕುಮಾರ್, ರಾಕೇಶ್, ಸಚಿನ್​, ವರುಣ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆದರೆ ಈ ವೇಳೆ ಕಾರು ಚಲಾಯಿಸಿದ್ದು ರಾಜ್ಯ ಸಚಿವರ ಮಗ ಎಂದು ಹೇಳಲಾಗುತ್ತಿದೆ. ಜತೆಗೆ ಪೊಲೀಸರು ಕೂಡ ಈ ಪ್ರಕರಣದ ಸಂಬಂಧ ಜಾಣ ಕುರುಡರಾಗಿದ್ದು ಗಮನಿಸಿದರೆ ಘಟನೆಯನ್ನು ಮುಚ್ಚಿಹಾಕುವ ಹುನ್ನಾರದಂತೆ ಬಿಂಬಿತವಾಗುತ್ತದೆ. ಸುದ್ದಿ ಕುರಿತು ಪ್ರತಿಕ್ರಿಯೆ ನೀಡಿದ ಆರ್ ಅಶೋಕ್ ಹೇಳಿದ್ದೇನು?

ನನ್ನ ಮಗ ಕಾರು ಓಡಿಸಿದಕ್ಕೆ ಸಾಕ್ಷ್ಯಸಿಕ್ಕಿಲ್ಲ:

ಅಪಘಾತವಾದ ಕಾರಿಗೂ ಹಾಗೂ ಅದು ನೋಂದಣಿ ಹೊಂದಿರುವ ಸಂಸ್ಥೆಗೂ ನಮಗೆ ಸಂಬಂಧವಿಲ್ಲ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು ಮತ್ತು ಎಲ್ಲರೂ ಗಾಯಗೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ಎಲ್ಲವೂ ಬಹಿರಂಗವಾಗಲಿದೆ. ಹಾಗಾಗಿ ಅಪಘಾತಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಮಾತನಾಡಲ್ಲ. ಮಾಧ್ಯಮಗಳಲ್ಲಿ ನನ್ನ ಮಗ ಸಹ ಕಾರಿನಲ್ಲಿದ್ದ ಎಂದು ಬಿತ್ತರವಾಗುತ್ತಿದೆ. ಆದ್ರೆ ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಲಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ವಿಷಾದವಿದೆ. ತನಿಖೆಯಲ್ಲಿ ಸತ್ಯಾಂಶ ಹೊರಬರುತ್ತದೆ ಎಂಬ ವಿಶ್ವಾಸವಿದೆ. ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಾಖಲಾಗಿರುವ ಎಫ್‍ಐಆರ್ ನಲ್ಲಿ ನನ್ನ ಮಗನ ಹೆಸರಿಲ್ಲ. ಅಪಘಾತವಾದ ಕಾರಿನಲ್ಲಿ ನನ್ನ ಮಗನಿದ್ದ ಎಂಬುದರ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದ್ರೆ ತಮ್ಮ ಮಗ ಎಲ್ಲಿದ್ದಾನೆ ಎಂಬ ಪ್ರಶ್ನೆಗೆ ಉತ್ತರ ನೀಡಲು ಸಚಿವರು ಹಿಂದೇಟು ಹಾಕಿದರು. ಈ ವೇಳೆ ಮಗನಿಗೆ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರ ನೀಡದೇ ಈಗ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಮಾಧ್ಯಮಗಳ ಎಲ್ಲ ಪ್ರಶ್ನೆಗಳಿಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಜಾಣ ಉತ್ತರ ನೀಡಿದ್ದಾರೆ.

ಒಟ್ಟಾರೆಯಾಗಿ ನಲಪಾಡ್ ಪ್ರಕರಣದಂತೆಯೇ ಈ ಘಟನೆ ನಡೆಯುತ್ತಿದೆ. ಬೆಂಗಳೂರಿನ ಶಾರದಾಂಬ ನಗರ, ಜಾಲಹಳ್ಳಿಯ ರಾಹುಲ್ ಆರೋಪಿಯಾಗಿದ್ದಾನೆ. ಪೊಲೀಸರು ಈತ ಚಾಲನೆ ಮಾಡುತ್ತಿದ್ದಾಗ ಅಪಘಾತ ನಡೆದಿದೆ ಎಂದು ಪ್ರಕರಣ ದಾಖಲಿಸಿದ್ದಾರೆ. ರಾಹುಲ್ ತಂದೆ ಸಚಿವ ಅಶೋಕ್ ಅವರ ಮಗನ ವ್ಯವಹಾರವನ್ನು ನೋಡಿಕೊಳ್ಳುತ್ತಾರೆ. ಈಗ ಅಶೋಕ್ ಮಗನನ್ನು ಪಾರು ಮಾಡಲು ತಮ್ಮ ಮಗನನ್ನೇ ಪ್ರಕರಣದಲ್ಲಿ ಸಿಲುಕಿಸಿದ್ರಾ? ಎನ್ನುವ ಆರೋಪ ಕೇಳಿ ಬರುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522