ಮಾನವೀಯತೆ ಮೆರೆದ ಸಚಿವ ಸುರೇಶ್ ಕುಮಾರ್: ಕ್ಯಾನ್ಸರ್ ಪೀಡಿತೆ ಟೆಕ್ಕಿ ಬೆಂಗಳೂರಿಗೆ..

0
202

ಮಹಾಮಾರಿ ಕೊರೋನಾ ಎಲ್ಲರ ಜೀವ ಹಿಂಡುತ್ತಿದೆ. ಜೊತೆಗೆ ಸಂಬಂಧ, ಬಾಂಧವ್ಯಗಳ ಬಗ್ಗೆ ಕಲಿಯುಗದ ಜನರಲ್ಲಿ ಅರಿವು ಮೂಡಿಸುತ್ತಿದೆ. ಐರ್ಲೆಂಡ್‌’ನ ಎಂಎನ್’ಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ 25 ವರ್ಷದ ಕ್ಯಾನ್ಸರ್ ಪೀಡಿತ ಯುವತಿ ವಾಪಸ್ ತವರಿಗೆ ಮರಳಲು ಪರದಾಡುತ್ತಿದ್ದರು. ಆದರೆ ಯುವತಿ ನೆರವಿಗೆ ಧಾವಿಸಿದ ಸಚಿವ ಸುರೇಶ್ ಕುಮಾರ್ ಅವರು ಲಾಕ್’ಡೌನ್ ನಡುವೆಯೇ ಯುವತಿಯನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೆಂಗಳೂರಿನ ಯುವತಿ ತನ್ನ ಎಂ.ಟೆಕ್ ನಂತರ ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು 2017ರಲ್ಲಿ ಐರ್ಲೆಂಡ್’ಗೆ ಹೋಗಿದ್ದರು.‌ ಉನ್ನತ ಶಿಕ್ಷಣ ಮುಗಿಸಿದ ನಂತರ ಯುವತಿಗೆ ಅಲ್ಲಿಯೇ ಒಂದು ಎಂಎನ್’ಸಿ ಕಂಪನಿಯಲ್ಲಿ ಕೆಲಸ ಸಿಕ್ಕಿತು. ಹೀಗಾಗಿ ಯುವತಿ ಅಲ್ಲೇ ಕೆಲಸಕ್ಕೆ ಸೇರಿದ್ದರು. ಇತ್ತೀಚಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವತಿ ಕೊವಿಡ್-19 ತಪಾಸಣೆ ಮಾಡಿಸಿಕೊಂಡಿದ್ದಾರೆ. ಈ ವೇಳೆ ಯುವತಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂಬ ಆಘಾತಕಾರಿ ವರದಿ ಬಂದಿದೆ. ಅಲ್ಲದೆ, ಒಂದು ವಾರದಲ್ಲಿ ನೀವು ಬೆಂಗಳೂರಿಗೆ ಹೋಗಿ ಮನೆಯವರೊಂದಿಗೆ ಇರಿ. ನಿಮ್ಮ ಇಮ್ಯುನಿಟಿ ಪವರ್ ಕಡಿಮೆಯಾಗುತ್ತಿದೆ ಎಂದು ಯುವತಿಗೆ ವೈದ್ಯರು ಸಲಹೆ ನೀಡಿದ್ದಾರೆ.

ಯುವತಿ ಅಲ್ಲಿಂದ ವಿಮಾನದಲ್ಲಿ ಬೆಂಗಳೂರಿಗೆ ಬರಬೇಕು. ಆದರೆ ಐರ್ಲೆಂಡ್’ನಿಂದ ಬೆಂಗಳೂರಿಗೆ ನೇರ ವಿಮಾನ ಸೇವೆ ಇಲ್ಲ. ಹೀಗಾಗಿ ಯುವತಿ ಇಂಗ್ಲೆಂಡ್’ಗೆ ಹೋಗಿ ಭಾರತಕ್ಕೆ ಬರಬೇಕು. ಇದಕ್ಕೆ ವೀಸಾ ಸಹ ಬೇಕು. ಇದಕ್ಕೆಲ್ಲಾ ಸಾಕಷ್ಟು ಸಮಯ ಬೇಕಾಗುತ್ತದೆ. ಆದರೆ ಕೊನೆಯ ದಿನಗಳನ್ನು ಎಣಿಸುತ್ತಿರುವ ಯುವತಿಯನ್ನು ಆದಷ್ಟು ಬೇಗ ಬೆಂಗಳೂರಿಗೆ ಕರೆತರಲು ವ್ಯವಸ್ಥೆ ಮಾಡುವಂತೆ ಆಕೆಯ ಪೋಷಕರು ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಕ್ಯಾನ್ಸರ್ ರೋಗಿಯ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ವಿಭಿನ್ನ ವ್ಯವಸ್ಥೆಗಳೊಂದಿಗೆ ನಡೆಸಿದ ವಾಸ್ತವಿಕ ಯುದ್ಧ ಇದಾಗಿತ್ತು. ಈ ವಿಚಾರದಲ್ಲಿ ಸಚಿವ ಸದಾನಂದ ಗೌಡ ವೈಯಕ್ತಿಕವಾಗಿ ಸಹಾಯ ಮಾಡಿದರು ಎಂದು ‌ಸುರೇಶ್ ಕುಮಾರ್ ಅವರು ಧನ್ಯವಾದ ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇನ್ನು ಯುವತಿಯನ್ನು ಮರಳಿ ಕರೆತರಲು ಎದುರಿಸಿದ ಅಗ್ನಿಪರೀಕ್ಷೆಯನ್ನು ನೆನಪಿಸಿಕೊಂಡ ಕುಟುಂಬ, ಬೆಂಗಳೂರಿಗೆ ಬಂದು ಇಳಿದ ನಂತರವೂ ಸಮಸ್ಯೆಗಳು ಮುಗಿಯಲಿಲ್ಲ. ಅಧಿಕಾರಿಗಳು ಕಡ್ಡಾಯವಾಗಿ ಕ್ವಾರಂಟೈನ್’ಗೆ ಒಳಗಾಗಬೇಕು ಎಂದು ಒತ್ತಾಯಿಸಿದರು. ಅವಳನ್ನು ಮಾರತ್ತಹಳ್ಳಿಗೆ ತಳ್ಳಲು ಪ್ರಯತ್ನಿಸಿದರು. ಈ ವೇಳೆ ಮತ್ತೆ ಸಚಿವ ಸುರೇಶ್ ಕುಮಾರ್ ಅವರು ನಮ್ಮ ರಕ್ಷಣೆಗೆ ಬಂದರು ಎಂದು ಯುವತಿಯ ಸಹೋದರ ಕುಮಾರ್ ಹೇಳಿದ್ದಾರೆ.

ಯುವತಿಯ ಕಷ್ಟ ಕಾಲಕ್ಕೆ ಸ್ನೇಹಿತನೊಬ್ಬನು ನೆರವಾಗಿದ್ದು, ಐರ್ಲೆಂಡ್’ನಿಂದ ಭಾರತಕ್ಕೆ ಯುವತಿಯನ್ನು ಕರೆತಂದಿದ್ದಾನೆ. ಅಷ್ಟೇ ಅಲ್ಲದೇ ಯುವತಿಯ ಆರೋಗ್ಯವನ್ನು ಅರಿತಿರುವ ಈತ ಯುವತಿಯೊಂದಿಗೆ ಕ್ವಾರೆಂಟೈನ್’ನಲ್ಲಿ ಭಾಗಿಯಾಗಿದ್ದಾನೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸದ್ಯ ಖುಷಿಯ ವಿಚಾರವೆಂದರೆ, ಮೇ 11ರಂದು ಆ ಯುವತಿ ಐರ್ಲೆಂಡ್ ನಿಂದ ಬೆಂಗಳೂರಿಗೆ ಬಂದಿದ್ದಾರೆ. ಇದೀಗ 10 ದಿನಗಳ ಕ್ವಾರಂಟೈನ್ ಮುಗಿದಿದೆ. ಇನ್ನು ನಾಲ್ಕು ದಿನಗಳ ನಂತರ ಅವರ 14 ದಿನಗಳ ಕ್ವಾರಂಟೈನ್ ಕೂಡ ಮುಗಿಯಲಿದೆ. ಬಳಿಕ ತನ್ನ ಮನೆಯವರೊಂದಿಗೆ ಯುವತಿ ಇರುವುದು ಸಾಧ್ಯವಾಗುತ್ತದೆ. ಕೋವಿಡ್ 19 ಸೋಂಕು ನೆಗಟಿವ್ ಬಂದಿದೆ. ಜೊತೆಗೆ ಮತ್ತೊಂದು ಬಾರಿ ಟೆಸ್ಟ್ ಮಾಡಿ ಮನೆಗೆ ಕಳಿಸಿಕೊಡಲಾಗುತ್ತದೆ.

Also read: ಲಾಕ್’ಡೌನ್ ಅಂತ ಬಾಲ್ಯ ಸ್ನೇಹಿತನಿಗೆ ಆಶ್ರಯ ಕೊಟ್ಟಿದ್ದೇ ತಪ್ಪಾಯ್ತಾ..?: ಹೆಂಡತಿ, ಮಕ್ಕಳು ಸ್ನೇಹಿತನ ಜೊತೆ ಎಸ್ಕೇಪ್..!