ಮಧುಮೇಹಕ್ಕೆ ಪ್ರಮುಖ ಕಾರಣ ಆಹಾರ ಕ್ರಮ ಹಾಗೂ ಜೀವನಶೈಲಿ; ಆದರೆ ಮಧುಮೇಹದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಸತ್ಯಾಂಶವೇನು.?

0
878

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡು ಬರುವ ಮಧುಮೇಹ. ಮೇದೋಜ್ಜೀರಕ ಗ್ರಂಥಿಯಲ್ಲಿ ಉತ್ಪತ್ತಿಯಾಗುವ ಇನ್ಸುಲಿನ್‌ ಪ್ರಮಾಣದಲ್ಲಿ ಕಡಿಮೆಯಾಗುವುದರಿಂದ ರಕ್ತದಲ್ಲಿರುವ ಸಿಹಿ ಅಂಶವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದು ಕಷ್ಟವಾಗುವ ಪರಿಸ್ಥಿತಿ ಎದುರಾಗುತ್ತದೆ. ಮಕ್ಕಳಿಂದ ಹಿಡಿದು ಯಾವುದೇ ವಯೋಮಾನದವರಲ್ಲಿ ಮಧುಮೇಹ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಅತಿ ಹೆಚ್ಚು ಅರುವತ್ತಕ್ಕೆ ಮೇಲ್ಪಟ್ಟವರಲ್ಲೇ ಮಧುಮೇಹ ಹೆಚ್ಚಾಗಿ ಬಾಧಿಸಲ್ಪಡುತ್ತಿದೆ. ಇನ್ಸುಲಿನ್‌ ಉತ್ತ್ತಿ ಸ್ಥಗಿತವಾದಲ್ಲಿ ರಕ್ತದಲ್ಲಿ ಸಕ್ಕರೆ ಅಂಶ ವಿಭಜನೆಗೊಳ್ಳುವುದಿಲ್ಲ. ಇದನ್ನೇ ಮಧುಮೇಹ ಎನ್ನುತ್ತೇವೆ. ಆಹಾರ ಕ್ರಮ, ಜೀವನಶೈಲಿಯೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತದೆ. ಆದರೆ ಇದರಲ್ಲಿ ಹಲವು ತಪ್ಪು ಕಲ್ಪನೆಗಳಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೈಹಿಕ ವ್ಯಾಯಾಮ ಇಲ್ಲದೇ ಇರುವುದು, ಅನಾರೋಗ್ಯಕರ ಆಹಾರಶೈಲಿಯಿಂದಾಗಿ ದೇಹದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುತ್ತದೆ . ಇದರಿಂದ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ದೇಹವು ಇನ್ಸುಲಿನ್ ಅನ್ನು ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಮಾಡಿದಾಗ ಅಥವಾ ಜೀವಕಣಗಳು ಉತ್ಪತ್ತಿಯಾದ ಇನ್ಸುಲಿನ್‌ಗೆ ಪ್ರತಿಕ್ರಿಯಿಸಿದೆ ಇದ್ದಾಗ ಮಧುಮೇಹ ಉಂಟಾಗುತ್ತದೆ. ಮಧುಮೇಹದ ಪ್ರಮುಖ ಲಕ್ಷಣಗಳೆಂದರೆ ಆಗಾಗ ಮೂತ್ರವಿಸರ್ಜನೆಗೆ ಹೋಗುವುದು, ಅತಿಯಾದ ಬಾಯಾರಿಕೆ, ತಲೆಸುತ್ತು, ತೂಕ ಇಳಿಕೆ, ಕಣ್ಣು ಮಂಜಾಗುವುದು, ಗಾಯವಾದರೆ ಬೇಗನೆ ಒಣಗಿದಿರುವುದು, ದೇಹದಲ್ಲಿ ಉರಿಯೂತ ಮುಂತಾದವುಗಳು. ಮಧುಮೇಹ ಬಂದರೆ ಅದನ್ನು ಆಹಾರಕ್ರಮದ ಮೂಲಕ ನಿಯಂತ್ರಣದಲ್ಲಿಡಬಹುದಾಗಿದೆ.

ಮಧುಮೇಹದ ಬಗ್ಗೆ ತಪ್ಪು ಕಲ್ಪನೆಗಳು;

1. ಅತಿಯಾದ ಮೈತೂಕವಿದ್ದರೆ ಮಧುಮೇಹ ಬರುವುದು:

ಮಧುಮೇಹ ಸಮಸ್ಯೆಗೆ ಒಬೆಸಿಟಿ ಅಥವಾ ಮೈ ಬೊಜ್ಜು ಒಂದು ಕಾರಣ ಹೌದು. ಆದರೆ ದಪ್ಪಗಿರುವ ಎಲ್ಲರಿಗೂ ಮಧುಮೇಹ ಬರುತ್ತದೆ ಎನ್ನುವುದು ಸುಳ್ಳು. ತುಂಬಾ ತೆಳ್ಳಗಿದ್ದವರಿಗೂ ಮಧುಮೇಹ ಬರುತ್ತದೆ. ಮಧುಮೇಹಿಗಳಲ್ಲಿ ಶೇ. 20ರಷ್ಟು ಜನರು ಸಾಮಾನ್ಯ ಮೈ ಕಟ್ಟು ಹೊಂದಿರುತ್ತಾರೆ. ಆದ್ದರಿಂದ ದಪ್ಪಗಿದ್ದವರಿಗೆ ಮಾತ್ರ ಮಧುಮೇಹ ಬರುತ್ತದೆ ಎನ್ನುವುದು ತಪ್ಪು ಕಲ್ಪನೆ. ದೈಹಿಕ ವ್ಯಾಯಾಮ ಕಡಿಮೆಯಾಗಿ, ಆರೋಗ್ಯಕರ ಅಹಾರಕ್ರಮ ಪಾಲಿಸದಿದ್ದರೆ ಮಧುಮೇಹ ಬರುವ ಸಾಧ್ಯತೆ ಹೆಚ್ಚು.

2. ಮಧುಮೇಹಿಗಳು ಆಟ ಆಡಬಾರದು:

ಇದು ಶುದ್ಧ ತಪ್ಪು ಕಲ್ಪನೆ. ಮಧುಮೇಹಿಗಳು ಕಡ್ಡಾಯವಾಗಿ ವ್ಯಾಯಾಮ ಮಾಡಬೇಕು. ಏರೋಬಿಕ್ಸ್, ಯೋಗ ಮಾಡುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಮೈ ತೂಕ ಹೆಚ್ಚಾಗುವುದನ್ನು ತಡೆಗಟ್ಟಿ, ದೇಹದ ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ವ್ಯಾಯಾಮ ತುಂಬಾ ಸಹಕಾರಿ. ದಿನದಲ್ಲಿ ಅರ್ಧ ಗಂಟೆ ನಡೆಯುವ ವ್ಯಾಯಾಮ ತಪ್ಪದೆ ಮಾಡಿ.

3. ಮಧುಮೇಹಿಗಳು ಸಕ್ಕರೆ ತಿನ್ನಬಾರದು:

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಧುಮೇಹಿಗಳು ಸಕ್ಕರೆ ತಿನ್ನಬಾರದು ಎಂದು ಬಹುತೇಕ ಮಧುಮೇಹಿಗಳು ನಂಬಿದ್ದಾರೆ. ಒಮ್ಮೆ ಮಧುಮೇಹ ಬಂದರೆ ಶುಗರ್‌ಫ್ರೀ ಡಯಟ್ ಅಂದರೆ ಸಕ್ಕರೆ ಹಾಕದ ಆಹಾರಕ್ರಮ ಪಾಲಿಸಬೇಕೆಂದೇ ನಂಬಿರುತ್ತಾರೆ. ಮಧುಮೇಹಿಗಳು ಸಕ್ಕರೆ ತಿನ್ನಲೇಬಾರದು ಅಂತೇನಿಲ್ಲ, ಮಿತಿಯಲ್ಲಿ ಸಿಹಿ ಪದಾರ್ಥಗಳನ್ನು ತಿನ್ನಬಹುದು. ಮಧುಮೇಹಿಗಳು ಮೊದಲು ಗಮನ ನೀಡಬೇಕಾಗಿರುವುದು ಕಾರ್ಬೋಹೈಡ್ರೇಟ್ಸ್ ಇರುವ ಆಹಾರದ ಕಡೆಗೆ. ಕಾರ್ಬೋಹೈಡ್ರೇಟ್ಸ್ ಆಹಾರ ಕಡಿಮೆ ತಿಂದಷ್ಟೂ ಸಕ್ಕರೆಯಂಶ ನಿಯಂತ್ರಣದಲ್ಲಿರುತ್ತದೆ. ಸಕ್ಕರೆಯಂಶ ಇರುವ ಆಹಾರ ಬಿಟ್ಟು ಕಾರ್ಬೋಹೈಡ್ರೇಟ್ಸ್ ಇರುವ ಆಹಾರ ತಿನ್ನುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುವುದಿಲ್ಲ.

4. ಸಿಹಿ ಪದಾರ್ಥ ಹೆಚ್ಚು ತಿಂದರೆ ಬರುತ್ತೆ:

ಸಿಹಿ ಪದಾರ್ಥ ಹೆಚ್ಚು ತಿನ್ನುವುದರಿಂದ ಮಧುಮೇಹ ಬರಲ್ಲ, ಮಧುಮೇಹ ಬಂದ ಸಿಹಿ ಪದಾರ್ಥಗಳ ಸೇವನೆ ನಿಯಂತ್ರಣದಲ್ಲಿಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಟೈಪ್ 1 ಮಧುಮೇಹ ವಂಶವಾಹಿನಿಯಿಂದ ಹಾಗೂ ಮತ್ತಿತರ ಕಾರಣಗಳಿಂದ ಉಂಟಾಗುವುದು. ಟೈಪ್ 2 ಮಧುಮೇಹ ವಂಶಪಾರಂಪರ್ಯವಾಗಿ ಹಾಗೂ ಜೀವನಶೈಲಯಿಂದಾಗಿ ಉಂಟಾಗುವುದು. ಆರೋಗ್ಯಕರ ಜೀವನಶೈಲಿ ಪಾಲಿಸಿದರೆ ಅಪ್ಪ-ಅಮ್ಮನಿಗೆ ಮಧುಮೇಹವಿದ್ದರೂ ನಮಗೆ ಮಧುಮೇಹ ಬರದಂತೆ ತಡಗಟ್ಟಬಹುದಾಗಿದೆ.

5. ಮಧುಮೇಹ ಬಂದರೆ ಹಣ್ಣುಗಳನ್ನು ತಿನ್ನಬಾರದು

ಹಣ್ಣುಗಳು ಸಿಹಿಯಾಗಿರುತ್ತದೆ, ಆದ್ದರಿಂದ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು ಎಂದು ಹೆದರಿ ಕೆಲ ಮಧುಮೇಹಿಗಳು ಹಣ್ಣುಗಳನ್ನು ತಿನ್ನುವುದಿಲ್ಲ. ಆದರೆ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು ಗ್ಲೈಸೆಮಿಕ್ ಇಂಡೆಕ್ಸ್ ಇರುವ ಆಹಾರ ತಿಂದಾಗ. ಹಣ್ಣುಗಳಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಆದ್ದರಿಂದ ಹಣ್ಣುಗಳನ್ನು ಮಿತಿಯಲ್ಲಿ ತಿನ್ನಬಹುದು.

6. ಮಧುಮೇಹ ಬಂದರೆ ಇನ್ಸುಲಿನ್ ಮಾತ್ರೆ ಅವಶ್ಯಕ:

ಈ ಮೊದಲೇ ಹೇಳಿದಂತೆ ಮಧುಮೇಹ ಬಂದವರು ಎಲ್ಲರೂ ಇನ್ಸುಲಿನ್ ತೆಗೆದುಕೊಳ್ಳಬೇಕಾಗಿಲ್ಲ. ಅದು ಅವರ ದೇಹದಲ್ಲಿ ಇನ್ಸುಲಿನ್ ಎಷ್ಟು ಬಿಡುಗಡೆಯಾಗುತ್ತದೆ, ರಕ್ತದಲ್ಲಿ ಸಕ್ಕರೆಯಂಶ ಎಷ್ಟಿದೆ ಎಂಬುವುದನ್ನು ಅವಲಂಬಿಸಿದೆ. ಸಾಮಾನ್ಯವಾಗಿ ಟೈಪ್ 1 ಮಧುಮೇಹ ಬಂದರ ದೇಹವು ಇನ್ಸುಲಿನ್ ಉತ್ಪತ್ತಿ ಕಡಿಮೆ ಮಾಡುವುದರಿಂದ ಇನ್ಸುಲಿನ್ ತೆಗೆದುಕೊಳ್ಳಬೇಕು. ಟೈಪ್ 2 ಇರುವವರಿಗೆ ಮಾತ್ರೆ ಹಾಗೂ ಆಹಾರಕ್ರಮದಿಂದ ನಿಯಂತ್ರಿಸಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522