ಕೊರೊನಾ ಎಫೆಕ್ಟ್: 1.25 ಕೋಟಿ ಜನರಿಗೆ ಉದ್ಯೋಗ ಯೋಜನೆಗೆ ಮೋದಿ ಚಾಲನೆ

0
354

ಕೊರೊನಾ ವೈರಸ್ ಲಾಕ್ ಡೌನ್ ಪರಿಣಾಮ ಲಕ್ಷಾಂತರ ವಲಸೆ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಗ್ರಾಮೀಣ ಪ್ರದೇಶಗಳನ್ನು ತಲುಪಿದ್ದಾರೆ. ಇವರಿಗೆ ಉದ್ಯೋಗ ಒದಗಿಸುವುದು ಸರ್ಕಾರಗಳಿಗೆ ದೊಡ್ಡ ತಲೆನೋವಾಗಿದೆ. ಆದರೆ, ಉತ್ತರ ಪ್ರದೇಶ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಲಾಕ್ಡೌನ್ನಿಂದಾಗಿ ನಿರುದ್ಯೋಗಿಗಳಾಗಿರುವ ವಲಸಿಗರು ಮತ್ತು ಗ್ರಾಮೀಣ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಮತ್ತು ಜೀವನೋಪಾಯವನ್ನು ಒದಗಿಸುವ ಪ್ರಯತ್ನದಲ್ಲಿ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ 1 ಕೋಟಿ ಜನರಿಗೆ ಉದ್ಯೋಗದ ಭರವಸೆ ನೀಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಲಾಕ್ಡೌನ್ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಏರುತ್ತಿದೆ ಉದ್ಯೋಗದ ಪ್ರಮಾಣ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಆದಿತ್ಯನಾಥ್ ಅವರ ಸಮ್ಮುಖದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜಗಾರ್ ಅಭಿಯಾನ’ಕ್ಕೆ ಚಾಲನೆ ನೀಡಿದ್ದಾರೆ. ಸತತ 125 ದಿನ ಉದ್ಯೋಗ ಒದಗಿಸುವ ಯೋಜನೆ ಒಂದೇ ಬಾರಿಗೆ ಒಂದು ಕೋಟಿ ಜನರಿಗೆ ಉದ್ಯೋಗಾವಕಾಶಗಳನ್ನು ನೀಡುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರ ಪ್ರದೇಶ ಸರ್ಕಾರ ಪಾತ್ರವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಲ್ಲದೇ ಇದೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ಇದು ಸತತ 125 ದಿನ ಉದ್ಯೋಗ ಒದಗಿಸುವ ಒಂದು ಮಹತ್ವಾಕಾಂಕ್ಷೆ ಅಭಿಯಾನವಾಗಿದೆ. ಲಾಕ್ಡೌನ್ ನಂತರ 30 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಆಗಮಿಸಿದ್ದಾರೆ. ನರೇಗಾ ಅಡಿ 50 ಪ್ರತಿ ಶತದಷ್ಟು ಉದ್ಯೋಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಘೋಷಣೆ ಮಾಡಿರುವ 1 ಕೋಟಿ ಉದ್ಯೋಗದಲ್ಲಿ ಸುಮಾರು 50 ಪ್ರತಿ ಶತದಷ್ಟು ಉದ್ಯೋಗಗಳನ್ನು ಒದಗಿಸಲಾಗುತ್ತದೆ. ಕಾರ್ಮಿಕರ ಕೌಶಲ್ಯಕ್ಕನುಗುಣವಾಗಿ ಕೆಲಸ ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜಗಾರ್ ಅಭಿಯಾನ್ ಉದ್ಯೋಗಗಳನ್ನು ಒದಗಿಸುವುದು, ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಕೈಗಾರಿಕಾ ಸಂಘಗಳು ಮತ್ತು ಇತರ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಸೃಷ್ಟಿಸುವತ್ತ ತೀವ್ರವಾಗಿ ಕೇಂದ್ರೀಕರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿವಿಧ ರಾಜ್ಯಗಳಿಂದ ಹಿಂದಿರುಗಿರುವ ಕಾರ್ಮಿಕರ ಕೌಶಲ್ಯವನ್ನು ಗುರುತಿಸುವಂತೆ ಉತ್ತರ ಪ್ರದೇಶ ಸಿಎಂ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ್ದರಿಂದ ಕಾರ್ಮಿಕರ ಪರಿಣತಿಯ ಪ್ರಕಾರ ಉದ್ಯೋಗ ಒದಗಿಸಲಾಗುತ್ತದೆ. 1.25 ಲಕ್ಷ ಕಾರ್ಮಿಕರಿಗೆ ನೇಮಕಾತಿ ಪತ್ರ ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಆರು ಜಿಲ್ಲೆಗಳ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಖಾಸಗಿ ಕಂಪೆನಿಗಳು 1.25 ಲಕ್ಷ ಕಾರ್ಮಿಕರಿಗೆ ಉದ್ಯೋಗದ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. 2.40 ಲಕ್ಷ ಕೈಗಾರಿಕಾ ಘಟಕಗಳಿಗೆ 5,900 ಕೋಟಿ ರೂ. ಮತ್ತು 1.11 ಲಕ್ಷ ಹೊಸ ಕೈಗಾರಿಕಾ ಘಟಕಗಳಿಗೆ 3,226 ಕೋಟಿ ರೂ ಬಿಡುಗಡೆ ಮಾಡಲಾಯಿತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬೆಂಗಳೂರಿನಲ್ಲಿ ಸಮುದಾಯ ಮಟ್ಟಕ್ಕೆ ಕೊರೊನಾ ಹಬ್ಬಲು ಶುರುವಾಗಿದೆ ಎಂಬ ಆತಂಕದ ವಿಚಾರದ ಬಗ್ಗೆ ಹೇಳಿದ ಡಾ. ಸಿ.ಎನ್. ಮಂಜುನಾಥ್..