90 ಸಾವಿರಕ್ಕೂ ಹೆಚ್ಚು ಭಾರತೀಯರು ವಿದೇಶದಿಂದ ಆಗಮನ; ದೇಶದಲ್ಲಿ ಹೆಚ್ಚಿದ ಕೊರೊನಾ ಆತಂಕ.!

0
405

ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ವಿದೇಶದಿಂದ ಬಂದವರಿಂದ ವೈರಸ್ ಹರಡಿದೆ ಎನ್ನಲಾಗಿದೆ. ಈಗಾಗಲೇ ಸುಮಾರು 90 ಸಾವಿರ ಭಾರತೀಯರು ವಿದೇಶದಿಂದ ಆಗಮಿಸಿದ್ದು, ಭಾರತದಲ್ಲಿ ವೈರಸ್ ಹೆಚ್ಚಾಗಲು ಕಾರಣವಾಗಿದೆ. ಅದರಂತೆ ಈ ಕುರಿತು ಮಾಹಿತಿ ನೀಡಿದ್ದು, ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್, ವಿವಿಧ ದೇಶಗಳಿಂದ ಅಧಿಕ ಅನಿವಾಸಿ ಭಾರತೀಯರು ರಾಜ್ಯಕ್ಕೆ ಮರಳಿರುವುದರಿಂದ ಕೊರೊನಾ ಪಸರಿಸುವಿಕೆ ಹೆಚ್ಚಾಗುವ ಆತಂಕವಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ನೆರೆಯ ರಾಜ್ಯಗಳ ಮೇಲಿವು ಕೆಟ್ಟ ಪರಿಣಾಮ ಬೀರುತ್ತಿದೆ. ಈಗಾಗಲೇ ದೇಶದಲ್ಲಿ 550 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎನ್ನಲಾಗುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಭಾರಿ ಅವಾಂತರವನ್ನು ಸೃಷ್ಟಿ ಮಾಡಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆ ಆಗಿದೆ. ಅಷ್ಟೇ ಅಲ್ಲದೆ ಕೊರೊನಾ ಪೀಡಿತ ದೇಶಗಳಿಂದ ಸ್ವದೇಶಕ್ಕೆ ಮರಳಿರುವ ಅನಿವಾಸಿ ಭಾರತೀಯರಲ್ಲಿ ವೈರಾಣು ಕಾಣಿಸಿಕೊಂಡರೆ ಪಂಜಾಬ್‌ನಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಏರಿಕೆ ಕಾಣುವ ಸಂಭವವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಂಜಾಬ್‌ಗೆ 150 ಕೋಟಿ ರೂ. ಪ್ಯಾಕೇಜ್ ನೀಡಬೇಕೆಂದು ಮನವಿ ಮಾಡಿರುವ ಕ್ಯಾ.ಸಿಂಗ್, ವೈದ್ಯಕೀಯ ಸಲಕರಣೆಗಳ ಖರೀದಿಗೆ ನೆರವು ನೀಡಬೇಕೆಂದು ಮನವಿ ಮಾಡಿದ್ದಾರೆ. ಇದು ಬರಿ ಪಂಜಾಬ್ ದೇಶದಲ್ಲಿ ಮಾತ್ರವಲ್ಲದೆ ಇಡೀ ದೇಶದ ಎಲ್ಲ ರಾಜ್ಯಗಳು ನಿಶಬ್ಧವಾಗಿವೆ. ಇದರಲ್ಲಿ ದೇಶದ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ರಾಜ್ಯಗಳನ್ನು ಲಾಕ್‍ಡೌನ್ ಮಾಡಲಾಗಿದೆ.

ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 30 ರಾಜ್ಯಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದ್ದು, ಒಟ್ಟು 548 ಜಿಲ್ಲೆಗಳು ಬಂದ್ ಆಗಿವೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ಒರಿಸ್ಸಾ ರಾಜ್ಯಗಳಲ್ಲಿ ಕೆಲವು ಜಿಲ್ಲೆಗಳನ್ನು ಮಾತ್ರ ಲಾಕ್‍ಡೌನ್ ಮಾಡಲಾಗಿದೆ. ಉಳಿದಂತೆ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣವಾಗಿ ಲಾಕ್‍ಡೌನ್ ಆಗಿವೆ. ಲಕ್ಷ್ಯದ್ವೀಪದಲ್ಲಿಯೂ ಸಹ ಎಲ್ಲ ಕಾರ್ಯಚಟುವಟಿಕೆಗಳನ್ನು ಬಂದ್ ಮಾಡಲಾಗಿದ್ದು, ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ದೇಶದ ಎಲ್ಲ ರಾಜ್ಯಗಳು ಮಾರ್ಚ್ 31ರ ವರೆಗೂ ಸಂಪೂರ್ಣವಾಗಿ ಬಂದ್ ಆಗಲಿವೆ. ಜಗತ್ತಿನಾದ್ಯಂತ ಲಂಗುಲಗಾಮಿಲ್ಲದೇ ರೌದ್ರತಾಂಡವವಾಡ್ತಿರುವ ಕೊರೋನಾ ಹೆಮ್ಮಾರಿಗೆ ಇಲ್ಲಿವರೆಗೆ 15,306 ಮಂದಿ ಬಲಿಯಾಗಿದ್ದಾರೆ. 3.50 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಅಮೆರಿಕಾದಲ್ಲಿ ಕೊರೋನಾಗೆ ನಿನ್ನೆ ಒಂದೇ ದಿನ 100 ಮಂದಿ ಮೃತಪಟ್ಟಿದ್ದು, ಒಟ್ಟಾರೆ 458 ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 34 ಸಾವಿರ ದಾಟಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚೀನಾ ಇಟಲಿ ಬಳಿಕ ಹೆಚ್ಚಿನ ಸಂಖ್ಯೆ ವೈರಸ್ ಬಾಧಿತರು ಇರೋದು ಅಮೆರಿಕಾದಲ್ಲಿ ಎಂದು ವರದಿಯಾಗಿದೆ. ಇಟಲಿಯಲ್ಲಿ ಎರಡು ದಿನಕ್ಕೆ ಹೋಲಿಸಿದ್ರೆ ನಿನ್ನೆ ಮೃತರ ಸಂಖ್ಯೆ
ಕಡಿಮೆಯಾಗಿದೆ. ನಿನ್ನೆ 651 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 5500ಕ್ಕೆ ಏರಿಕೆಯಾಗಿದೆ. ಸ್ಪೇನ್‍ನಲ್ಲಿ 2182, ಇರಾನ್‍ನಲ್ಲಿ 1812, ಫ್ರಾನ್ಸ್ 674, ಬ್ರಿಟನ್ 281, ನೆದರ್ ಲೆಂಡ್‍ನಲ್ಲಿ 179, ಜರ್ಮನಿಯಲ್ಲಿ 111 ಮಂದಿ ಸಾವನ್ನಪ್ಪಿದ್ದಾರೆ. ಜರ್ಮನಿ ಚಾನ್ಸಲರ್ ಏಂಜೆಲಾ ಮಾರ್ಕೆಲ್‍ರಲ್ಲಿ ಸೋಂಕು ಲಕ್ಷಣ ಕಂಡು ಬಂದಿದ್ದು, ಕ್ವಾರಂಟೇನ್‍ನಲ್ಲಿ ಇರಿಸಲಾಗಿದೆ. ನ್ಯೂಯಾರ್ಕ್ ನಗರದ ಜೈಲುಗಳಲ್ಲಿ 38 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಕೊರೊನಾ ಪೀಡಿತ ದೇಶಗಳಿಂದ ಸ್ವದೇಶಕ್ಕೆ ಮರಳಿರುವ ಅನಿವಾಸಿ ಭಾರತೀಯರಲ್ಲಿ ವೈರಾಣು ಕಾಣಿಸಿಕೊಂಡರೆ ಪಂಜಾಬ್‌ನಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಏರಿಕೆ ಕಾಣುವ ಸಂಭವವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಂಜಾಬ್‌ಗೆ 150 ಕೋಟಿ ರೂ. ಪ್ಯಾಕೇಜ್ ನೀಡಬೇಕೆಂದು ಮನವಿ ಮಾಡಿರುವ ಕ್ಯಾ.ಸಿಂಗ್, ವೈದ್ಯಕೀಯ ಸಲಕರಣೆಗಳ ಖರೀದಿಗೆ ನೆರವು ನೀಡಬೇಕೆಂದು ಮನವಿ ಮಾಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾ ಶಂಕಿತ ಸ್ಟ್ಯಾಂಪ್ ಹಾಕಿದ ಜನರು ಹೊರಗಡೆ ಕಂಡು ಬಂದರೆ 100 ಕರೆಮಾಡುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ.!