ಸಾಮಾನ್ಯರಂತೆ ಶಾಸಕರು, ಸಂಸದರು ಕೂಡ ತಮ್ಮ ವಾಹನದ ನಂಬರ್‌ ಪ್ಲೇಟ್‌’ ಮೇಲೆ ಹುದ್ದೆ, ಸರ್ಕಾರಿ ಲಾಂಛನ, ಚಿಹ್ನೆಯನ್ನು ಬಳಸುವಂತಿಲ್ಲ; ಹೈಕೋರ್ಟ್ ಸೂಚನೆ.!

0
1160

ರಾಜಕೀಯ ವ್ಯಕ್ತಿಗಳು ತಮ್ಮ ಖಾಸಗಿ ವಾಹನದ ಮೇಲೆ ಹುದ್ದೆ ಹಾಗೂ ಸರ್ಕಾರಿ ಲಾಂಛನ, ಚಿಹ್ನೆಯನ್ನು ಒಳಗೊಂಡಂತೆ ಯಾವುದೇ ರೀತಿಯ ಬರಹಗಳನ್ನು ಬರೆಯಬಾರದು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಈಗಾಗಲೇ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ಸದಸ್ಯರು, ಹಾಲಿ ವಿಧಾನಸಭೆ, ಲೋಕಸಭಾ ಸದಸ್ಯರು, ಮಾಜಿ ಸದಸ್ಯರು ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಹುದ್ದೆ, ಸರ್ಕಾರಿ ಲಾಂಛನ ಬಳಕೆ ಮಾಡಬಾರದು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಈ ಆದೇಶ ಪಾಲನೆಯಾಗುತ್ತಿಲ್ಲ. ಎನ್ನುವ ದೂರಿನಲ್ಲಿ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ವಿಧಾನಸಭೆ ಸ್ಪೀಕರ್‌ಗೆ ತಿಳಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಗ್ರಾಮ ಪಂಚಾಯತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೂ ಎಲ್ಲಾ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ತಮ್ಮ ಖಾಸಗಿ ವಾಹನಗಳ ನಾಮಫಲಕದ ಮೇಲೆ ವಾಹನದ ನೋಂದಣಿ ಸಂಖ್ಯೆಯನ್ನು ಹೊರತುಪಡಿಸಿ ತಮ್ಮ ಹುದ್ದೆ ಹಾಗೂ ಸರ್ಕಾರಿ ಲಾಂಛನ, ಚಿಹ್ನೆಯನ್ನು ಒಳಗೊಂಡಂತೆ ಯಾವುದೇ ರೀತಿಯ ಬರಹಗಳನ್ನು ಬರೆಯಬಾರದು ಎಂದು ಹೈಕೋರ್ಟ್‌ ಆದೇಶ ನೀಡಿದೆ. ಈ ಕುರಿತಂತೆ ಆನಂದ್‌ ಶೆಟ್ಟಿಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ನ್ಯಾಯಪೀಠ ರಾಜ್ಯ, ಕೇಂದ್ರ ಸರ್ಕಾರಿ ಸಂಸ್ಥೆಗಳು, ಅರೆ ನ್ಯಾಯಿಕ ಸಂಸ್ಥೆಗಳು, ಹೆಸರು, ಲಾಂಛನ, ಚಿಹ್ನೆಗಳನ್ನು ಹೋಲುವಂತಹ ಫಲಕಗಳನ್ನು ಆಳವಡಿಸಿಕೊಳ್ಳಬಾರದು. ಖಾಸಗಿ ಸಂಘಟನೆ, ಸಂಸ್ಥೆಗಳು ತಮ್ಮ ಹೆಸರನ್ನು ನಂಬರ್ ಪ್ಲೇಟ್ ಮೇಲೆ ಬಳಸಬಾರದು ಆದೇಶ ಹೊರಡಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾಧ್ಯಮ ಪ್ರಕಟಣೆ ಕೊಡಿ;

ಶಾಸಕರು ತಮ್ಮ ಖಾಸಗಿ ವಾಹನದ ಮೇಲೆ ಹೆಸರು, ಹುದ್ದೆ, ಸರ್ಕಾರಿ ಲಾಂಛನ ಮತ್ತು ಚಿಹ್ನೆಯನ್ನು ಅಳವಡಿಸಿಕೊಳ್ಳುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅದರಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳು, ಅರೆನ್ಯಾಯಿಕ ಸಂಸ್ಥೆಗಳ ಹೆಸರು, ಲಾಂಛನ-ಚಿಹ್ನೆಗಳನ್ನು ಹೋಲುವಂತಹ ಫಲಕಗಳನ್ನು ಖಾಸಗಿ ಸಂಘಟನೆ, ಸಂಘ-ಸಂಸ್ಥೆ, ಕಂಪನಿಗಳ ವಾಹನಗಳ ಮೇಲೆಯೂ ಅಳವಡಿಸಬಾರದು. ಈ ನಿಯಮ ಉಲ್ಲಂಘಿಸಿದ ವಾಹನಗಳ ಮಾಲಿಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅಂತಹ ಫಲಕಗಳನ್ನು ತೆರವುಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ವಿಧಾನಸಭೆ ಸ್ಪೀಕರ್‌ಗೆ ಸೂಚಿಸಿದೆ. ಈ ಕುರಿತು ಅರಿವು ಮೂಡಿಸಲು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಮಾಧ್ಯಮ ಪ್ರಕಟಣೆ ನೀಡಬೇಕು. ಈ ಸೂಚನೆ ಉಲ್ಲಂಘನೆ ಕಂಡುಬಂದಲ್ಲಿ ದೂರು ನೀಡಲು ವಾಟ್ಸಪ್ ಸಂಖ್ಯೆಯನ್ನು ನೀಡಬೇಕು ಎಂದು ಹೇಳಿದೆ.

ನಂಬರ್ ಪ್ಲೇಟ್ ನಿಯಮಗಳು

ಈಗಾಗಲೇ ಸಾರಿಗೆ ಇಲಾಖೆ ವಾಹನಗಳ ನಂಬರ್ ಪ್ಲೇಟ್ ಮೇಲೆ ಸಂಸ್ಥೆ/ಒಕ್ಕೂಟ/ಇತ್ಯಾದಿ ಹೆಸರುಗಳನ್ನು ಚಿಹ್ನೆ/ಲಾಂಛನವನ್ನು ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡವನ್ನು ವಿಧಿಸಲಾಗುತ್ತಿದೆ. ಹಲವು ವಾಹನಗಳ ನಂಬರ್ ಪ್ಲೇಟ್ ಮೇಲೆ ಹುದ್ದೆ, ಪದನಾಮಗಳನ್ನು ಬಳಕೆ ಮಾಡಲಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ ನಿಯಮವನ್ನು ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಕಾರ್ಯಾಚರಣೆ ನಡೆಸಬೇಕು. ಈ ಕುರಿತ ವರದಿಯನ್ನು ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿಯ ಪ್ಲಾನ್ ಕೇಳಿ ಕಕ್ಕಾಬಿಕ್ಕಿಯಾದ ಪೊಲೀಸರು.!