ವಾರ್ಷಿಕ ಗುತ್ತಿಗೆಯಿಂದ ಮಹೇಂದ್ರ ಸಿಂಗ್ ಧೋನಿ ಕೈಬಿಟ್ಟ ಬಿಸಿಸಿಐ; ಮುಗಿಯಿತಾ ಮಾಹಿ ಕ್ರಿಕೆಟ್ ಯುಗ.?

0
134

ಇಂಡಿಯಾ ಕ್ರಿಕೆಟ್-ನಲ್ಲಿ ಇತಿಹಾಸ ಸೃಷ್ಟಿಸಿದ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ವಿದಾಯ ಹೇಳುವ ಸಮಯ ಬಂದಾಗಿದೆ ಎನ್ನುವ ಮಾತುಗಳು ಹರಿದಾಡುತ್ತಿದ್ದವು ಇದಕ್ಕೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಕೊಡ ಬಿಸಿಸಿಐ ಅಗಲಿ, ಧೋನಿ ಆಗಲಿ ನೀಡಿರಲಿಲ್ಲ. ಆದರೆ ಇಂದು ನಡೆದ ಬೆಳವಣಿಗೆಯಿಂದ ಧೋನಿ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿದೆ. ಏಕೆಂದರೆ 2019-20ರ ಸಾಲಿನ ಟೀಂ ಇಂಡಿಯಾ ಪುರುಷ ಆಟಗಾರರ ವಾರ್ಷಿಕ ಗುತ್ತಿಗೆಯನ್ನು ಬಿಸಿಸಿಐ ಇಂದು ಪ್ರಕಟಿಸಿದ್ದು, ಅದರಲ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಕೈಬಿಡಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಬದುಕು ಅಂತ್ಯವಾಯಿತಾ? ಎನ್ನುವ ಪ್ರಶ್ನೆ ಮೂಡಿದ್ದು, ಬಿಸಿಸಿಐ ಇವತ್ತು 2019-20ರ ವಾರ್ಷಿಕ ಆಟಗಾರರ ಗುತ್ತಿಗೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಮಹೇಂದ್ರ ಸಿಂಗ್ ಧೋನಿ ಗ್ರೇಡ್ ಎ ವಿಭಾಗದಲ್ಲಿದ್ದರು. ಈ ಪಟ್ಟಿಯಲ್ಲಿ ಧೋನಿ ಹೊರಬಿದ್ದಿದ್ದಾರೆ. ಇದು ಧೋನಿ ನಿವೃತ್ತಿಯನ್ನು ಅನಧೀಕೃತವಾಗಿ ಖಚಿತಪಡಿಸಿದಂತೆ ಕಂಡುಬರುತ್ತಿದೆ. ಈ ಮಧ್ಯೆ ಧೋನಿ ಇದೇ ತಿಂಗಳಲ್ಲಿ ನಿವೃತ್ತಿ ಘೋಷಿಸುತ್ತಾರೆ ಎಂಬು ಮಾತುಗಳು ಕೇಳಿ ಬರುತ್ತಿದೆ.

27 ಆಟಗಾರರ ಕಾಂಟ್ರ್ಯಾಕ್ಟ್ ಪಟ್ಟಿಯನ್ನು ಬಿಸಿಸಿಐ ಇಂದು ಬಿಡುಗಡೆ ಮಾಡಿದೆ. ಈ ಗುತ್ತಿಗೆ ಪಟ್ಟಿ 2019ರ ಸೆಪ್ಟೆಂಬರ್‌ನಿಂದ 2020ರ ಅಕ್ಟೋಬರ್‌ವರೆಗೆ ಅನ್ವಯವಾಗಲಿದೆ. ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್‌ ಬಳಿಕ ಯಾವುದೇ ಟೂರ್ನಿಯದಲ್ಲಿ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿದಿಲ್ಲ. ಟೀಮ್‌ ಇಂಡಿಯಾದ ಸ್ಟಾರ್‌ಗಳಾದ ನಾಯಕ ವಿರಾಟ್‌ ಕೊಹ್ಲಿ, ಉಪನಾಯಕ ರೋಹಿತ್‌ ಶರ್ಮಾ, ಜಸ್‌ಪ್ರೀತ್‌ ಬುಮ್ರಾ, ಬಿಸಿಸಿಐನ ‘ಎ+’ ಶ್ರೇಣಿಯ ಒಪ್ಪಂದ ಪಡೆದಿದ್ದು ವಾರ್ಷಿಕವಾಗಿ ಮಂಡಳಿಯಿಂದ 7 ಕೋಟಿ ರೂ. ಸಂಭಾವನೆ ಸ್ವೀಕರಿಸಲಿದ್ದಾರೆ. ಇದೇ ವೇಳೆ ‘ಎ’, ‘ಬಿ’ ಮತ್ತು ‘ಸಿ’ ಶ್ರೇಣಿಯ ಆಟಗಾರರ ಪಟ್ಟಿಗಳನ್ನು ಕೂಡ ಬಿಡುಗಡೆ ಮಾಡಲಾಗಿದ್ದು, ಈ ಶ್ರೀಣಿಗಳಲ್ಲಿ ಆಟಗಾರರು ಕ್ರಮವಾಗಿ 5, 3 ಮತ್ತು 1 ಕೋಟಿ ರೂ. ಸಂಭಾವನೆ ಸ್ವೀಕರಿಸಲಿದ್ದಾರೆ. ಅಂದಹಾಗೆ ಧೋನಿ ಅವರನ್ನು ಈ ಯಾವ ಪಟ್ಟಿಯಲ್ಲೂ ಸೇರಿಸಲಾಗಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಿಸಿಸಿಐ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ 2019ರ ಅಕ್ಟೋಬರ್‌ನಿಂದ 2020ರ ಸೆಪ್ಟೆಂಬರ್‌ ವರೆಗಿನ ಒಪ್ಪಂದದಲ್ಲಿ ಕೊಹ್ಲಿ, ರೋಹಿತ್‌ ಮತ್ತು ಬುಮ್ರಾ ‘ಎ+’ ಶ್ರೇಣಿಯ ವೇತನ ಪಡೆದುಕೊಳ್ಳಲಿದ್ದಾರೆ. ಆದರೆ, ಕಳೆದ ಬಾರಿ ‘ಎ’ ಶ್ರೇಣಿಯಲ್ಲಿ ಇದ್ದ ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಎಂಎಸ್‌ ಧೋನಿ ಅವರನ್ನು ಯಾವುದೇ ಪಟ್ಟಿಗೆ ಸೇರ್ಪಡೆ ಮಾಡಲಾಗಿಲ್ಲ. ಕಳೆದ ವರ್ಷಾಂತ್ಯದಲ್ಲಿ ಜನವರಿ ತಿಂಗಳಲ್ಲಿ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ ಎಂದು ಧೋನಿ ಹೇಳಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಈವರೆಗೂ ಧೋನಿ ತಮ್ಮ ಕ್ರಿಕೆಟ್ ಬದುಕಿನ ಬಗ್ಗೆ ಧೋನಿ ಬಗ್ಗೆ ಸ್ಪಷ್ಟಪಡಿಸಿಲ್ಲ.