ಇನ್ಮುಂದೆ ದಿನದ 24 ಗಂಟೆ ಬಾಗಿಲು ತೆರೆದಿರಲಿವೆ ಶಾಪಿಂಗ್ ಮಾಲ್, ರೆಸ್ಟೋರೆಂಟ್‌, ಮಲ್ಟಿಫ್ಲೆಕ್ಸ್‌ಗಳು.! ಇದರಿಂದ ಜನರಿಗೆ ಒಳ್ಳೇದು ಆಗುತ್ತಾ??

0
187

ನಗರ ಪ್ರದೇಶಗಳಲ್ಲಿ ಭಾರಿ ಗಮನ ಸೆಳೆಯುತ್ತಿರುವ ಮತ್ತು ಹೆಚ್ಚು ಆದಾಯ ನೀಡುತ್ತಿರುವ ಮಾಲ್‌ಗಳು, ರೆಸ್ಟೋರೆಂಟ್‌, ಮಲ್ಟಿಫ್ಲೆಕ್ಸ್‌ಗಳು ಶಾಪ್​ಗಳು ಇನ್ಮುಂದೆ ದಿನದ 24 ಘಂಟೆಗಳು ತೆರೆದಿರುತ್ತವೆ, ಏಕೆಂದರೆ ಜನರಿಗೆ ಬೇಕಾದ ಎಲ್ಲ ರೀತಿಯ ವಸ್ತುಗಳು ಮಾಲ್-ಗಳಲ್ಲಿ ಸಿಗುವುದರಿಂದ ಜನರು ಆಕರ್ಷಿತರಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ಕೆಲವರಿಗೆ ರಾತ್ರಿ ವೇಳೆ ಸಮಯ ವಿರುತ್ತದೆ. ಎನ್ನುವುದು ಒಂದು ರೀತಿಯ ಉದ್ದೇಶವಾದರೆ, ಆದಾಯ ಮತ್ತು ಉದ್ಯೋಗ ಸೃಷ್ಟಿಯಾಗುತ್ತೆ ಎನ್ನುವ ಯೋಚನೆಯಿಂದ ಜನವರಿ 27ರಿಂದ ಮಾಲ್‌ಗಳು, ರೆಸ್ಟೋರೆಂಟ್‌, ಮಲ್ಟಿಫ್ಲೆಕ್ಸ್‌ಗಳು ಹಾಗೂ ಇತರ ಮಳಿಗೆಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವುದಕ್ಕೆ ಅವಕಾಶ ನೀಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದ ವಾಣಿಜ್ಯ ನಗರಿ ಮುಂಬಯಿಯಲ್ಲಿ ಜನವರಿ 27ರಿಂದ ಮಾಲ್‌ಗಳು, ರೆಸ್ಟೋರೆಂಟ್‌, ಮಲ್ಟಿಫ್ಲೆಕ್ಸ್‌ಗಳು ಹಾಗೂ ಇತರ ಮಳಿಗೆಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವುದಕ್ಕೆ ಅವಕಾಶ ನೀಡುವ ಪ್ರಸ್ತಾವನೆಗೆ ಸಿಎಂ ಉದ್ಧವ್‌ ಠಾಕ್ರೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಈ ಮೂಲಕ ಮಹಾನಗರಿಯ ‘ನೈಟ್‌ ಲೈಫ್‌’ ಇನ್ನಷ್ಟು ಖದರು ಪಡೆಯಲಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ, ಲಂಡನ್ ಹಾಗೂ ಮಧ್ಯಪ್ರದೇಶದ ಇಂದೋರ್ ನ ರಾತ್ರಿ ಜೀವನದ (ನೈಟ್ ಲೈಫ್) ಉದಾಹರಣೆಯನ್ನು ನೀಡಿದರು. “ಲಂಡನ್ ನ ನೈಟ್ ಲೈಫ್ ಆರ್ಥಿಕ ಚಟುವಟಿಕೆ ಮೌಲ್ಯವೇ ಐದು ಬಿಲಿಯನ್ ಪೌಂಡ್ ಇದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸರ್ಕಾರದ ಈ ನಿರ್ಧಾರ ಆದಾಯ ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಸಹಕಾರಿಯಾಗಿದೆ. ಸೇವಾ ವಲಯದಲ್ಲಿ ಈಗಾಗಲೇ 5 ಲಕ್ಷ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದರು. ಈ ರೀತಿ ದಿನದ 24 ಗಂಟೆಯೂ ಸವಲತ್ತು ಒದಗಿಸುವಲ್ಲಿ ಮುಂಬೈ ಹಿಂದುಳಿಯಬಾರದು. ನೈಟ್ ಲೈಫ್ ಅಂದರೆ ಮದ್ಯಪಾನ ಸೇವನೆ ಮಾತ್ರ ಅಂದುಕೊಳ್ಳುವುದು ತಪ್ಪು. ಆನ್ ಲೈನ್ ಶಾಪಿಂಗ್ 24 ಗಂಟೆಯೂ ತೆರೆದಿರುತ್ತದೆ ಅಂದರೆ ಮಳಿಗೆ ಮತ್ತು ಸಂಸ್ಥೆಗಳನ್ನು ಏಕೆ ರಾತ್ರಿ ವೇಳೆ ಮುಚ್ಚಬೇಕು? ಎಂದು ಪ್ರಶ್ನಿಸಿದ್ದಾರೆ. ಅದೇ ರೀತಿ ಮುಂಬಯಿನಲ್ಲೂ ‘ನೈಟ್‌ ಲೈಫ್‌’ ವಹಿವಾಟು ಜೋರಾಗಿ ರಾಜ್ಯದ ಬೊಕ್ಕಸಕ್ಕೆ ಆದಾಯ ಬರಲಿದೆ. ದಿನಪೂರ್ತಿ ಮಾಲ್‌, ರೆಸ್ಟೋರೆಂಟ್‌ಗಳ ಕಾರ್ಯಾಚರಣೆಯಿಂದ ಸೇವಾ ವಲಯದಲ್ಲಿ ಜನರಿಗೆ ಉದ್ಯೋಗಾವಕಾಶಗಳೂ ಹೆಚ್ಚಲಿವೆ ಎಂದು ಶಿವಸೇನೆ ಸರಕಾರದ ನಡೆಯನ್ನು ಸಮರ್ಥಿಸಿಕೊಂಡಿದೆ.

ಪಬ್‌ ಬಾರ್ 24 ಘಂಟೆ ಸೇವೆ?

ಮಾಲ್‌ಗಳು, ರೆಸ್ಟೋರೆಂಟ್‌-ಗಳಂತೆ ಪಬ್‌ ಮತ್ತು ಬಾರ್‌ಗಳ ವ್ಯವಹಾರ ಸಮಯದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಮುಂಬೈ ನಗರದಲ್ಲಿ ಪಬ್‌ ಮತ್ತು ಬಾರ್‌ಗಳಿಗೆ ಮಧ್ಯರಾತ್ರಿ 1.30ರವರೆಗೆ ತೆರೆದಿರಲು ಈಗಾಗಲೇ ಅನುಮತಿ ಇದ್ದು, ಇದರಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಇದರಿಂದ ನಗರ ಪೊಲೀಸರ ಮೇಲೆ ಅಧಿಕ ಕಾರ್ಯದೊತ್ತಡ ಉಂಟಾಗುವುದಿಲ್ಲ ಎಂದೂ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಈ ಸೇವೆ ಮುಂಬಯಲ್ಲಿ ಯಶಸ್ವಿಯಾದರೆ ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿವೂ ಪ್ರಾರಂಭವಾಗುವುದರಲ್ಲಿ ಅನುಮಾನವಿಲ್ಲ, ಇನ್ನೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿಗರು ಅನುಮತಿ ನೀಡಿರುವುದರು ಸರಿಯಲ್ಲ. ಇದರಿಂದ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅತ್ಯಾಚಾರ ಪ್ರಕರಣಗಳು ಹೆಚ್ಚುವ ಅಪಾಯವಿದೆ. ಹೀಗಾಗಿ ಸರಕಾರ ತನ್ನ ನಿರ್ಧಾರ ಹಿಂಪಡೆಯಬೇಕು ಎಂದು ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸಾಮಾನ್ಯರಂತೆ ಶಾಸಕರು, ಸಂಸದರು ಕೂಡ ತಮ್ಮ ವಾಹನದ ನಂಬರ್‌ ಪ್ಲೇಟ್‌’ ಮೇಲೆ ಹುದ್ದೆ, ಸರ್ಕಾರಿ ಲಾಂಛನ, ಚಿಹ್ನೆಯನ್ನು ಬಳಸುವಂತಿಲ್ಲ; ಹೈಕೋರ್ಟ್ ಸೂಚನೆ.!