ರಸ್ತೆ ಗುಂಡಿಯಿಂದ ಆದ ಆಕ್ಸಿಡೆಂಟ್-ನಲ್ಲಿ ಮಗನನ್ನು ಕಳೆದುಕೊಂಡ ಮೇಲೆ ಇವರು ಇನ್ಯಾರಿಗೂ ಆ ಪರಿಸ್ಥಿತಿ ಬರಬಾರದೆಂದು ಮಾಡುತ್ತಿರುವ ಕೆಲಸ ನಿಜಕ್ಕೂ ಪ್ರಶಂಸನೀಯ!!

0
521

ಕೆಲವೊಂದು ಘಟನೆಗಳು ಒಂದು ಒಳ್ಳೆಯ ಕೆಲಸಕ್ಕೆ ಕಾರಣವಾಗುತ್ತೇವೆ ಎನ್ನುವುದಕ್ಕೆ ಹಲವು ಸಾಕ್ಷಿಗಳಿವೆ ಒಬ್ಬರಿಗೆ ಮೋಸವಾದರೆ ಜೀವನದಲ್ಲಿ ಮರೆಯಲಾಗದ ನಷ್ಟವಾದರೆ ಅದಕ್ಕೆ ದ್ವೇಷ ಸಾದಿಸುತ್ತ ಇರುವ ಜನರು ತಮಗೆ ಆದ ಘಟನೆ ಬೇರೆಯವರಿಗೆ ಆಗದೆ ಇರಲಿ ಎಂದು ಅದಕ್ಕೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಲು ಸಾಮಾಜಿಕ ಕೆಲಸಕ್ಕೆ ನಿಲ್ಲುತ್ತಾರೆ. ಇದಕ್ಕೆ ಪ್ರತ್ಯೆಕ್ಷೆ ಸಾಕ್ಷಿ ಎಂದರೆ. ಎದೆಯುದ್ದ ಬೆಳೆದು ನಿಂತಿದ್ದ ಮಗನನ್ನು ಕಳೆದುಕೊಂಡ ದಾದಾರಾವ್ ಬಿಲ್ಹೊರ್ ಅವರ ಸಾಮಾಜಿಕ ಕಳಕಳಿಯ ಹಿಂದಿನ ಸ್ಟೋರಿ ಕೇಳಿದ್ರೆ ನಿಮ್ಮ ಮನಸ್ಸಿಗೂ ಕಳವಳವಾಗುತ್ತೆ. ರಸ್ತೆ ಗುಂಡಿಯಲ್ಲಿ ಮಗನನ್ನು ಕಳೆದುಕೊಂಡ ದಾದಾರಾವ್ ಅವರು ತಮ್ಮ ಮಗನಿಗಾದ ಅನ್ಯಾಯ ಮತ್ತೊಬ್ಬರಿಗೆ ಆಗದಿರಲೆಂದು ಅಭಿಯಾನವೊಂದನ್ನ ಶುರುಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: NEET ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯಸರ್ಕಾರದ ಮನವಿಗೆ ಮಾನವ ಸಂಪನ್ಮೂಲ ಸಚಿವಾಲಯ ಶೀಘ್ರ ನಿರ್ಧಾರಕ್ಕೆ ಭರವಸೆ..

ಏನಿದು ಅಭಿಯಾನ?

ಮುಂಬಯಿನಲ್ಲಿ 2015ರ ಜುಲೈನಲ್ಲಿ ಪ್ರಕಾಶ್‌ ಬಿಲ್ಹೋರೆ(16) ಆಳವಾದ ಗುಂಡಿಗೆ ಸಿಲುಕಿ ಬೈಕ್‌ನಿಂದ ಬಿದ್ದಿದ್ದರು. ಮೆದುಳಿಗೆ ತೀವ್ರವಾಗಿ ಪೆಟ್ಟುಬಿದ್ದು ಮೃತಪಟ್ಟಿದ್ದರು. ಮಗನ ಸಾವಿನಿಂದ ನೊಂದ ದಾದಾರಾವ್‌ ಬಿಲ್ಹೋರೆ(48), ತಮ್ಮ ಮಗನಂತೆ ಬೇರೆ ಯಾರೂ ಈ ರೀತಿ ರಸ್ತೆ ಗುಂಡಿಗಳ ಕಾರಣದಿಂದ ಅಸುನೀಗಬಾರದು ಎಂಬ ಉನ್ನತ ಆಲೋಚನೆಯಿಂದ ಮೂರು ವರ್ಷಗಳಿಂದ ಮುಂಬಯಿ ನಗರದಲ್ಲಿ ಸುಮಾರು 600 ರಸ್ತೆ ಗುಂಡಿಗಳನ್ನು ಸ್ವತಃ ತಾವೇ ನಿಂತು ಮುಚ್ಚಿಸಿದ್ದಾರೆ.

ಕಳೆದ ವರ್ಷ ರಸ್ತೆ ಗುಂಡಿಗಳಿಂದ ಭಾರತದಲ್ಲಿ 3,597 ಮಂದಿ ಮೃತಪಟ್ಟಿದ್ದಾರೆ. ಅಂದರೆ ಪ್ರತಿದಿನ ಸರಾಸರಿ 10 ಮಂದಿ ರಸ್ತೆ ಗುಂಡಿಗಳಿಂದ ಉಂಟಾಗುತ್ತಿರುವ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. ದಾದರಾವ್ ಯಾರಿಂದಲೂ ಆರ್ಥಿಕ ನೆರವು ಪಡೆಯದೇ ಸ್ವಂತ ಹಣದಿಂದ ಗುಂಡಿ ಮುಚ್ಚುತ್ತಿದ್ದಾರೆ. ”ಸರಕಾರಗಳು ರಸ್ತೆ ಗುಂಡಿಗಳ ಬಗ್ಗೆ ಎಚ್ಚರ ವಹಿಸಿ, ಸಮರೋಪಾದಿಯಲ್ಲಿ ಮುಚ್ಚಿಸಬೇಕಿದೆ. ಮಳೆಗಾಲದಲ್ಲಿ ಹೆಚ್ಚಿನ ಗಮನ ಹರಿಸಬೇಕಿದೆ. ಅಲ್ಲದೇ ರಸ್ತೆಗಳ ಗುಣಮಟ್ಟವನ್ನು ಕಾಪಾಡಬೇಕಿದೆ,” ಎಂದು ಹೇಳುತ್ತಾರೆ ಮನವರಿಕೆ ಮಾಡುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ತನ್ನ ಮದುವೆಯ ಉಡುಗೊರೆ ಹಣವೆಲ್ಲವನ್ನು ಹುತಾತ್ಮರಾದ ಯೋಧರಿಗೆ ನೀಡಲು ಸಿದ್ದರಾದ ನವಜೋಡಿ; ಇವರ ನಿರ್ಧಾರ ಇಡಿ ದೇಶಕ್ಕೆ ಮಾದರಿ ಅಲ್ವ??

ಮೂಲತಃ ಮುಂಬೈ ನಿವಾಸಿಯಾಗಿರುವ ದಾದಾರಾವ್ ಬಿಲ್ಹೊರ್ ಅವರು ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 600 ರಸ್ತೆ ಗುಂಡಿಗಳನ್ನು ಮಚ್ಚಿ ವಾಹನ ಸವಾರರಿಗೆ ಅನಕೂಲ ಮಾಡಿಕೊಟ್ಟಿದ್ದು, ಸರ್ಕಾರಗಳು ಮಾಡಬೇಕಾದ ಕಾರ್ಯವನ್ನ ದಾದಾರಾವ್ ಮಾಡುತ್ತಿರುವುದರ ಹಿಂದಿನ ಕಣ್ಣೀರಿನ ಕಥೆ ಜನಪ್ರತಿನಿಧಿಗಳಿಗೆ ಹೇಗೆ ಅರ್ಥವಾದಿತು? ಎದೆಯುದ್ದ ಬೆಳದಿದ್ದ ಮಗನನ್ನು ಕಣ್ಣುಮುಂದೆ ಕಳೆದುಕೊಂಡ ದಾದಾರಾವ್ ಅವರು ಮತ್ತೊಬ್ಬರಿಗೆ ಈ ಪರಿಸ್ಥಿತಿ ಬರದಿರಲಿ ಎನ್ನುವ ಉದ್ದೇಶದಿಂದ ಪ್ರತಿ ವಾರಾಂತ್ಯದಲ್ಲಿ ಗುಂಡಿಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಿದ್ದಲ್ಲದೇ, ಸಮಾನ ಮನಸ್ಕ ಯುವಕರ ತಂಡ ಕಟ್ಟಿಕೊಂಡು ನೂರಾರು ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ.

Also read: ಅನಾರೋಗ್ಯದಿಂದ ಹಾಸಿಗೆ ಹಿಡಿದ ಹೆಂಡತಿ ಕಷ್ಟಕ್ಕೆ ರಿಮೋಟ್‌ ಕಂಟ್ರೋಲ್‌ ಟಾಯ್ಲೆಟ್‌ ಬೆಡ್‌; ಕಾರ್ಮಿಕನ ಆವಿಷ್ಕಾರಕ್ಕೆ ರಾಷ್ಟ್ರೀಯ ಅನ್ವೇಷಣಾ ಪ್ರಶಸ್ತಿ..

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದಕ್ಕಾಗಿ ತಮ್ಮ ಮಗನ ಹೆಸರಿನ ಮೇಲೆ ಒಂದು ಸಂಘವನ್ನು ಕಟ್ಟಿಕೊಂಡಿರುವ ಅವರು ಹಲವು ಯುವಕರನ್ನು ಒಟ್ಟುಗೋಡಿಸಿಕೊಂಡು ಸರ್ಕಾರ ಮಾಡದ ಕೆಲಸವನ್ನು ಮಾಡಿ ರಸ್ತೆ ಸಂಚಾರಿಗಳಿಗೆ ನೆರವಾಗುತ್ತಿದ್ದಾರೆ. ಇನ್ನು ಮಳೆಗಾಲದಲ್ಲಿ ಗುಂಡಿ ಬಿದ್ದ ರಸ್ತೆಗಳಲ್ಲಿ ವಾಹನಗಳ ಮೇಲೆ ಪ್ರಯಾಣ ಮಾಡುವುದು ನಿಜವಾಗಿಯೂ ಹರಸಾಹಸವೇ ಎನ್ನಬಹುದು. ಅದರಲ್ಲಿಯೂ ಗುಂಡಿಗಳಲ್ಲೇ ಇರುವ ಭಾರತೀಯ ರಸ್ತೆಗಳಲ್ಲಿ ಪ್ರಯಾಣಿಸುವುದೆಂದರೇ ಜೀವ ಕೈಯಲ್ಲಿ ಹಿಡಿದು ಮುಂದೆ ಸಾಗುವ ಪರಿಸ್ಥಿತಿಯಿದೆ. ಅದಕ್ಕಾಗಿ ದಾದಾರಾವ್ ಹೇಳುವುದು ಒಂದೇ ಸರಕಾರಗಳು ರಸ್ತೆ ಗುಂಡಿಗಳ ಬಗ್ಗೆ ಎಚ್ಚರ ವಹಿಸಿ, ಸಣ್ಣ ತಪ್ಪಿನಿಂದ ಪ್ರಾಣವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುವುದು ನಮಗೆ ಅದ ಅನ್ಯಾಯ ಬೇರೆ ಯಾರಿಗೂ ಆಗದಿರಲಿ ಎಂದು ಈ ಅಭಿಯಾನ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.