ಹೃದಯಾಘಾತದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ‘ಅರ್ಜುನ್‌ ಜನ್ಯ’ ಅವರ ಅರೋಗ್ಯ ಸ್ಥಿತಿ ಬಗ್ಗೆ ವ್ಯೆದ್ಯರು ಹೇಳಿದ್ದೇನು?

0
165

ಸಂಗೀತ ಲೋಕದ ಮಾತ್ರಿಕ ಅರ್ಜುನ್‌ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿ ಕೂಡಲೇ ಅವರನ್ನು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ನಿನ್ನೆ ದಿನವೆಲ್ಲ ಏನು ಮಾಹಿತಿ ನೀಡದ ವ್ಯೆದ್ಯರು ಚಿಕಿತ್ಸೆ ಮುಂದುವರೆಸಿದ್ದರು, ಇದೆಲ್ಲ ನೋಡಿದ ಅಭಿಮಾನಿಗಳಿಗೆ ಮತ್ತಷ್ಟು ಆತಂಕ ವುಂಟ್ಟಾಗಿತ್ತು, ಏಕೆಂದರೆ ಕನ್ನಡದ ಬಹುತೇಕ ಸಿನಿಮಾಗಳು ಸಂಗಿತದ ಮೆಲಿಯೇ ನಿಂತುಕೊಂಡಿದ್ದು, ಹೃದಯ ಆಘಾತದಿಂದ ಏನಾಗಬಹುದು ಎನ್ನುವ ಆತಂಕ ಮೂಡಿತು, ಆದರೆ ಅರ್ಜುನ್‌ ಜನ್ಯ ಆರೋಗ್ಯದ ಬಗ್ಗೆ ವೈದ್ಯರು ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿದ್ದು ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಅರ್ಜುನ್‌ ಜನ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರ ಆರೋಗ್ಯದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಸಿನಿಮಾ ಕೆಲಸಗಳ ಸಲುವಾಗಿ ಬೆಂಗಳೂರಿನಲ್ಲಿಯೇ ಹೆಚ್ಚಾಗಿ ಇರುವ ಅರ್ಜುನ್ ಜನ್ಯ, ಬಿಡುವಿನ ವೇಳೆಯಲ್ಲಿ ಮೈಸೂರಿಗೆ ತೆರಳುತ್ತಾರೆ. ಅಲ್ಲಿ ಅವರೊಂದು ಐಷಾರಾಮಿ ವಿಲ್ಲಾ ಖರೀದಿಸಿದ್ದಾರೆ. ಆ ಮನೆಯಲ್ಲಿಯೇ ಹೃದಯಾಘಾತ ಸಂಭವಿಸಿದೆ. ಕಳೆದ ಒಂದೂವರೆ ದಶಕದಿಂದ ಕನ್ನಡ ಚಿತ್ರರಂಗದಲ್ಲಿ ಅರ್ಜುನ್ ಜನ್ಯ ಸಕ್ರಿಯರಾಗಿದ್ದಾರೆ. ಹಲವು ಸೂಪರ್‌ ಹಿಟ್‌ ಗೀತೆಗಳನ್ನು ನೀಡಿರುವ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

2 ಗಂಟೆ ತಡವಾಗಿದ್ರೆ ತೊಂದರೆ ಇತ್ತು;

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

‘2 ಗಂಟೆ ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು. ಶೇಖಡ 99% ಬ್ಲಾಕೇಜ್​ ಇತ್ತು. ಸೂಕ್ತ ಸಮಯದಲ್ಲಿ ಜನ್ಯಗೆ ಚಿಕಿತ್ಸೆ ನೀಡಿದ್ದೇವೆ. ಅರ್ಜುನ್ ಜನ್ಯ ಭಾನುವಾರವೇ ಆಸ್ಪತ್ರೆಗೆ ಬಂದಿದ್ರು. ಹೊಟ್ಟೆಉರಿ, ತಲೆನೋವು ಹಾಗೂ ಬೆನ್ನುನೋವಿಗೆ ಚಕಿತ್ಸೆ ಪಡೆದುಕೊಂಡಿದ್ದರು. ನಂತರ ಮತ್ತೆ ಸೋಮವಾರ ಅವರಿಗೆ ತಲೆ ನೋವು ಹಾಗೂ ಎದೆ ನೋವು ಕಾಣಿಸಿಕೊಂಡಿತ್ತು. ಆಗ ಅವರಿಗೆ ಪದೇ ಪದೇ ಇಸಿಜಿಯಲ್ಲಿ ಮಾಡಲಾಯಿತು. ಅದರಲ್ಲಿ ಬಹಳ ವ್ಯತ್ಯಾಸ ಕಂಡುಬಂದಿತ್ತು’ ಎಂದು ಮೈಸೂರಿನಲ್ಲಿ ಅಪೋಲೋ ಆಸ್ಪತ್ರೆ ವೈದ್ಯ ಆದಿತ್ಯ ಉಡುಪ ತಿಳಿಸಿದ್ದಾರೆ. ಅದರಂತೆ ಶೇ. 99% ಬ್ಲಾಕೇಜ್ ಇದೆ ಎಂದು. ತಿಳಿಸಿದ್ದು ‘ಸರಿಯಾದ ಸಮಯದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರಿಂದ ಅವರ ಪ್ರಾಣಕ್ಕೆ ತೊಂದರೆ ಆಗಿಲ್ಲ. ಒಂದು ವೇಳೆ ಎರಡು ಗಂಟೆ ತಡವಾಗಿದ್ದರೂ ಪರಿಸ್ಥಿತಿ ಕಷ್ಟ ಆಗುತ್ತಿತ್ತು. ಆಸ್ಪತ್ರೆಗೆ ಕರೆತಂದ ಕೂಡಲೇ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಮತ್ತು ಲಕ್ಷಾಂತರ ಅಭಿಮಾನಿಗಳ ಪ್ರಾರ್ಥನೆಯಿಂದಾಗಿ ಅರ್ಜುನ್‌ ಜನ್ಯ ಸೇಫ್‌ ಆಗಿದ್ದಾರೆ’ ಎಂದು ವೈದ್ಯರು ಹೇಳಿಕೆ ನೀಡಿದ್ದಾರೆ.

ಬಹುನಿರೀಕ್ಷಿತ ಅರ್ಜುನ್ ಜನ್ಯ ಸಿನಿಮಾಗಳು:

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸ್ಯಾಂಡಲ್​ವುಡ್​ನಲ್ಲಿ ಬಿಗ್ ಬಜೆಟ್ ಹಾಗೂ ದೊಡ್ಡ ಸ್ಟಾರ್​ ಸಿನಿಮಾಗಳಿಗೆ ಕೆಲಸ ಮಾಡಿ ಸೈ ಎನಿಸಿಕೊಂಡಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ‌. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾಗಾಗಿ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಚಿತ್ರದಲ್ಲಿ 5 ಹಾಡುಗಳಿದ್ದು, ಅದಕ್ಕೆ ಸಂಗೀತ ನೀಡುವ ಕೆಲಸದಲ್ಲಿ ನಿರತರಾಗಿದ್ದರು ಅರ್ಜುನ್ ಜನ್ಯ‌. ಮಾರ್ಚ್‌ 21ಕ್ಕೆ ಅರ್ಜುನ್ ಜನ್ಯ ನೈಟ್ಸ್‌ನೊಂದಿಗೆ ‘ರಾಬರ್ಟ್’ ಸಿನಿಮಾದ ಆಡಿಯೋ ಲಾಂಚ್ ಮಾಡಬೇಕಿತ್ತು.
ಇನ್ನು, ಸುದೀಪ್‌ ನಾಯಕತ್ವದ ‘ಕೋಟಿಗೊಬ್ಬ 3’ ಚಿತ್ರದ ಹಾಡುಗಳು ಕೂಡ ಅರ್ಜುನ್‌ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬರುತ್ತಿವೆ. ಅಷ್ಟೇ ಅಲ್ಲದೆ, ಪವನ್‌ ಒಡೆಯರ್‌ ನಿರ್ದೇಶಿಸುತ್ತಿರುವ ‘ರೇಮೋ’, ಜೋಗಿ ಪ್ರೇಮ್‌ ನಿರ್ದೇಶಿಸುತ್ತಿರುವ ‘ಏಕ್‌ ಲವ್‌ ಯಾ’, ಶರಣ್‌-ಆಶಿಕಾ ರಂಗನಾಥ್‌ ಜೋಡಿಯ ‘ಅವತಾರ್‌ ಪುರುಷ’ ಸೇರಿ ಅನೇಕ ಚಿತ್ರಗಳಿಗೆ ಅರ್ಜುನ್‌ ಜನ್ಯ ಸಂಗೀತ ನೀಡುತ್ತಿದ್ದಾರೆ. ಇದರಿಂದ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿ ಅರ್ಜುನ್‌ ಜನ್ಯ ಮಿಂಚುತ್ತಿದ್ದಾರೆ.

Also read: ರಾಕಿಂಗ್ ಸ್ಟಾರ್ ಯಶ್ ಹತ್ಯೆ ಮಾಡಲು ಸಂಚು ರೂಪಿಸಿದ್ದ ಪಾತಕಿ ರೌಡಿ ಶೀಟರ್ ಸ್ಲಂ ಭರತ್ ಸಿನಿಮೀಯ ರೀತಿಯ ಎನ್ಕೌಂಟರ್-ನಲ್ಲಿ ಬಲಿ!!