ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
384

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅಭ್ಯರ್ಥಿಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 926 ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ

ಹುದ್ದೆಯ ಹೆಸರು (Name Of The Posts): ಕಚೇರಿ ಸಹಾಯಕ ಹುದ್ದೆ (office attendant posts)

ಸಂಸ್ಥೆ (Organisation): ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)

ವಿದ್ಯಾರ್ಹತೆ (Educational Qualification): 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಪ್ರಮುಖ ದಿನಾಂಕಗಳು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಡಿಸೆಂಬರ್ 25.2019 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 12,2019

ವಯೋಮಿತಿ (Age): ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಮತ್ತು ಈ ಬಗೆಗೆ ಹೆಚ್ಚು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: (Selection Process): ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: (Application Fee): ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522