ನಿರ್ದೇಶಕ ನಾರಾಯಣ್ ಅವರು ಗಣೇಶ್ ವಿರುದ್ಧ ಮಾನನಷ್ಟ ನೊಟೀಸ್

0
691

ಅಗರಬತ್ತಿ ಜಾಹೀರಾತು ಸಂಬಂಧಿಸಿದಂತೆ ಗಣೇಶ್ ಮೋಕ್ಷ ಅಗರಬತ್ತಿ ಕಂಪನಿ ವಿರುದ್ಧ ದಾಖಲಿಸಿದ್ಧ ಮಾನನಷ್ಟ ಮಪಜದ್ದಮೆ ಪ್ರಕರಣದಲ್ಲಿ ಎಸ್ ನಾರಾಯಣ್ ಅವರಿಗೆ ನ್ಯಾಯದಲ್ಲಿ ಸಮನ್ಸ್ ಜಾರಿ ಮಾಡಿದೆ.

2007 ರಲ್ಲಿ ಬಿಡುಗಡಯಾದ ಚೆಲುವಿನ ಚಿತ್ತಾರ ಚಿತ್ರದ ಪ್ರಚಾರಕ್ಕಾಗಿ ಅಗರಬತ್ತಿ ಕಂಪನಿಯೊಂದರ ಜೊತೆಗೆ ನಿರ್ದೇಶಕ ಎಸ್ ನಾರಾಯಣ್ ಒಪ್ಪಂದ ಮಾಡಿಕೊಂಡಿದ್ದರು. ಪ್ರಚಾರದ ಸಲುವಾಗಿ ಮೂರು ತಿಂಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದರೂ. ಅವದಿ ಮುಗಿದ ಬಳಿಕವೂ ಸಂಸ್ಥೆಯು ಚಿತ್ರದ ಹೆಸರನ್ನು ಪ್ರಚಾರಕ್ಕೆ ಬಳಸಿಕೊಂಡಿದೆ.

ಈ ವಿಚಾರವಾಗಿ ಅವಧಿ ಮುಗಿದರೂ ತಮ್ಮ ಹೆಸರನ್ನು ಅಗರಬತ್ತಿಯ ಪ್ರಚಾರಕ್ಕೆ ಯಾಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಗಣೇಶ್, ಅಗರಬತ್ತಿ ಸಂಸ್ಥೆಯ ಮೇಲೆ ಕೇಸು ಹಾಕಿದ್ದಾರೆ. ಅಗರಬತ್ತಿಯ ಸಂಸ್ಥೆಯವರು ನಾರಾಯಣ್ ರವರನ್ನು ಪಾರ್ಟಿ ಮಾಡಿದ್ದರಿಂದ ನಾರಾಯಣ್ ನವರಿಗೂ ಸಮನ್ಸ್ ಹೋಗಿದೆ. ಗಣೇಶ್ ದೂರು ದಾಖಲಿಸಿದದರಿಂದ ತಮಗೆ ಸಮನ್ಸ್ ಬರುತ್ತಿದೆ ಎಂದು ಗಣೇಶ್ ಗೆ ನೊಟೀಸ್ ನೀಡಿದ್ದಾರೆ.

ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಜಾಹಿರಾತು ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಫೋಟೋ ಬಳಕೆ ಮಾಡಿಕೊಳ್ಳಲಾಗಿತ್ತು, ಫೋಟೋ ಬಳಸಿಕೊಂಡಿದ್ದಕ್ಕಾಗಿ ದೊಡ್ಡ ಮಟ್ಟದಲ್ಲಿ ಸಂಭಾವನೆಯು ಗಣೇಶ್ ಗೂ ಪಾಲು ಕೋಡಬೇಕಿತ್ತು, ಆದರೆ ಪೂರ್ತಿ ಪಾಲನ್ನು ನಿರ್ದೇಶಕ ನಾರಾಯಣ್ ಒಬ್ಬರೆ ತೆಗೆದುಕೊಂಡಿದ್ದಾರೆ ಎಂದು ಗಣೇಶ್ ಹೇಳಿದ್ದಾರೆ ಈ ಒಪ್ಪಂದದ ಪ್ರಕಾರ ನನಗೂ ಪಾಲು ನೀಡಿರದ ಕಾರಣ ನಾರಾಯಣ್ ಅವರು 75 ಲಕ್ಷ ನೀಡಬೇಕೆಂದು ಕೋರ್ಟ್ ಮೂಲಕ ನೊಟೀಸ್ ಕಳುಹಿಸಿದ್ದಾರೆ.

ನೊಟೀಸ್ ನಿಂದ ಕೊಪಗೊಂಡ ಎಸ್. ನಾರಾಯಣ್ ನಾನು ಬೇಳೇಸಿದ ಹುಡುಗ ನನಗೆ ನೊಟೀಸ್ ನೀಡಿ ಅವಮಾನ ಮಾಡಿದ್ದಾನೆ, ಈ ಅವಮಾನಕ್ಕೆ ಪ್ರತಿಯಾಗಿ ಗಣೇಶ್ 10 ಕೋಟಿ ಪರಿಹಾರ ನೀಡಬೇಕೆಂದು ಗೋಲ್ಡನ್ ಸ್ಟಾರ್ ಗಣೇಶ್ ಗೆ ಕೂಡಲೇ ಕೇಸ್ ವಾಪಸ್ ಪಡೆಯಬೇಕೇಂದು ಗಣೇಶ್ ಗೆ ನಾರಾಯಣ್ ಹೇಳಿದ್ದಾರೆ.

 

ಗಾಂಧಿನಗರದಲ್ಲಿ ನಿರ್ದೇಶ