ನಾವಲ್ ಶಿಪ್ ರಿಪೇರಿ ಯಾರ್ಡ್‌ನಲ್ಲಿ 145 ಅಪ್ರೆಂಟಿಸ್ ಹುದ್ದೆಗಳಿಗೆ ಪುರುಷ್ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..

0
86

ನಾವಲ್ ಶಿಪ್ ರಿಪೇರಿ ಯಾರ್ಡ್ 145 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 1,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ತೈಲ ನಿಗಮದಲ್ಲಿ 1574 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ನಾವಲ್ ಶಿಪ್ ರಿಪೇರಿ ಯಾರ್ಡ್

ಉದ್ಯೋಗ ಸ್ಥಳ (Job Location): ಕಾರವಾರ (ಕರ್ನಾಟಕ)

ವಿದ್ಯಾರ್ಹತೆ (Educational Qualification): 10ನೇ ತರಗತಿ/ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ

ವಯೋಮಿತಿ: ಕನಿಷ್ಟ 14 ರಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸಲು https://apprenticeship.gov.in/pages/Apprenticeship/home.aspx ಹೋಗಿ ಅರ್ಜಿ ಸಲ್ಲಿಸಿ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.