ನೆಹರೂರವರು ತಮ್ಮ ಮಗಳು ಇಂದಿರಾ ಬದಲು ಜೆಪಿಯನ್ನು ಪ್ರಧಾನಿ ಮಾಡಬೇಕು ಅಂದುಕೊಂಡಿದ್ದರಂತೆ, ಜೆಪಿ ಪ್ರಧಾನಿಯಾಗಿದ್ದರೆ ದೇಶ ಹೇಗಿರಿತಿತ್ತು??

0
73

ಜವಾಹರಲಾಲ್ ನೆಹರು ಅವರು ತಮ್ಮ ನಂತರ ಜಯಪ್ರಕಾಶ್ ನಾರಾಯಣ್ ಅವರನ್ನು ಪ್ರಧಾನಿಯಾಗಲು ಇಚ್ಚಿಸಿದ್ದರು ಎಂಬ ಸಂಗತಿ ಈಗ ಬಯಲಾಗಿದೆ. ಜೆಪಿ ಅವರ ಸಂಘಟನಾ ಸಾಮರ್ಥ್ಯವನ್ನು ಮೆಚ್ಚಿದ್ದ ನೆಹರು ತಮ್ಮ ನಂತರ ಜೆಪಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಬಯಸಿದ್ದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಕಾಂಗ್ರೆಸ್ ಪಕ್ಷ ಉತ್ತರಾಧಿಕಾರ ಯೋಜನೆ ಬಗ್ಗೆ ಬಹಳ ಕಾಳಜಿ ವಹಿಸುತ್ತಿತ್ತು. 1929 ರಲ್ಲಿ ನೆಹರೂ ಅವರು ಮೊದಲು ಕಾಂಗ್ರೆಸ್ ಅಧ್ಯಕ್ಷರಾದಾಗ ಅವರಿಗೆ 40 ವರ್ಷ. ಗೋಪಾಲ್ ಕೃಷ್ಣ ಗೋಖಲೆ, ಸುಭಾಷ್ ಚಂದ್ರ ಬೋಸ್ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಮೂವತ್ತರ ಹರೆಯದಲ್ಲಿದ್ದಾಗಲ್ ಅವರೆಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದವಿಯನ್ನು ಅಲಂಕರಿಸಿದ್ದರು.

ಇನ್ನು1947 ರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಬದಲಾಗಿ ನೆಹರೂ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಲು ಪ್ರನೃಮುಖ ಕಾರಣವೆಂದರೆ, ಆಗ ಪಟೇಲ್ ಅವರಿಗೆ 72 ವರ್ಷ ವಯಸ್ಸಾಗಿದ್ದಾರೆ ನೆಹರೂಗೆ 58 ವರ್ಷ ವಯಸ್ಸಾಗಿತ್ತು. ಹಾಗಾಗಿ ನೆಹರೂ ಅವರನ್ನು ಭಾರತದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಲಾಯ್ತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1902ರಲ್ಲಿ ಜನಿಸಿದ ಜಯಪ್ರಕಾಶ್ ನಾರಾಯಣ್, ಅಮೆರಿಕಾದದಲ್ಲಿ ಅಧುನಿಕ ಶಿಕ್ಷಣ ಪಡೆದಿದ್ದರು. ಜಯಪ್ರಕಾಶ್ ನಾರಾಯಣ್ ಅವರ ವಿದ್ವತ್ವ ಹಾಗೂ ಶಿಕ್ಷಣದ ಕಾರಣದಿಂದಾಗಿ ನೆಹರು ಅವರ ಹೆಚ್ಚಿನ ಒಲವು ಜೆಪಿ ಅವರ ಮೇಲಿತ್ತು ಎನ್ನಲಾಗಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೆಪಿಯ ಅದ್ಭುತ ಸಾಂಸ್ಥಿಕ ಸಾಮರ್ಥ್ಯಗಳನ್ನು ಗಮನದಲ್ಲಿಟ್ಟುಕೊಂಡು ನೆಹರು ಅವರ ನಂತರ ಜಯಪ್ರಕಾಶ್ ನಾರಾಯಣ್ ಅವರ ಬಗ್ಗೆ ಉತ್ಸುಕರಾಗಿದ್ದರು ಎನ್ನಲಾಗಿದೆ.

1950 ರಲ್ಲಿ ಪಟೇಲ್ ಅವರ ನಿಧನದ ನಂತರ, ಭಾರತದ ರಾಜಕೀಯದ ಭವಿಷ್ಯವನ್ನು ನಿರ್ಧರಿಸುವವರು ಯಾರು ಎಂಬ ಬಗ್ಗೆ ಪ್ರಶ್ನೆ ಉದ್ಭವಿಸಿತು. ಆಗ ಕ್ಯಾಬಿನೆಟ್’ನಲ್ಲಿ ಯಾರು ಎರಡನೆಯ ಸ್ಥಾನದಲ್ಲಿರುತ್ತಾರೆ? ಮತ್ತು ನೆಹರೂ ಅವರ ನಂತರ ಪ್ರಧಾನ ಮಂತ್ರಿಯಾಗಿ ಯಾರು? ಎನ್ನುವುದಾಗಿತ್ತು. 1952 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಅಂತರದಿಂದ ಜಯಗಳಿಸಿದ ನಂತರ, ನೆಹರೂ ಜೆಪಿಯನ್ನು ತಮ್ಮ ಸರ್ಕಾರದಲ್ಲಿ ತಮ್ಮ ಉಪನಾಯಕನಾಗಿ ಸೇರಿಸಿಕೊಳ್ಳಲು ಚಿಂತನೆ ನಡೆಸಿದ್ದರು. ಇನ್ನು ನೆಹರೂ ತಾವು ತಪ್ಪು ಮಾಡಿದ್ದೀನಿ ಎಂದನಿಸಿದಾಗಲೆಲ್ಲಾ ಜೆಪಿಯವರ ಸಲಹೆ ಪಡೆಯುತ್ತಿದ್ದರು. ಅಷ್ಟೇ ಅಲ್ಲದೇ ತಮ್ಮ ಸಲಹೆಗಾರರಾಗಿರುವಂತೆಯೂ ಜೆಪಿಯವರನ್ನು ನೆಹರು ಅವರು ಆಹ್ವಾನಿಸಿದರು. ಜೊತೆಗೆ ಜೆಪಿ ಅವರ ಪ್ರಜಾ ಸಮಾಜವಾದಿ ಪಕ್ಷ ಅವನ್ನು ಕಾಂಗ್ರೆಸ್ ಪಕ್ಷದ ಜೊತೆ ವಿಲೀನ ಮಾಡಲು ಪ್ರಸ್ತಾಪಿಸಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ದೊಡ್ಡ ದೇಶಗಳನ್ನೇ ನಡುಗಿಸಿ ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿ, 17 ವರ್ಷ ಅಧಿಕಾರದಲ್ಲಿದ್ದ ನೆಹರು ಅವರನ್ನು ಮಿರಿಸಿದ್ದು ಹೇಗೆ ಗೊತ್ತಾ??