ಇಷ್ಟು ದಿನ ಪಾಕಿಸ್ತಾನ ಮತ್ತು ಚೀನಾ ಮಾತ್ರ ಗಡಿ ವಿವಾದ ತೆಗೆಯುತ್ತಿತ್ತು, ಈಗ ನೇಪಾಳ ಸಹ ಹೊಸ ಗಡಿ ವಿವಾದ ತೆಗೆದಿದೆ!! ಇದು ಚೀನಿಯರೆ ಕುಮ್ಮುಕ್ಕೆ??

0
68

ಭಾರತ- ನೇಪಾಳ ನಡುವೆ ಗಡಿ ವಿವಾದ ತಲೆ ಎತ್ತಿರುವ ಸಂದರ್ಭದಲ್ಲಿ, ಭಾರತದ ಭೂ ಪ್ರದೇಶವಾಗಿರುವ ಲಿಪುಲೇಖ್, ಕಾಲಾಪಾನಿ, ಪಿಂಪಿಯಾಧುರ ಪ್ರದೇಶಗಳು ತಮಗೆ ಸೇರಿದ್ದು ಎಂದು ತೋರಿಸುವ ಹೊಸ ರಾಜಕೀಯ ಭೂಪಟಕ್ಕೆ ನೇಪಾಳ ಸಚಿವ ಸಂಪುಟ ಅನುಮೋದನೆ ನೀಡಿರುವುದು ತೀವ್ರ ವಿವಾದ ಸೃಷ್ಟಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಉಭಯ ದೇಶಗಳ ನಡುವೆ ಗಡಿ ವಿವಾದವನ್ನು ರಾಜತಾಂತ್ರಿಕವಾಗಿ ಬಗೆಹರಿಸಿಕೊಳ್ಳುಲಾಗುವುದು ಎಂದು ನೇಪಾಳ ವಿದೇಶಾಂಗ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಹೇಳಿಕೆ ನೀಡಿದ ವಾರದೊಳಗೆ ನೇಪಾಳ ಈ ವಿವಾದ ಭುಗಿಲೆದ್ದಿದೆ. ಈ ಮೂರು ಪ್ರದೇಶಗಳೂ ನೇಪಾಳ ಭೂಭಾಗಳಾಗಿದ್ದು, ಅವುಗಳನ್ನು ವಾಪಸ್ಸು ನೀಡಬೇಕೆಂದು ಒತ್ತಾಯಿಸಿ ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷದ ಸಂಸದರು ಸಂಸತ್ತಿನಲ್ಲಿ ನಿರ್ಣಯವನ್ನು ಮಂಡಿಸಿದ್ದರು.

ನೇಪಾಳ ಸರ್ಕಾರ ಅತಿ ಶೀಘ್ರವೇ ಹೊಸ ಅಧಿಕೃತ ನಕ್ಷೆಯನ್ನು ಬಿಡುಗಡೆ ಮಾಡಲಿದೆ. ನೇಪಾಳದ ನಕ್ಷೆಯನ್ನು 7 ಪ್ರಾಂತ್ಯ, 77 ಜಿಲ್ಲೆ ಹಾಗೂ 753 ಸ್ಥಳೀಯಡಾಳಿತ ಮಟ್ಟದಲ್ಲಿ ಲಿಪುಲೆಖ್, ಕಾಲಾಪಾಣಿ ಮತ್ತು ಲಿಂಪಿಯಾಧುರಾ ಭೂ ಪ್ರದೇಶವನ್ನು ಸೇರಿಸಿಕೊಂಡು ಸಂಪುಟ ಅನುಮೋದನೆ ನೀಡಿದೆ. ಹೊಸ ನಕ್ಷೆಯಲ್ಲಿ ಲಂಪಿಯಾಧುರಾ ಸೇರಿದಂತೆ ಭಾರತದ 335 ಕೀ.ಮೀ. ಭೂಪ್ರದೇಶವನ್ನು ನೇಪಾಳ ತನ್ನ ಭೂಪ್ರದೇಶದೊಳಗೆ ಸೇರಿಸಿಕೊಂಡಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಭಾರತ – ನೇಪಾಳ ನಡುವೆ ವಿವಾದಾತ್ಮಕ ಗಡಿ ಪ್ರದೇಶವಾಗಿರುವ ಕಾಲಾಪಾನಿ ಸಮೀಪದ ಪಶ್ಚಿಮ ಸ್ಥಾನ ಲಿಫುಲೇಖ್ ಪಾಸ್, ಭಾರತ, ನೇಪಾಳ ಎರಡೂ ದೇಶಗಳು ಕಾಲಪಾನಿ ತಮ್ಮ ದೇಶದ ಅವಿಭಾಜ್ಯ ಅಂಗ ಎಂದು ಹೇಳುತ್ತಿವೆ.

1816ರಲ್ಲಿ ಅಂದಿನ ಭಾರತದ ಬ್ರಿಟಿಷ್ ಸರ್ಕಾರ ಮತ್ತು ನೇಪಾಳ ನಡುವೆ ಸುಗೌಲಿ ಒಪ್ಪಂದ ಹಾಗೂ ಇತರೆ ಸಂಬಂಧಿತ ದಾಖಲೆಗಳ ಆಧಾರದಲ್ಲಿ ಹೊಸ ನಕ್ಷೆ ರಚಿಸಲಾಗಿತ್ತು. ಇದರಂತೆ ಕಾಳಿ ನದಿ ಹುಟ್ಟಿರುವ ಲಿಂಪಿಯಾಧುರಾ, ಭಾರತದ ಜೊತಗಿನ ನೇಪಾಳದ ಗಡಿಯಾಗಿ ಉಲ್ಲೇಖಿಸಲಾಗಿದೆ.

ಕಳೆದ ವಾರ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ನೇಪಾಳ ಅಧ್ಯಕ್ಷ ಬಿಧ್ಯಾ ಭಂಡಾರಿ, ಲಿಂಪಿಯಾಧುರಾ, ಕಲಾಪಾಣಿ ಹಾಗೂ ಲಿಪುಲೇಖ್ ನೇಪಾಳಕ್ಕೆ ಸೇರಿದ್ದಾಗಿದೆ. ಅಲ್ಲದೆ ಭಾರತದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಕಳೆದ ವರ್ಷ ಅಕ್ಟೋಬರ್‌’ನಲ್ಲಿ ಭಾರತ ಬಿಡುಗಡೆ ಮಾಡಿದ ನಕ್ಷೆಯಲ್ಲಿ ಕಲಾಪಾಣಿ ಹಾಗೂ ಲಿಪುಲೆಖ್ ಬಿಡುಗಡೆ ಮಾಡಿದಾಗ ವಿವಾದ ಹುಟ್ಟಿಕೊಂಡಿತು. ಇದು ಟಿಬೆಟ್‌ನಲ್ಲಿ ಪವಿತ್ರ ಸ್ಥಳವಾದ ಕೈಲಾಸ ಮಾನಸ ಸರೋವರವನ್ನು ಸಂಪರ್ಕಿಸುವ ರಸ್ತೆಗೆ ಭಾರತ ಚಾಲನೆ ನೀಡುವ ಮೂಲಕ ವಿವಾದ ಮತ್ತಷ್ಟು ಹೆಚ್ಚಾಯಿತು. ಹಾಗಾಗಿ ಈಗ ನೇಪಾಳ ಕ್ಯಾಬಿನೆಟ್ ನೂತನ ನಕ್ಷೆಗೆ ಅನುಮೋದನೆ ನೀಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇಡೀ ದೇಶವೇ ಸಂಕಷ್ಟದಲ್ಲಿರುವಾಗ ದುಬಾರಿ 20,000 ಕೋಟಿ ವೆಚ್ಚದ ಸರ್ಕಾರಿ ಕಚೇರಿಗಳ ಮರುನಿರ್ಮಾಣ ಕೇಂದ್ರ ಸರ್ಕಾರ ಮಾಡುತ್ತಿರುವುದು ಸರಿಯೇ?