ನ್ಯಾಷನಲ್ ಹೈವೇಸ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
156

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ 33 ವ್ಯವಸ್ಥಾಪಕ / ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಧ್ಯಮ ಹಂತದ 253 ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವ್ಯವಸ್ಥಾಪಕ / ಮ್ಯಾನೇಜರ್

ಸಂಸ್ಥೆ (Organisation): ನ್ಯಾಷನಲ್ ಹೈವೇಸ್ ಅಥಾರಿಟಿ

ವಿದ್ಯಾರ್ಹತೆ (Educational Qualification): ಕಾನೂನು ಪದವಿ, ಪದವಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/- ರಿಂದ 67,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನ್ಯಾಷನಲ್ ಹೈವೇಸ್ ಅಥಾರಿಟಿಯ ಅಧಿಕೃತ ವೆಬ್ಸೈಟ್ http://www.nhai.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಯು ಆನ್‌ಲೈನ್ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 6,2020ರ ಸಂಜೆ 6 ಗಂಟೆಯೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ: ಡಿಜಿಎಂ-I ಎ, ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ,

ಪ್ಲಾಟ್ ನಂ:ಜಿ-5 ಮತ್ತು 6, ಸೆಕ್ಟರ್-10, ದ್ವಾರಕ, ನವದೆಹಲಿ-110075. ಅಭ್ಯರ್ಥಿಗಳು ವ್ಯವಸ್ಥಾಪಕ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.