SC/STಯವರ ಮೀಸಲಾತಿ ಮೂಲಭೂತ ಹಕ್ಕಲ್ಲ, ರಾಜ್ಯ ಸರ್ಕಾರ ಮೀಸಲಾತಿ ವಿಧಸಲೇ ಬೇಕೆಂದೇನಿಲ್ಲ; ಮಹತ್ವ ತೀರ್ಪು ನೀಡಿದ ಸುಪ್ರೀಂ ಕೋರ್ಟ್!!

0
1282

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ಯಾವುದೇ ನ್ಯಾಯಾಲಯವು, ರಾಜ್ಯ ಸರ್ಕಾರಗಳಿಗೆ ಆದೇಶ ನೀಡುವಂತಿಲ್ಲ, ಮಿಸಲಾತಿ ಎನ್ನುವುದು ಮೂಲಭೂತ ಹಕ್ಕಲ್ಲ. ಮೀಸಲಾತಿ ನೀಡಬೇಕೆ ಅಥವಾ ಬೇಡವೇ ಎನ್ನುವುದನ್ನು ನಿರ್ಧರಿಸುವ ಸಂಪೂರ್ಣ ವಿವೇಚನಾಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಯಾವುದೇ ನಿರ್ಬಂಧ ಇಲ್ಲ ಎಂದು ಸುಪ್ರಿಂ ಮಹತ್ವದ ತೀರ್ಪು ನೀಡಿ. ಅದನ್ನು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಅನುಸರಿಸಲೇ ಬೇಕು ಎಂಬ ನಿರ್ಬಂಧಗಳು ಇಲ್ಲ ಎಂದು ತಿಳಿಸಿದೆ.’

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಿಸಲಾತಿ ಮೂಲಭೂತ ಹಕ್ಕಲ್ಲ?

ಹೌದು ಸರ್ಕಾರದ ಹುದ್ದೆಗಳಿಗೆ ನೇಮಕಾತಿ ಮಾಡುವ ಸಂದರ್ಭದಲ್ಲಿ ಹಾಗೂ ಬಡ್ತಿ ನೀಡುವಾಗ ಅಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ಅಗತ್ಯವಿದೆಯೇ ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸಬಹುದು ಎಂದು ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಹೇಮಂತ್ ಗುಪ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದ್ದು. ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಅನಿಸಿದರೆ ಈ ಸಮುದಾಯಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ ಅದು ದತ್ತಾಂಶಗಳನ್ನು ಸಂಗ್ರಹಿಸಬಹುದು. ಇಲ್ಲದಿದ್ದರೆ ಅದರ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

ವಿವಾದ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದು ಏಕೇ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಉತ್ತರಾಖಂಡದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಹುದ್ದೆಗೆ ಮೀಸಲಾತಿ ನೀಡುವ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಬಡ್ತಿಯಲ್ಲಿ ಮೀಸಲಾತಿ ಒದಗಿಸಬೇಕು ಎಂದು 2019ರ ಜುಲೈ 15ರಂದು ಉತ್ತರಾಖಂಡ ಹೈಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಇಂದ್ರಾ ಸಾಹ್ನಿ (1992), ಎಂ. ನಾಗರಾಜ್ (2006), ಜರ್ನೈಲ್ ಸಿಂಗ್ (2018), ಸುರೇಶ್ ಚಂದ್ ಗೌತಮ್ (2016) ಪ್ರಕರಣಗಳಲ್ಲಿನ ತೀರ್ಪುಗಳ ಆಧಾರದಲ್ಲಿ ನ್ಯಾಯಪೀಠವು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಉತ್ತರಾಖಂಡದ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಮುಂದೆ ನೇಮಕಾತಿ ನಡೆಸುವಾಗ ಸಹಾಯಕ ಎಂಜಿನಿಯರ್‌ಗಳ ಎಲ್ಲ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದವರನ್ನೇ ನೇಮಿಸಬೇಕು ಎಂದು ಉತ್ತರಾಖಂಡ ಹೈಕೋರ್ಟ್ ಆದೇಶಿಸಿತ್ತು. ಇದು ಸಮರ್ಥನೀಯ ಆದೇಶವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯ ಪೀಠ ಹೇಳಿದ್ದೇನು?

“ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ. ಸಂವಿಧಾನದ 16 (4) ಹಾಗೂ 16 (4-ಎ) ಪರಿಚ್ಛೇದಗಳು ದಮನಕ್ಕೊಳಗಾದ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಿವೆ. ಆದರೆ, ಮೀಸಲಾತಿ ಎನ್ನುವುದು ಮೂಲಭೂತ ಹಕ್ಕು ಎಂದು ಎಲ್ಲೂ ಹೇಳಿಲ್ಲ’ ಎಂದು ನ್ಯಾಯಮೂರ್ತಿಗಳಾದ ಎಲ್‌. ನಾಗೇಶ್ವರ ರಾವ್‌ ಹಾಗೂ ಹೇಮಂತ್‌ ಗುಪ್ತಾ ಅವರುಳ್ಳ ನ್ಯಾಯಪೀಠ ಹೇಳಿದೆ. “ನೇಮಕಾತಿ ಅಥವಾ ಬಡ್ತಿಯಲ್ಲಿ ಮೀಸಲಾತಿ ನೀಡಬೇಕಾದ ಪ್ರಸ್ತಾಪ ಬಂದಾಗ, ಸಂಬಂಧಪಟ್ಟ ರಾಜ್ಯ ಸರ್ಕಾರ, ಆ ಸಂದರ್ಭದಲ್ಲಿ ಚಾಲ್ತಿಯಲ್ಲಿರುವ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಿಕ್ಕಿರುವ ಪ್ರಾತಿನಿಧ್ಯದ ಬಗ್ಗೆ ದತ್ತಾಂಶಗಳನ್ನು ಕಲೆಹಾಕಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆ ದತ್ತಾಂಶಗಳನ್ನು ಪರಾಮರ್ಶಿಸಿದ ನಂತರ, ಉದ್ಯೋಗದಲ್ಲಿ ಅಥವಾ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಬಗ್ಗೆ ನಿರ್ಧರಿಸಬಹುದು. ಹಾಗೊಂದು ವೇಳೆ, ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟರಿಗೆ ಸೂಕ್ತವಾದ ಪ್ರಾತಿನಿಧ್ಯ ಸಿಕ್ಕಿರುವುದು ಮನವರಿಕೆಯಾದರೆ ಆನಂತರದಲ್ಲಿ ಆಗುವ ಸರ್ಕಾರಿ ನೇಮಕಾತಿಗಳಲ್ಲಿ ಅಥವಾ ಬಡ್ತಿ ಪ್ರಕ್ರಿಯೆಗಳಲ್ಲಿ ಮೀಸಲಾತಿ ಕಲ್ಪಿಸದಿರುವ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬಹುದು. ಅಂಥ ಸಂದರ್ಭಗಳಲ್ಲಿ, ಆ ನಿರ್ಧಾರವನ್ನು ಸಮರ್ಥಿಸುವ ಅವಶ್ಯಕತೆ ಬೇಕಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

Also read: ಸರ್ಕಾರಿ ನೌಕರರಿಗೆ ಕಡ್ಡಾಯ ನಿಯಮಗಳನ್ನು ಜಾರಿಗೊಳಿಸಿದ ಸರ್ಕಾರ; ಕರ್ತವ್ಯದ ಸಮಯದಲ್ಲಿ ಟೀ, ಕಾಫಿ ಬ್ರೇಕ್ ನೆಪದಲ್ಲಿ ಕಾಲ ಹರಣ ಮಾಡಿದರೆ ಹುಷಾರ್.!