ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ, ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಡುವುದಿಲ್ಲ ಸಿಎಂ ಬಿ.ಎಸ್.ವೈ ಹೇಳಿಕೆ.!

0
186

ಇತಿಹಾಸದ ಕಾಲದಿಂದಲೂ ಕರ್ನಾಟಕದ ಮೇಲೆ ಮಹಾರಾಷ್ಟ್ರ ಹಗೆ ಸಾಧಿಸುತ್ತಿದ್ದು, ಈಗ ಮತ್ತೆ ಅದೇ ವಿವಾದವನ್ನು ಸೃಷ್ಟಿಸಲು ಸಜ್ಜಾಗಿದೆ. ಎರಡು ರಾಜ್ಯಗಳ ಮಧ್ಯೆ ಬಸ್ ಸಂಚಾರ ರದ್ದುಗೊಂಡಿದೆ. ಶಿವಸೇನಾ ಕಾರ್ಯಕರ್ತರು ಕೊಲ್ಹಾಪುರ ಬಸ್ ನಿಲ್ದಾಣದ ಹತ್ತಿರ ನಿನ್ನೆ ಪ್ರತಿಭಟನೆ ಆರಂಭಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿದರು. ನಂತರ ಕಾರ್ಯಕರ್ತರ ಗುಂಪು ಅಪ್ಸರಾ ಥಿಯೇಟರ್ ಬಳಿ ಮೆರವಣಿಗೆ ಸಾಗಿ ಕನ್ನಡ ಸಿನಿಮಾಗಳ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸಿದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಿಜೆಪಿ ಧಾರ್ಮಿಕ ವಿವಾದಗಳನ್ನು ಸೃಷ್ಟಿಸುತ್ತಿದೆ, ಮತಗಳನ್ನು ಪಡೆಯಲು ಸುಳ್ಳುಗಳನ್ನು ಹೇಳಿ ಜನರು ನಂಬುವಂತೆ ಮಾಡುತ್ತಿದ್ದಾರೆ, ಡಿ.ಕೆ.ಶಿವಕುಮಾರ್.!

ಹೌದು ಗಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಎರಡೂ ಕಡೆ ಪ್ರತಿಭಟನೆ ತೀವ್ರವಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಶಿವಸೇನೆ ಪುಂಡರು ಅಡ್ಡಿ ಮಾಡಿದ್ದಾರೆ. ಕೊಲ್ಲಾಪೂರ ನಗರದ ಅಪ್ಸರಾ ಚಿತ್ರಮಂದಿರಕ್ಕೆ ನುಗ್ಗಿದ ಶಿವಸೇನೆಯ ಕಿಡಿಗೇಡಿಗಳು ಚಿತ್ರಮಂದಿರದಲ್ಲಿ ಇದ್ದ ಪ್ರೇಕ್ಷಕರನ್ನು ಹೊರಗೆ ಕಳುಹಿಸಿದ್ದಾರೆ. ಅಲ್ಲದೆ ಚಿತ್ರಮಂದಿರದಲ್ಲಿ ಅಳವಡಿಸಿದ್ದ ಚಿತ್ರದ ಬ್ಯಾನರಗಳನ್ನು ಕೆಳಗಿಳಿಸಿ ಹರಿದಿದ್ದಾರೆ. ಚಿತ್ರಮಂದಿರದ ಮಾಲೀಕ ಪ್ರೇಕ್ಷಕರಿಗೆ ಹಣ ನೀಡಿ ವಾಪಸ್ಸು ಕಳಿಸಿದ್ದು, ಇಂದು ಕೂಡ ಚಿತ್ರ ಪ್ರದರ್ಶನವನ್ನ ರದ್ದು ಗೊಳಿಸಿದ್ದಾರೆ. ಚಿತ್ರಮಂದಿರಕ್ಕೆ ಅಷ್ಟೇ ಅಲ್ಲದೇ ಕನ್ನಡದಲ್ಲಿ ಮುದ್ರಿಸಿದ್ದ ಫಲಕಗಳಿಗೆ ಶಿವಸೇನೆಯ ಪುಂಡರು ಕಪ್ಪು ಮಸಿ ಬಳಿದಿದ್ದಾರೆ. ಇಂದು ಕೂಡ ಮಹಾರಾಷ್ಟ್ರದಲ್ಲಿ ಶಿವಸೇನೆಯ ಪುಂಡರು ಪ್ರತಿಭಟನೆ ಮುಂದುವರೆಸಿದ್ದಾರೆ.

ವಿವಾದಕ್ಕೆ ಕಾರಣವೇನು?

Also read: ಬಿಜೆಪಿ ನಾಯಕರಿಗೆ ಸಾಕಷ್ಟು ಪ್ರೀತಿ ಇದೆ, ನಾನು ಹಳ್ಳ ತೋಡಿಕೊಂಡಿದ್ದೇನೆ. ಅವರು ಬಂದು ನನ್ನ ಸಮಾಧಿ ಮಾಡಲಿ ಡಿಕೆ ಶಿವಕುಮಾರ್.!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ್ ಅವರು ಎಂಇಎಸ್ ನಾಯಕರನ್ನ ಗುಂಡಿಕ್ಕಿ ಕೊಲ್ಲಿ ಎಂದು ಇತ್ತೀಚೆಗೆ ಹೇಳಿಕೆ ನೀಡಿದರೆನ್ನಲಾದ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮತ್ತೆ ಭಾಷಾ ವಿವಾದ ಬುಗಿಲೆದ್ದಿದ್ದೆ. ನಿನ್ನೆಯಷ್ಟೆ ಶಿವಸೇನೆ ಕಾರ್ಯಕರ್ತರು ಭೀಮಾಶಂಕರ್ ಪ್ರತಿಕೃತಿ ಜೊತೆ ಕನ್ನಡ ಬಾವುಟಕ್ಕೂ ಬೆಂಕಿ ಹಚ್ಚಿ ಕನ್ನಡಿಗರನ್ನ ಕೆಣಕುವ ಕೆಲಸಕ್ಕೆ ಕೈ ಹಾಕಿತ್ತು. ಶಿವಸೇನೆಯ ಈ ಕೃತ್ಯ ಖಂಡಿಸಿ ಬೆಳಗಾವಿ ಗಡಿಯಲ್ಲಿ ಕನ್ನಡ ಸಂಘಟನೆಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಅತ್ತ ಶಿವಸೇನೆ ಕೂಡ ಪ್ರತಿಭಟನೆ ನಡೆಸಿದೆ. ಬೆಳಗಾವಿ ಮತ್ತು ಕೊಲ್ಲಾಪುರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಬೆಳಗ್ಗೆಯಿಂದ ಎರಡು ರಾಜ್ಯಗಳ ಸಾರಿಗೆ ಬಸ್​ಗಳನ್ನ ಬಂದ್ ಮಾಡಲಾಗಿತ್ತು. ಗಡಿಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನೂ ಒದಗಿಸಲಾಗಿತ್ತು.

ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಡುವುದಿಲ್ಲ;

Also read: ಭಾರತ ಯುವ ಜನತೆಯಿಂದ ಬಹಳಷ್ಟು ನಿರೀಕ್ಷೆಯಲ್ಲಿದೆ. ಅವರೇ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಆಶಾಕಿರಣಗಳು; ನರೇಂದ್ರ ಮೋದಿ.!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಹಾರಾಷ್ಟ್ರ ಕರ್ನಾಟಕ ರಾಜ್ಯಗಳಿಗೆ ಯಾವ ಯಾವ ಪ್ರದೇಶಗಳು ಸೇರಬೇಕು ಎಂಬುದು ಹಿಂದೆಯೇ ನಿರ್ಧಾರವಾಗಿದೆ. ರಾಜ್ಯದ ಗಡಿಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಗಡಿ ನಿಗದಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಇದರಲ್ಲಿ ಯಾವುದೇ ಗೊಂದಲವಿಲ್ಲ, ಕರ್ನಾಟಕದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಗಡಿ ವಿವಾದವನ್ನು ಸೃಷ್ಟಿಸುತ್ತಿದೆ. ಇದಕ್ಕೆ ನಾವು ಸರಿಯಾದ ಉತ್ತರ ನೀಡುತ್ತೇವೆ. ಕರ್ನಾಟಕದ ಒಂದಿಂಚು ಜಾಗವನ್ನು ನಾವು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ, ಕನ್ನಡಿಗರು ಶಾಂತಿಯನ್ನು ಕಾಪಾಡಿ ಎಂದು ಮನವಿ ಮಾಡಿದರು.