ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂ ನಕಾರ; ನಾಲ್ಕು ವಾರದೊಳಗೆ ಉತ್ತರಿಸಲು ಮೋದಿ ಸರ್ಕಾರಕ್ಕೆ ಆದೇಶ ಮಾಡಿದ ಸುಪ್ರಿಂಕೋರ್ಟ್.!

0
82

ದೇಶದಲ್ಲಿ ಭಾರಿ ವಿರೋಧಕ್ಕೆ ಕಾರಣವಾದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಅದರಂತೆ ಸಲ್ಲಿಕೆಯಾಗಿರುವ 143 ಅರ್ಜಿಗಳ ವಿಚಾರಣೆಯನ್ನು ಸುಪ್ರಿಂ ಕೋರ್ಟ್​​ ಆರಂಭಿಸಿದ್ದು. ಈ ವಿಚಾರದಲ್ಲಿ ಮಧ್ಯಂತರ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಕೋರ್ಟ್​ ಸ್ಪಷ್ಟಪಡಿಸಿ. ನಾಲ್ಕು ವಾರಗಳು ಕಳೆದ ನಂತರ ಎಲ್ಲಾ 143 ಅರ್ಜಿಗಳನ್ನು ಪ್ರತಿದಿನ ವಿಚಾರಣೆ ನಡೆಸಲು ಸಮಯ ನಿಗದಿಪಡಿಸಲಾಗುವುದು ಎಂದು ಕೂಡ ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಒಕ್ಕೂಟ ಸಂಘ (ಐಯುಎಂಎಲ್), ಕಾಂಗ್ರೆಸ್​ ನಾಯಕ ಜಯರಾಮ್​ ರಮೇಶ್​ ಸೇರಿ 143 ಅರ್ಜಿ ಸಲ್ಲಿಕೆ ಆಗಿತ್ತು. ಇಂದು ಅರ್ಜಿ ವಿಚಾರಣೆ ಆರಂಭಿಸಿದ ಎಸ್​ಎ ಬೋಬ್ಡೆ, “ಈ ಪ್ರಕರಣದಲ್ಲಿ ಅಸ್ಸಾಂ, ತ್ರಿಪುರಾ ಭಿನ್ನವಾಗಿದೆ. ಹೀಗಾಗಿ ಅಲ್ಲಿನ ಅರ್ಜಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುವುದು,” ಎಂದು ಸಿಜೆಐ ಹೇಳಿದ್ದಾರೆ. ಇನ್ನು, ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ಪ್ರಕರಣವನ್ನು ಹಸ್ತಾಂತರ ಮಾಡುವ ಬಗ್ಗೆ ಸುಪ್ರೀಂಕೋರ್ಟ್​ ಸುಳಿವು ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಲಾಗಿದೆ. ಅಲ್ಲದೆ, ಸಿಎಎ ವಿಚಾರದಲ್ಲಿ ಯಾವುದೆ ಆದೇಶ ನೀಡದಂತೆ ಹೈಕೋರ್ಟ್​​ಗಳಿಗೆ ಸೂಚನೆ ನೀಡಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರು ಎನಿಸಿಕೊಂಡು 2014 ಡಿಸೆಂಬರ್​ 31ರ ಒಳಗೆ ಭಾರತ ಪ್ರವೇಶಿಸಿದ ಹಿಂದು, ಸಿಖ್​, ಬೌದ್ಧ, ಕ್ರೈಸ್ತ, ಜೈನ ಹಾಗೂ ಪಾರ್ಸಿ ಸಮುದಾಯದವರಿಗೆ ಕೇಂದ್ರ ಸರ್ಕಾರ ಭಾರತದ ನಾಗರಿಕತೆ ನೀಡಲು ಮುಂದಾಗಿದೆ. ಹೀಗಾಗಿ ಈ ಕಾಯ್ದೆಗೆ ಸಾಂವಿಧಾನಿಕ ಸಿಂಧುತ್ವ ಇದೆಯೇ ಎನ್ನುವುದನ್ನು ಪ್ರಶ್ನಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿದೆ. ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅನುಮೋದನೆ ಸಿಗುತ್ತಿದ್ದಂತೆಯೇ ದೇಶದ ಹಲವೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಪ್ರತಿಭಟನೆಗಳು ಮೊದಲಿಟ್ಟವು. ನಂತರ ಇದು ರಾಜಧಾನಿ ದೆಹಲಿಯಲ್ಲಿ ಮಾರ್ದನಿಸಿತು. ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಪೌರತ್ವ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ 140ಕ್ಕೂ ಹೆಚ್ಚು ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾ. ಅಬ್ದುಲ್ ನಜೀರ್, ನ್ಯಾ. ಸಂಜೀವ್ ಖನ್ನಾ ಅವರಿದ್ದ ತ್ರಿಸದಸ್ಯ ಪೀಠ, ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಸುಳಿವು ನೀಡಿದೆ. ವಿಚಾರಣೆ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಸಿಎಎಗೆ ತಡೆ ನೀಡಬೇಕೆಂದು ಮನವಿ ಮಾಡಿದರು. ಸಲ್ಲಿಕೆಯಾಗಿರುವ ಅರ್ಜಿಗಳು ಮಹತ್ವದ್ದಾಗಿದ್ದು ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದೆ. ಹೀಗಾಗಿ ಇದನ್ನು ಐದು ಮಂದಿ ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೋರಿದರು.

Also read: ನರೇಂದ್ರ ಮೋದಿ ಅವರಿಗೆ ಪೌರತ್ವದ ದಾಖಲೆ ಕೋರಿ ಆರ್‌ಟಿಐ ಅರ್ಜಿ; ಜನರಲ್ಲಿ ಮೂಡಿದ ಗೊಂದಲಕ್ಕೆ ಪ್ರಧಾನಿ ನೀಡುವ ದಾಖಲೆಯಿಂದ ಸಿಗುತ್ತಾ ಸ್ಪಷ್ಟತೆ.?