ಸಿಲಿಂಡರ್‌ಗಳ ಬೆಲೆಯಲ್ಲಿ ದಾಖಲೆಯ ಇಳಿಕೆ; ಬರೋಬ್ಬರಿ ₹162.50 ಕಡಿತ.! ಯಾವ ನಗರದಲ್ಲಿ ಎಷ್ಟು ಇಳಿಕೆ.?

0
793

ಲಾಕ್ ಡೌನ್-ನಿಂದ ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಆಫರ್ ಕೊಟ್ಟಿದ್ದು, ಸಬ್ಸಿಡಿ ರಹಿತ ಎಲ್‍ಪಿಜಿ ಸಿಲಿಂಡರ್‌ನ ಬೆಲೆಯನ್ನು 162 ರೂ.ಗೆ ಇಳಿಸಲಾಗಿದೆ. ಅದರಂತೆ ದೇಶದ ಇತರ ಭಾಗಗಳಲ್ಲೂ ತೈಲ ಮಾರ್ಕೆಟಿಂಗ್ ಕಂಪೆನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಇಳಿಕೆ ಮಾಡಿವೆ. ಅದರಂತೆ ಇಲ್ಲಿಯ ತನಕ 744 ರೂ. ಇದ್ದ ಬೆಲೆ ಮೇ 1ನೇ ತಾರೀಕಿನಿಂದಲೇ 14.2 ಕೇಜಿ ತೂಕದ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯು 581.50 ಆಗಲಿದೆ. ಜಾಗತಿಕ ಇಂಧನ ಮಾರುಕಟ್ಟೆ ಕುಸಿತದ ಪರಿಣಾಮ, ಕಳೆದ ಎರಡು ತಿಂಗಳಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಇದೀಗ ತಿಂಗಳ ಮೊದಲ ದಿನವೇ ಎಲ್‌ಪಿಜಿ ಬೆಲೆ ಪರಿಷ್ಕರಣೆ ನಡೆದಿದೆ ಎನ್ನಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಲಾಕ್ ಡೌನ್-ನಿಂದ ಗ್ರಾಹಕರಿಗೆ ಮೂರು ತಿಂಗಳ ಉಚಿತ ಸಿಲಿಂಡರ್ ನೀಡುತ್ತಿರುವ ಕೇಂದ್ರ ಸರ್ಕಾರ ಜನರಿಗೆ ಮತ್ತಷ್ಟು ಸಿಹಿ ಸುದ್ದಿ ನೀಡಿದ್ದು LPG ಸಿಲಿಂಡರ್‌ಗಳ ಬೆಲೆಯಲ್ಲಿ ಬರೋಬ್ಬರಿ ₹162.50 ಕಡಿತ ಮಾಡಲಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಲೆ ಇಳೀಕೆ ಇಂದಿನಿಂದಲೇ ಜಾರಿಯಾಗಿದೆ. ಈ ಮೊದಲು ₹744ರಷ್ಟಿದ್ದ 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 581.50 ಕ್ಕೆ ಇಳಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ದೇಶದ ಇತರ ಭಾಗಗಳಲ್ಲಿ ಕೂಡ ಎಲ್‌ಪಿಜಿ ಬೆಲೆಯಲ್ಲಿ ಕಡಿತ ಮಾಡಿವೆ. ಈ ಹಿಂದೆ 2019ರ ಜನವರಿಯಲ್ಲಿ ಕೂಡ ಎಲ್‌ಪಿಜಿ ದರದಲ್ಲಿ ಭಾರೀ ಇಳಿಕೆ ಮಾಡಲಾಗಿತ್ತು. ಆಗ ಪ್ರತಿ ಸಿಲಿಂಡರ್‌ಗೆ 150.50 ರೂಪಾಯಿ ಇಳಿಕೆ ಮಾಡಲಾಗಿತ್ತು. ಈ ಬಾರಿಯ ಬೆಲೆ ಇಳಿಕೆ ಎಲ್ಲ ದಾಖಲೆಗಳನ್ನೂ ಮುರಿದಿದೆ. ಕಳೆದ ಮಾರ್ಚ್‌ನಲ್ಲಿ 53 ರೂ. ಇಳಿಕೆ ಮಾಡಲಾಗಿತ್ತು.

ಮುಂಬೈಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗೆ ₹579 ಇದೆ. ಕೋಲ್ಕತದಲ್ಲಿ ಅಡುಗೆ ಅನಿಲ ಇಂಧನ ದರ 584.50 ಕ್ಕೆ ಇಳಿದಿದೆ. ಚೆನ್ನೈನಲ್ಲಿ ರೂ .569.50 ತಲುಪಿದೆ. ಬೆಂಗಳೂರಿನಲ್ಲಿ ರೂ. 585 ಗೆ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಮಾರ್ಚ್ ವೇಳೆಗೆ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯು 809 ರೂ. ಇತ್ತು. ನಂತರ ಏಪ್ರಿಲ್‍ನಲ್ಲಿ ಬೆಲೆ ಇಳಿಕೆಯಿಂದಾಗಿ 747 ರೂ. ಇತ್ತು. ಆದರೆ ಮೇ 1ರಿಂದ ಸಬ್ಸಿಡಿ ರಹಿತ ಸಿಲಿಂಡರ್ ಗ್ರಾಹಕರು 585 ರೂ. ಪಾವತಿಸಬೇಕಾಗುತ್ತದೆ. ಸರ್ಕಾರವು ಆರ್ಥಿಕ ವರ್ಷದಲ್ಲಿ ಎಲ್‍ಪಿಜಿ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ 12 ಸಿಲಿಂಡರ್‌ಗಳನ್ನು ನೀಡುತ್ತದೆ. ಅದಕ್ಕಿಂತ ಹೆಚ್ಚಿನ ಬೇಡಿಕೆ ಹೊಂದಿದ್ದರೆ ಮಾರುಕಟ್ಟೆಯ ಬೆಲೆಯನ್ನು ಪಾವತಿಸಬೇಕಾಗುತ್ತದೆ. ಈ ವರ್ಷದಲ್ಲಿ ಸತತ ನಾಲ್ಕನೇ ತಿಂಗಳಿಂದ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಎಲ್‍ಪಿಜಿಯನ್ನು ಹೊರತುಪಡಿಸಿ ವಾಣಿಜ್ಯ ಅನಿಲದ ಬೆಲೆಯಲ್ಲಿ ಪ್ರಮುಖ ಕಡಿತಗಳಾಗಿವೆ. ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯಲ್ಲಿ 256 ರೂ.ಗೆ ಇಳಿಕೆಯಾಗಿದೆ. ಮೇ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆಯು 1,029.50 ರೂ.ಗೆ ಇಳಿಕೆಯಾಗಿದೆ.

8 ಕೋಟಿ ಉಚಿತ ಸಿಲಿಂಡರ್ ಘೋಷಣೆ?

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಾದ ನಂತರ ಜನರು ಆಂತಕದಲ್ಲಿದ್ದರು, ಅದರಂತೆ ಜನರು ಸಿಲಿಂಡರ್ ಖರೀದಿಯನ್ನು ಹೆಚ್ಚಳವಾಯಿತು, ಬಡವರಿಗೆ ಹೊರೆಯಾಗುವುದು ಕಂಡು ಬಂದಿತು, ಇನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಎಂಟು ಕೋಟಿ ಫಲಾನುಭವಿಗಳಿಗೆ 3 ಎಲ್ ಪಿಜಿ ಸಿಲಿಂಡರ್ ಉಚಿತವಾಗಿ ವಿತರಿಸುವ ಘೋಷಣೆ ಮಾಡಿತು. ಅದರಂತೆ ಏಪ್ರಿಲ್- ಮೇ- ಜೂನ್ ತಿಂಗಳಲ್ಲಿ ಉಚಿತವಾಗಿ ಸಿಲಿಂಡರ್ ನೀಡಲಾಗುತ್ತದೆ. ಈ ಯೋಜನೆ ಅಡಿ ಈಗಾಗಲೇ ದೇಶದಾದ್ಯಂತ 11 ಲಕ್ಷ ಸಿಲಿಂಡರ್ ಉಚಿತವಾಗಿ ಹಂಚಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಲಾಕ್ಡೌನ್-ನಲ್ಲಿ ಸಿಲುಕಿದ ರಾಜ್ಯದ ಮತ್ತು ಹೊರ ರಾಜ್ಯದ ವಲಸಿಗರನ್ನು ತವರಿಗೆ ಸೇರಿಸಲು ಸಜ್ಜಾದ ರಾಜ್ಯಸರ್ಕಾರ; ನಿಮ್ಮವರು ಹೊರಗಡೆ ಇದ್ದರೆ ಈಗಲೇ ಕರೆತನ್ನಿ.!