ಉತ್ತರ ರೈಲ್ವೆ ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
219

ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಉತ್ತರ ರೈಲ್ವೆ ನೇಮಕಾತಿ ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಧೀನದಲ್ಲಿರುವ ಬಾಲ್ಮರ್‌ ಲಾವ್ರೀ ಕೋ. ಲಿಮಿಟೆಡ್‌ ಜೂನಿಯರ್‌ ಆಫೀಸರ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳು

ಸಂಸ್ಥೆ (Organisation): ಉತ್ತರ ರೈಲ್ವೆ ಇಲಾಖೆ

ವಿದ್ಯಾರ್ಹತೆ: (Educational Qualification): ಈ ಹುದ್ದೆಗಳಿಗೆ ಕೇಳಲಾಗಿರು ವಿದ್ಯಾರ್ಹತೆಯ ವಿವರವನ್ನು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನ ಓದಬಹುದು.

ವಯೋಮಿತಿ: ಮಾರ್ಚ್ 4,2019 ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): May 6, 2019

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ https://nr.indianrailways.gov.in/ ನಲ್ಲಿ ಅರ್ಜಿ ಪಡೆದು ಅದಿಕೃತ ವಿಳಾಸಕ್ಕೆ ಮೇ 6,2019 ರ ಒಳಗೆ ಅರ್ಜಿ ಸಲ್ಲಿಸಬೇಕು.