ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
114

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ 203 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 26,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರ ಲೋಕ ಸೇವಾ ಆಯೋಗ 415 ಎನ್‌ಡಿಎ, ಎನ್‌ಎ-II ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಇಂಜಿನಿಯರ್

ಸಂಸ್ಥೆ (Organisation): ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್

ಉದ್ಯಮ (Industry) ನ್ಯಾಷನಲ್ ಥರ್ಮಲ್ ಪವರ್

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಇಲೆಕ್ಟ್ರಿಕಲ್ /ಇಲೆಕ್ಟ್ರಾನಿಕ್ಸ್ /ಮೆಕ್ಯಾನಿಕಲ್ / ಇನ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಶೇ.60% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಆಗಸ್ಟ್ 26,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಚಲನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಲ್ಯೂಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): August 26, 2019

Also read: ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಅರ್ಜಿ ಸಲ್ಲಿಸಲು ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://open.ntpccareers.net/2019_ShiftEngsRec/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.