ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 2814 ಚಾಲಕ ಹಾಗೂ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
307

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 2019-2020ನೇ ಸಾಲಿಗೆ 2814 ಚಾಲಕ ಹಾಗೂ ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜನವರಿ 8,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ECIL ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಚಾಲಕ ಮತ್ತು ಚಾಲಕ ಕಂ ನಿರ್ವಾಹಕ

ಸಂಸ್ಥೆ (Organisation): ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ವಿದ್ಯಾರ್ಹತೆ (Educational Qualification): ಚಾಲಕ ಮತ್ತು ಚಾಲಕ ಕಂ ನಿರ್ವಾಹಕ (ಪಜಾ-ಹಿಂಬಾಕಿ) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. (ರಾಜ್ಯ ಪ್ರೌಢ ಶಿಕಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್‌ ಎಸ್‌ ಎಲ್‌ ಸಿ ಅಥವಾ ರಾಜ್ಯ ಸರ್ಕಾರವು ತತ್ಸಮಾನವೆಂದು ಪರಿಗಣಿಸಿದ ವಿದ್ಯಾರ್ಹತೆ) ಮುಕ್ತ ವಿವಿಯಿಂದ ಪಡೆದ ಎಸ್‌ಎಸ್‌ಸಿ 500 ಅಂಕಗಳ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ (HTV) ಚಾಲನಾ ಪರವಾನಿಗೆ ಹೊಂದಿ ಕನಿಷ್ಠ 2 ವರ್ಷಗಳಾಗಿರಬೇಕು.

ಉದ್ಯೋಗ ಸ್ಥಳ (Job Location): ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ವಿಭಾಗ, ಶಿರಸಿ (ಕರ್ನಾಟಕ)

ವಯೋಮಿತಿ: ಪ.ಜಾತಿ, ಪ.ಪಂಗಡ. ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷಗಳು, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ- 38 ವರ್ಷಗಳು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -35 ವರ್ಷಗಳು

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೂಲ ದಾಖಲಾತಿಗಳ, ದೈಹಿಕ ಅರ್ಹತೆಯ ಪರಿಶೀಲನೆ ಮತ್ತು ಚಾಲನಾ ವೃತ್ತಿ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಪ.ಜಾತಿ, ಪ.ಪಂಗಡ. ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ರೂ.300, ಹಿಂದುಳಿದ ವರ್ಗ/ಸಾಮಾನ್ಯ ಅಭ್ಯರ್ಥಿಗಳಿಗೆ- ರೂ.600.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್‌ https://www.nwkrtc.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 8,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522