ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಗೆ 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
174

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಮಿನಿಸ್ಟ್ರಿ ಆಫ್ ಡಿಫೆನ್ಸ್ ಅಡಿಯಲ್ಲಿ ಬರುವ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿ ಪ್ರಕಟಣೆ ಹೊರಡಿಸಿ 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು February 9, 2020 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ.!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಟ್ರೇಡ್ ಅಪ್ರೆಂಟಿಸ್

ಸಂಸ್ಥೆ (Organisation): ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್

ವಿದ್ಯಾರ್ಹತೆ (Educational Qualification): ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ /ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಫೆಬ್ರವರಿ 9,2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನ ಅಧಿಕೃತ ವೆಬ್‌ಸೈಟ್‌ https://ofb.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 9,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.